• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಪ್ರಣಯಂʼ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್..! : Pranayam Movie Lyrical Song Release..!

ಪ್ರತಿಧ್ವನಿ by ಪ್ರತಿಧ್ವನಿ
March 21, 2023
in Top Story, ಸಿನಿಮಾ
0
‘ಪ್ರಣಯಂʼ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್..! : Pranayam Movie Lyrical Song Release..!
Share on WhatsAppShare on FacebookShare on Telegram

ಬೆಂಗಳೂರು : ಮಾ.21: ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಹೊಸಬರ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದತ್ತಾತ್ರೇಯ ನಿರ್ದೇಶನದ ʻಪ್ರಣಯಂʼ ಚಿತ್ರ ರಿಲೀಸ್ಗೆ ರೆಡಿಯಾಗಿದ್ದು, ಈಗಾಗಲೇ ಈ ಸಿನಿಮಾದ ಟೀಸರ್ ಕೂಡ ಬಿಡುಗಡೆಯಾಗಿದೆ. ಇಂದು ಬೆಂಗಳೂರಿನ ಮಲ್ವೇಶ್ವರಂ ಬಳಿ ಇರುವ ರೇಣುಕಾಂಬ ಚಿತ್ರಮಂದಿರದಲ್ಲಿ ʻಪ್ರಣಯಂʼ ಚಿತ್ರದ ಲಿರಿಕಲ್ ಸಾಂಗ್ಅನ್ನ ಬಿಡುಗಡೆ ಮಾಡಲಾಯ್ತು. ʻಪ್ರಣಯಂʼ ಸಿನಿಮಾದಲ್ಲಿ ರಾಜವರ್ಧನ್ ನಾಯಕನಾಗಿ ಕಾಣಿಸಿಕೊಂಡಿದ್ದು, ನೈನಾ ಗಂಗೂಲಿ ರಾಜವರ್ಧನ್ಗೆ ಜೋಡಿಯಾಗಿದ್ದಾರೆ.

ADVERTISEMENT

ಇನ್ನು ಈ ಚಿತ್ರಕ್ಕೆ ನಿರ್ದೇಶಕ ದತ್ತಾತ್ರೇಯ ಆಕ್ಷನ್ ಕಟ್ ಹೇಳಿದ್ದು, ಪರಮೇಶ್ ಪ್ರಣಯಂ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಇಂದು ಪ್ರಣಯಂ ಸಿನಿಮಾದ ʼಮಳೆಗಾಲ ಬಂತು ಸನಿಹʼ ಎಂಬ ಲಿರಿಕಲ್ ಗೀತೆಯನ್ನ ಬಿಡುಗಡೆ ಮಾಡಲಾಯ್ತು. ಅಶ್ವಿನಿ ಪುನೀತ್ ರಾಜ್ಕುಮಾರ್ರವರು ಕಾರ್ಯಕ್ರಮಕ್ಕೆ ಆಗಮಿಸಿ, ಆಡಿಯೋ ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ರು. ʼಮಳೆಗಾಲ ಬಂತು ಸನಿಹʼ ಗೀತೆಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದು, ಮನುಮೂರ್ತಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಗಾಯಕ ಸೋನು ನಿಗಮ್ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ರಾಜ್ಕುಮಾರ್, ನಿರ್ಮಾಪಕ ಪರಮೇಶ್, ನಿರ್ದೇಶಕ ದತ್ತಾತ್ರೇಯ, ಜಯಂತ್ ಕಾಯ್ಕಿಣಿ, ಹಾಗೂ ಮುಂತಾದವರು ಭಾಗಿಯಾಗಿದ್ರು.

Tags: Ashwini ActorashwinipuneetrajkumaBollywoodkannadacinimakannadafilmkannadafilmindustryPRANAYAMpranayammoviesandalwoodtollywood
Previous Post

ಕೆ.ಆರ್‌ ಕ್ಷೇತ್ರ – ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra – Ticket

Next Post

ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಮಾಜಿ ಸಿಎಂ ಸಿದ್ದರಾಮಯ್ಯ..! : Siddaramaiah Still Not Giving Up The Secret Of The Constituency

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಮಾಜಿ ಸಿಎಂ ಸಿದ್ದರಾಮಯ್ಯ..! : Siddaramaiah Still Not Giving Up The Secret Of The Constituency

ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಮಾಜಿ ಸಿಎಂ ಸಿದ್ದರಾಮಯ್ಯ..! : Siddaramaiah Still Not Giving Up The Secret Of The Constituency

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!