ಇಂದು ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ.
ಲೈಂಗಿಕ ದೌರ್ಜನ್ಯ & ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರೋ ಪ್ರಜ್ವಲ್ ರೇವಣ್ಣ
ಜನಪ್ರತಿನಿಧಿಗಳ ಕೋರ್ಟ್ಗೆ ಅರ್ಜಿ ಸಲ್ಲಿಸಿರೋ ಪ್ರಜ್ವಲ್ ಪರ ವಕೀಲ.
ಮೇ 29 ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್ ರೇವಣ್ಣ
ವಕೀಲ ಅರುಣ್ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು.
ಆದ್ರೆ , ಪ್ರಜ್ವಲ್ ರೇವಣ್ಣ ಬಂಧನವಾಗಿರೋ ಹಿನ್ನೆಲೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಅವಶ್ಯಕತೆ ಇಲ್ಲ.
ಆಗಾಗಿ ಇಂದು ಜಾಮೀನು ಅರ್ಜಿ ಸಲ್ಲಿಸಲಿರೋ ಪ್ರಜ್ಬಲ್ ರೇವಣ್ಣ ಪರ ವಕೀಲರು.
ಜಾಮೀನು ಅರ್ಜಿ ವಿಚಾರಣೆ ನಡೆಸಲಿರೋ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶರು.