• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಜ್ವಲ್ ಪ್ರಕರಣ; ಎಸ್ ಐಟಿ ಸಹಾಯವಾಣಿಗೆ 30ಕ್ಕೂ ಅಧಿಕ ಕರೆಗಳು

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಕರ್ನಾಟಕ
0
ಪ್ರಜ್ವಲ್ ಪ್ರಕರಣ; ಎಸ್ ಐಟಿ ಸಹಾಯವಾಣಿಗೆ 30ಕ್ಕೂ ಅಧಿಕ ಕರೆಗಳು
Share on WhatsAppShare on FacebookShare on Telegram

ಹಾಸನ: ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಸಂತ್ರಸ್ತೆಯರಿಗೆ ದೂರು ನೀಡುವುದಕ್ಕಾಗಿ ಸಹಾಯವಾಣಿ ತೆರೆದಿತ್ತು. ಈ ಸಹಾಯವಾಣಿಗೆ 30ಕ್ಕೂ ಅಧಿಕ ಕರೆಗಳು ಬಂದಿರುವ ಬಗ್ಗೆ ಎಸ್‌ಐಟಿ ತಿಳಿಸಿದೆ.

ADVERTISEMENT

ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹಿಂಜರಿಯುತ್ತಿರುತ್ತಾರೆ ಎಂಬ ಕಾರಣಕ್ಕೆ ಎಸ್‌ ಐಟಿ ಸಹಾಯವಾಣಿ (6360938947) ತೆರೆದಿತ್ತು. ಅಂದಿನಿಂದ ಇಲ್ಲಿಯವರೆಗೆ ಒಟ್ಟು 30ಕ್ಕೂ ಅಧಿಕ ಕರೆಗಳು ಬಂದಿವೆ ಎನ್ನಲಾಗಿದೆ.

ಸಂತ್ರಸ್ತ ಮಹಿಳೆಯರು ಹೆಲ್ಪ್‌ಲೈನ್‌ಗೆ ಕರೆ ಮಾಡಿ ದೂರು ನೀಡಿದರೆ, ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ದವಿದ್ದಾರೆ. ಗುರುತು ಹಾಗೂ ಮಾಹಿತಿ ಗೌಪ್ಯತೆ ಕಾಪಾಡಲಾಗುತ್ತದೆ. ಇಲ್ಲವೇ ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಹೇಳಲಾಗಿತ್ತು. ಅದರಂತೆ ಸಂತ್ರಸ್ತೆಯರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ತನಿಖೆ ಕೂಡ ನಡೆಸಲಾಗುತ್ತಿದೆ. ಸಹಾಯವಾಣಿ ಮೂಲಕ ಎಸ್‌ಐಟಿ ಅಧಿಕಾರಿಗಳನ್ನು ಸಂಪರ್ಕಿಸಿರುವ ಸಂತ್ರಸ್ತೆಯರು ಯಾವೆಲ್ಲ ಆರೋಪ ಮಾಡಿದ್ದಾರೆ? ಏನೆಲ್ಲ ಹೇಳಿಕೆ ನೀಡಿದ್ದಾರೆ ಎಂಬುವುದು ಮಾತ್ರ ಗೌಪ್ಯವಾಗಿಯೇ ಇದೆ.

Tags: CallHassanPrajwal RevannaSIT
Previous Post

ಮದ್ಯ ಪ್ರಿಯರಿಗೆ ದೊಡ್ಡ ಶಾಕ್; ಏಕೆ ಗೊತ್ತಾ?

Next Post

ಪಾಕ್ ಪರ ಘೋಷಣೆ; ಆರೋಪಿ ವಿರುದ್ಧ ಎಫ್ ಐಆರ್

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
Next Post
ಪಾಕ್ ಪರ ಘೋಷಣೆ; ಆರೋಪಿ ವಿರುದ್ಧ ಎಫ್ ಐಆರ್

ಪಾಕ್ ಪರ ಘೋಷಣೆ; ಆರೋಪಿ ವಿರುದ್ಧ ಎಫ್ ಐಆರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada