• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

RRR ಸಿನಿಮಾ ಬ್ಯಾನ್‌ ಮಾಡಿ ಎಂದಿದ್ದ ಬಿಜೆಪಿ ಅಧ್ಯಕ್ಷ.. ಟ್ವೀಟ್‌ ಮೂಲಕ ಪ್ರಕಾಶ್‌ ರಾಜ್‌ ಟಾಂಗ್..!‌

ಪ್ರತಿಧ್ವನಿ by ಪ್ರತಿಧ್ವನಿ
March 15, 2023
in ಸಿನಿಮಾ
0
RRR ಸಿನಿಮಾ ಬ್ಯಾನ್‌ ಮಾಡಿ ಎಂದಿದ್ದ ಬಿಜೆಪಿ ಅಧ್ಯಕ್ಷ.. ಟ್ವೀಟ್‌ ಮೂಲಕ ಪ್ರಕಾಶ್‌ ರಾಜ್‌ ಟಾಂಗ್..!‌
Share on WhatsAppShare on FacebookShare on Telegram

ADVERTISEMENT

ಟಾಲಿವುಡ್‌ನ ಸ್ಟಾರ್‌ ನಟರಾದ ರಾಮ್‌ಚರಣ್‌ ಹಾಗೂ ಜ್ಯೂನಿಯರ್‌ ಎನ್‌ಟಿಆರ್‌ ನಟನೆಯ ʻಆರ್‌ಆರ್‌ಆರ್‌ʼ ಸಿನಿಮಾದ ಬಗ್ಗೆ ಎಲ್ಲರೂ ಮಾತ್ನಾಡ್ತಿದ್ದಾರೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ, ಜಾಗತಿಕ ಮಟ್ಟದಲ್ಲಿ ಸದ್ದು ಮಾಡ್ತಿದೆ. ಸೌತ್‌ ಇಂಡಿಯಾ ಸಿನಿಮಾಗಳತ್ತ ಹಾಲಿವುಡ್‌ ಮಂದಿ ತಿರುಗಿ ನೋಡುವಂತಾಗಿದೆ. ಇದಕ್ಕೆಲ್ಲ ಕಾರಣ ಆಗಿರೋದು ʻಆರ್‌ಆರ್‌ಆರ್‌ʼ ಸಿನಿಮಾದ ʻನಾಟು ನಾಟುʼ ಸಾಂಗ್‌ಮೊನ್ನೆಯಷ್ಟೇ ನಡೆದ ಅಕಾಡೆಮಿ ಅವಾರ್ಡ್ಸ್‌ ಕಾರ್ಯಕ್ರಮದಲ್ಲಿ ಈ ಹಾಡಿಗೆ ʻಬೆಸ್ಟ್‌ ಒರಿಜಿನಲ್‌ ಸಾಂಗ್‌ʼ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿ ಒಲಿದು ಬಂದಿದೆ. ಈ ಹಿನ್ನೆಲೆ, ಚಿತ್ರರಂಗದ ಅನೇಕ ಕಲಾವಿದರು ʻಆರ್‌ಆರ್‌ಆರ್‌ʼ ಚಿತ್ರತಂಡಕ್ಕೆ ಶುಭಕೋರಿದ್ದಾರೆ. `ಆರ್‌ಆರ್‌ಆರ್‌’ ಸಿನಿಮಾ ಬಿಡುಗಡೆಯಾದಾಗ, ತೆಲಂಗಾಣದ ಬಿಜೆಪಿ ಅಧಕ್ಷ್ಯ ಬಂಡಿ ಸಂಜಯ್‌ ಕುಮಾರ್‌, ಚಿತ್ರವನ್ನ ಬ್ಯಾನ್‌ ಮಾಡ್ಬೇಕು, ಇಲ್ಲವಾದ್ರೆ ಥಿಯೇಟರ್‌ಗಳನ್ನ ಧ್ವಂಸ ಮಾಡ್ತೀವಿ ಅಂತ ಹೇಳಿದ್ರು. ಆದ್ರೀಗ ʻಆರ್‌ಆರ್‌ಆರ್‌ʼ ಸಿನಿಮಾದ ಹಾಡಿಗೆ ಆಸ್ಕರ್‌ ಪ್ರಶಸ್ತಿ ಬಂದಿದಕ್ಕೆ ಸಂಜಯ್ ಕುಮಾರ್‌ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್‌ರಾಜ್‌,  ʻವಿಶ್ವಗುರುವಿನ ಶಿಷ್ಯರು ಆರ್‌ಆರ್‌ಆರ್‌ ಸಿನಿಮಾನ ಬ್ಯಾನ್‌ ಮಾಡಿ.. ಇಲ್ಲದಿದ್ರೆ ಚಿತ್ರಮಂದಿರಗಳನ್ನ ಕೆಡುವುತೀವಿ ಅಂದಿದ್ರು. ಎಲ್‌ ಮಕಾಡೆ ಮಲ್ಕೊಂಡವ್ರೆ ನೋಡ್ರಪ್ಪಾʼ ಅಂತ ಟ್ವೀಟ್‌ ಮೂಲಕ ಟಾಂಗ್‌ ಕೊಟ್ಟಿದ್ದಾರೆ

Previous Post

ಬಿಜೆಪಿ ಎಂಎಲ್​ಸಿ ಆರ್​.ಶಂಕರ್​ ನಿವಾಸದ ಮೇಲೆ ಐಟಿ ದಾಳಿ

Next Post

ಹಾಸನ ಜೆಡಿಎಸ್​ ಟಿಕೆಟ್​ ಹೈಡ್ರಾಮಾಗೆ ಬಿತ್ತಾ ತೆರೆ..? : ಕೆ.ಎಂ. ರಾಜೇಗೌಡರಿಗೆ ಟಿಕೆಟ್​ ಫಿಕ್ಸ್​..?

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
Next Post
ಹಾಸನ ಜೆಡಿಎಸ್​ ಟಿಕೆಟ್​ ಹೈಡ್ರಾಮಾಗೆ ಬಿತ್ತಾ ತೆರೆ..? : ಕೆ.ಎಂ. ರಾಜೇಗೌಡರಿಗೆ ಟಿಕೆಟ್​ ಫಿಕ್ಸ್​..?

ಹಾಸನ ಜೆಡಿಎಸ್​ ಟಿಕೆಟ್​ ಹೈಡ್ರಾಮಾಗೆ ಬಿತ್ತಾ ತೆರೆ..? : ಕೆ.ಎಂ. ರಾಜೇಗೌಡರಿಗೆ ಟಿಕೆಟ್​ ಫಿಕ್ಸ್​..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!