• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಕೇಸ್ ತನಿಖೆಯಲ್ಲಿ SIT ಗೆ ಪರಮಾಧಿಕಾರ : ಗೃಹ ಸಚಿವ ಪರಮೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
April 28, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಕೇಸ್ ತನಿಖೆಯಲ್ಲಿ SIT ಗೆ ಪರಮಾಧಿಕಾರ : ಗೃಹ ಸಚಿವ ಪರಮೇಶ್ವರ್
Share on WhatsAppShare on FacebookShare on Telegram

ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ (prajwalrevanna)ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು(women commission) ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ(SIT) ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ (parsmeshwar) ಹೇಳಿದ್ದಾರೆ.

ADVERTISEMENT


ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಕೇಸ್ ಅನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇನ್ನು ಕೆಲವೇ ಸಮಯದಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಮಾಡಿ ಆದೇಶವನ್ನು ಹೊರಡಿಸಲಾಗುವುದು. ಎಡಿಜಿಪಿ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಹೇಳಿದರು.ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.
ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟ ವಿಚಾರವಾಗಿದೆ. ಇನ್ನು ವಿದೇಶದಲ್ಲಿರುವ ಅವರನ್ನು ಕರೆತರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳೇ ತೀರ್ಮಾನ ಮಾಡಬೇಕು. ಪ್ರಕರಣದಲ್ಲಿ ಸತ್ಯ ಕಂಡುಬಂದರೆ ಅವರ ರೀತಿಯಲ್ಲಿ ಅವರು ಕ್ರಮ ವಹಿಸುತ್ತಾರೆ. ಇದರಲ್ಲಿ ಸರ್ಕಾರದಿಂದ ಯಾವುದೇ ನಿರ್ದೇಶನ ಇರುವುದಿಲ್ಲ. ಹೀಗೇ ತನಿಖೆ ನಡೆಸಬೇಕು ಎಂದು ನಾವು ಹೇಳುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

Tags: #sandalwood #kannadacinemaindustry #rockingstaryash #radhikapandith #socialmedia #videoviral #pratidhvani #pratidhvanidigital #pratidhvaninewsPrajwal Revanna
Previous Post

ಹಾಸನ ಅಶ್ಲೀಲ ವಿಡಿಯೋ, ತನಿಖೆಗೆ ಸರ್ಕಾರದ ನಿರ್ಧಾರ, ಪ್ರಜ್ವಲ್ ಪರಾರಿ..

Next Post

Heroes of the Storm Global Championship 2017 starts tomorrow, here’s what you need to know

Related Posts

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ
Top Story

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

by ಪ್ರತಿಧ್ವನಿ
February 7, 2026
0

ಗದಗ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ನಿರಂತರ ಒಲೈಕೆ ರಾಜಕಾರಣ ಮಾಡುತ್ತಾ ಬಂದಿದ್ದು, ಜನ ವಿರೋಧಿ ನೀತಿಯನ್ನು ಮಾಡುತ್ತಿದೆ ಎಂದು ಮಾಜಿ...

Read moreDetails
ಭಾಷಾ ಸೌಜನ್ಯ ಮತ್ತು ಸಂವಹನದ ಮಾದರಿಗಳು

ಭಾಷಾ ಸೌಜನ್ಯ ಮತ್ತು ಸಂವಹನದ ಮಾದರಿಗಳು

February 7, 2026
Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ

Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ

February 7, 2026
ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
Next Post

Heroes of the Storm Global Championship 2017 starts tomorrow, here's what you need to know

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada