• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಜ್ವಲ್ ರೇವಣ್ಣ ಟಿಕೆಟ್ ಕನ್ಫರ್ಮ್; ಗುರುವಾರ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ವಿಮಾನ

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ಕರ್ನಾಟಕ, ದೇಶ, ವಿದೇಶ
0
ಪ್ರಜ್ವಲ್ ರೇವಣ್ಣ ಟಿಕೆಟ್ ಕನ್ಫರ್ಮ್; ಗುರುವಾರ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ವಿಮಾನ
Share on WhatsAppShare on FacebookShare on Telegram

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಮರಳಿ ಬರಲಿದ್ದಾರೆ ಎನ್ನಲಾಗಿದ್ದು, ಅಂದುಕೊಂಡತೆ ಆದರೆ, ಅವರು ಗುರುವಾರ ಮಧ್ಯರಾತ್ರಿ ಆಗಮಿಸಲಿದ್ದಾರೆ.

ADVERTISEMENT

ಪ್ರಜ್ವಲ್ ರೇವಣ್ಣ ಜರ್ಮನಿಯ (Germany) ಮ್ಯೂನಿಕ್‍ ನಲ್ಲಿ ಗುರುವಾರ ಮಧ್ಯಾಹ್ನ 3.35ಕ್ಕೆ ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಏರಲಿದ್ದಾರೆ. ಅಂದಾಜು 8 ಗಂಟೆಗಳ ಪ್ರಯಾಣದ ನಂತರ ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಜ್ವಲ್ ಆನ್ ಲೈನ್ ಚೆಕ್ ಇನ್ ಪ್ರಕ್ರಿಯೆ ಮುಗಿಸಿದ್ದಾರೆ. ಪ್ರಜ್ವಲ್‍ಗೆ (Prajwal Revanna) ಬ್ಯುಸಿನೆಸ್ ಕ್ಲಾಸ್‍ನ 3ಕೆ ಸೀಟ್ ಕನ್ಫರ್ಮ್ ಆಗಿದೆ. ಪ್ರಜ್ವಲ್ ರೇವಣ್ಣ ಕೆಐಎಎಲ್‍ಗೆ ಬಂದಿಳಿದ ಕೂಡಲೇ ಬಂಧಿಸಲು ಎಸ್‍ ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಏರ್ ಪೋರ್ಟ್ ನಲ್ಲಿಯೇ ಎಸ್ ಐಟಿ ಅಧಿಕಾರಿಗಳು ಕಾದು ಕುಳಿತಿದ್ದಾjರೆ.
ಪ್ರಜ್ವಲ್ ವಿರುದ್ಧ ಲುಕ್‍ಔಟ್ ನೊಟೀಸ್ ಜಾರಿಯಲ್ಲಿರುವ ಕಾರಣ, ಏರ್ ಪೋರ್ಟ್ ನಲ್ಲಿ ಇಮ್ಮಿಗ್ರೇಷನ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆಯಲಿದ್ದಾರೆ. ನಂತರ ಎಸ್‍ಐಟಿಗೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‍ಪೋರ್ಟ್ ಅವಧಿ ಮೇ 31ಕ್ಕೆ ಮುಕ್ತಾಯ ಆಗಲ್ಲ. ಅದರ ವ್ಯಾಲಿಡಿಟಿ ನವೆಂಬರ್ ವರೆಗೂ ಇದೆ. ಇದರ ಮಧ್ಯೆಯೂ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮೊರೆ ಹೋಗಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಆದರೆ ಕೋರ್ಟ್ ಮೇ 31ಕ್ಕೆ ವಿಚಾರಣೆ ನಿಗದಿ ಮಾಡಿದೆ. ಈ ಮಧ್ಯೆ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಹಾಸನದಲ್ಲಿ 113 ಸಂಘಟನೆಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ.

Tags: prajwal Revann
Previous Post

ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?

Next Post

ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದು ನಿರಂತರ ಅತ್ಯಾಚಾರ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದು ನಿರಂತರ ಅತ್ಯಾಚಾರ

ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದು ನಿರಂತರ ಅತ್ಯಾಚಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!