• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹಾಸನ ಲೈಂಗಿಕ ದೌರ್ಜನ್ಯ ಕೇಸ್.. SIT ಯಿಂದ ಸಹಾಯವಾಣಿ

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in ಇದೀಗ, ದೇಶ, ರಾಜಕೀಯ
0
ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪ್ರಜ್ವಲ್​ ವಿರುದ್ಧ ದಾಖಲೆ ಕೇಸ್​..!
Share on WhatsAppShare on FacebookShare on Telegram

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.
“6360938947 ” ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT
Tags: : SIT#sandalwood #kannadacinemaindustry #rockingstaryash #radhikapandith #socialmedia #videoviral #pratidhvani #pratidhvanidigital #pratidhvaninewsbengalurucaseHassanPrajwal Revanna
Previous Post

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ

Next Post

ಹಿಂದು ಕಾರ್ಯಕರ್ತನ ಕೊಲೆಗೆ ಸಂಚು; ಮೌಲ್ವಿ ಅರೆಸ್ಟ್

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಹಿಂದು ಕಾರ್ಯಕರ್ತನ ಕೊಲೆಗೆ ಸಂಚು; ಮೌಲ್ವಿ ಅರೆಸ್ಟ್

ಹಿಂದು ಕಾರ್ಯಕರ್ತನ ಕೊಲೆಗೆ ಸಂಚು; ಮೌಲ್ವಿ ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada