• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಪೂರ್ಣ ಆರೋಗ್ಯವಾಗಿದ್ದಾರಂತೆ ಪ್ರಜ್ವಲ್ ರೇವಣ್ಣ!

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಕರ್ನಾಟಕ
0
ಸಂಪೂರ್ಣ ಆರೋಗ್ಯವಾಗಿದ್ದಾರಂತೆ ಪ್ರಜ್ವಲ್ ರೇವಣ್ಣ!
Share on WhatsAppShare on FacebookShare on Telegram

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವೈದ್ಯಕೀಯ ತಪಾಸಣೆ ಮುಕ್ತಾಯವಾಗಿದ್ದು, ಫಿಟ್ ಆಂಡ್ ಫೈನ್ ಆಗಿದ್ದಾರೆ ಎನ್ನಲಾಗಿದೆ.

ADVERTISEMENT

ಕಳೆದ 34 ದಿನಗಳ ನಂತರ ಬೆಂಗಳೂರಿಗೆ ಆಗಮಿಸಿರುವ ಪ್ರಜ್ವಲ್‌ ರೇವಣ್ಣರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಚೆಕಪ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದರು. ತಪಾಸಣೆಯಲ್ಲಿ ಪ್ರಜ್ವಲ್‌ ಫಿಟ್‌ & ಫೈನ್‌ ಆಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ.

ಜನರಲ್ ಚೆಕಪ್ ಮಾಡಿರುವ ಬೌರಿಂಗ್ ಆಸ್ಪತ್ರೆಯ (Bowring Hospital) ವೈದ್ಯರು, ಬಿಪಿ, ಶುಗರ್, ಹಾರ್ಟ್ ಬೀಟ್, ಪಲ್ಸ್ ರೇಟ್, ಬಾಡಿ ಟೆಂಪರೇಚರ್, ಆಕ್ಸಿಜನ್ ಲೆವಲ್ ಪರಿಶೀಲನೆ ನಡೆಸಿದ್ದಾರೆ. ಆದರೆ, ಎಲ್ಲವೂ ನಾರ್ಮಲ್ ಆಗಿದೆ ಎಂದು ರಿಪೋರ್ಟ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಅಶ್ಲೀಲ ವೀಡಿಯೋಗಳಿರುವ ಪೆನ್‌ಡ್ರೈವ್‌ ಪ್ರಕರಣವು ದೇಶಾದ್ಯಂತ ಭಾರೀ ಕೋಲಹಲ ಎಬ್ಬಿಸಿತ್ತು. ಈ ನಡುವೆ ಪ್ರಕರಣ ಹೊರ ಬರುತ್ತಿದ್ದಂತೆ ಪ್ರಜ್ವಲ್ ಜರ್ಮನಿಗೆ (Germany) ಹಾರಿದ್ದರು. ಇದಾದ ಬಳಿಕ ಎಸ್‌ಐಟಿ ನೋಟಿಸ್.‌ ಲುಕೌಟ್‌ ನೋಟಿಸ್‌ ಜಾರಿ ಮಾಡಿದ್ದರೂ ಪ್ರಜ್ವಲ್‌ ರೇವಣ್ಣ ಬಂದಿರಲಿಲ್ಲ. ಸೋಮವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದರು. ಅದರಂತೆ ನಿನ್ನೆ ರಾತ್ರಿ ಎಸ್ ಐಟಿ ಎದುರು ಶರಣಾಗಿದ್ದಾರೆ.

Tags: Bowring HospitalPrajwal Revanna
Previous Post

SIT ಕಛೇರಿಯ ಶೌಚಾಲಯ ಗಬ್ಬು ವಾಸನೆ ಬರುತ್ತೆ : ಜಡ್ಜ್ ಮುಂದೆ ಪ್ರಜ್ವಲ್ ಅಳಲು ! 

Next Post

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಸ್ವಾತಂತ್ರ್ಯದ ವಿಚಾರದಲ್ಲಿ ನಮಗಿರುವ ಹಕ್ಕು, ನೈತಿಕತೆ ಅವರಿಗಿಲ್ಲ : ಡಿ.ಕೆ.ಶಿವಕುಮಾರ್‌

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada