• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯ ಇಂದು ನಿರ್ಧಾರ: ಸುಪ್ರೀಂ ಕೋರ್ಟ್ ನಲ್ಲಿ ಇಂದು ಮಹತ್ವದ ತೀರ್ಪು

Any Mind by Any Mind
February 13, 2024
in ಕರ್ನಾಟಕ, ರಾಜಕೀಯ
0
ಮೈತ್ರಿ ಸೀಟು ಹಂಚಿಕೆ ದೊಡ್ಡವರು ಡಿಸೈಡ್ ಮಾಡ್ತಾರೆ : ಪ್ರಜ್ವಲ್ ರೇವಣ್ಣ
Share on WhatsAppShare on FacebookShare on Telegram

ಲೋಕಸಭಾ(LokaSaba) ಚುನಾವಣೆ ವೇಳೆಯಲ್ಲಿ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮುಚ್ಚಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್(Supreme Court) ನಲ್ಲಿ ಇಂದು ಸಂಸದ ಪ್ರಜ್ವಲ್ ರೇವಣ್ಣಗೆ(Prajwal Revanna) ಅಗ್ನಿ ಪರೀಕ್ಷೆ ಎದುರಾಗಲಿದೆ. 

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್(High Court) ಈಗಾಗಲೇ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಸಂಸತ್ ಸದಸ್ಯತ್ವವನ್ನು ಅಸಿಂಧೂಗೊಳಿಸಿ ಆದೇಶ ಹೊರಡಿಸಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಂಸದ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸುಪ್ರಿಂಕೋರ್ಟ್(Supreme Court) ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ‌. 

ಪ್ರಜ್ವಲ್ ರೇವಣ್ಣರ ಸದಸ್ಯತ್ವ ಅಸಿಂಧು ಬಳಿಕ ಕುತೂಹಲ ಮೂಡಿಸಿದ ಇಂದಿನ ತೀರ್ಪು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಈ ತೀರ್ಪು ಮಹತ್ವ ಪಡೆದುಕೊಂಡಿದೆ‌. ಮಾಜಿ‌ ಪ್ರಧಾನಿ ದೇವೇಗೌಡರ(HD Devegowda) ಮೊಮ್ಮಗನ ರಾಜಕೀಯ ಭವಿಷ್ಯ‌ ನಿರ್ಧರಿಸಲಿರೋ ಸುಪ್ರೀಂ ತೀರ್ಪಿ ಬಗ್ಗೆ ಎಲ್ಲರೂ ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಒಂದು ವೇಳೆ ಹೈಕೋರ್ಟ್ ಆದೇಶ ಎತ್ತಿಹಿಡಿದರೆ ಆರು ವರ್ಷ ಚುನಾವಣೆಗೆ ಸ್ಪರ್ಧೆ ಮಾಡಲು ಪ್ರಜ್ವಲ್ ರೇವಣ್ಣ(Prajwal Revanna) ಅವರಿಗೆ ಅವಕಾಶ ಸಿಗದಿರೊ ಆತಂಕ ಎದುರಾಗಿದೆ. 

#prajwalrevanna #Highcourt #SupremeCourt #MemberofParliment

Previous Post

ಇಂದು ಅನ್ನದಾತರಿಂದ ದಿಲ್ಲಿ ಚಲೋ

Next Post

ದರ್ಶನ್ ಬರ್ತ್ ಡೇ ಗೆ ‘ಡೆವಿಲ್’ ಫಸ್ಟ್ ಲುಕ್..! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವತಾರ ನೋಡಲು ಫ್ಯಾನ್ಸ್ ಕಾತುರ..

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ದರ್ಶನ್ ಬರ್ತ್ ಡೇ ಗೆ ‘ಡೆವಿಲ್’ ಫಸ್ಟ್ ಲುಕ್..! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವತಾರ ನೋಡಲು ಫ್ಯಾನ್ಸ್ ಕಾತುರ..

ದರ್ಶನ್ ಬರ್ತ್ ಡೇ ಗೆ 'ಡೆವಿಲ್' ಫಸ್ಟ್ ಲುಕ್..! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವತಾರ ನೋಡಲು ಫ್ಯಾನ್ಸ್ ಕಾತುರ..

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!