• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆʼ… ಸಿದ್ದು ಕಾಲೆಳೆದ ಸಂಸದ ಪ್ರತಾಪ್‌ ಸಿಂಹ

Any Mind by Any Mind
April 22, 2023
in ರಾಜಕೀಯ
0
ʻಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆʼ… ಸಿದ್ದು ಕಾಲೆಳೆದ ಸಂಸದ ಪ್ರತಾಪ್‌ ಸಿಂಹ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಬ್ಬರದ ಮತ ಪ್ರಚಾರ ಮಾಡ್ತಿದ್ದಾರೆ. ಇದೀಗ ವರುಣ ಕ್ಷೇತ್ರಕ್ಕೆ ಮತ್ತೆ ಪ್ರಚಾರಕ್ಕೆಆಗಮಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ, ಮೈಸೂರು ಸಂಸದ ಪ್ರತಾಪ್‌ ಸಿಂಹ ಟಾಂಗ್‌ ಕೊಟ್ಟಿದ್ದಾರೆ.

ADVERTISEMENT

ವರುಣಾದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗೂ ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು. ಇವತ್ತು ಮತ್ತೆ ಬಂದಿದ್ದಾರೆ. ಮುಂದಿನವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೇ ಅಂತ ಪ್ರತಾಪ್‌ ಸಿಂಹ ಟ್ವೀಟ್‌ ಮೂಲಕ ಸಿದ್ದು ಕಾಲೆಳೆದಿದ್ದಾರೆ.

Tags: #karnatakaassemblyelection2023 #election2023 #siddaramaih #pratapsimha #pratidhvani #pratidhvanidigital #pratidhvaninews
Previous Post

ಬಿಎಸ್​ವೈ ಮುಗಿಸಲು ಶೋಭಾ ಕರಂದ್ಲಾಜೆ ಷಡ್ಯಂತ್ರ : ಡಿಕೆಶಿ ಗಂಭೀರ ಆರೋಪ

Next Post

ಬಸವಣ್ಣನೇ ಇಷ್ಟಲಿಂಗ ಪರಿಕಲ್ಪನೆಯ ಜನಕ ಮತ್ತು ಲಿಂಗಾಯತ ಧರ್ಮ ಸಂಸ್ಥಾಪಕ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಬಸವಣ್ಣನೇ ಇಷ್ಟಲಿಂಗ ಪರಿಕಲ್ಪನೆಯ ಜನಕ ಮತ್ತು ಲಿಂಗಾಯತ ಧರ್ಮ ಸಂಸ್ಥಾಪಕ

ಬಸವಣ್ಣನೇ ಇಷ್ಟಲಿಂಗ ಪರಿಕಲ್ಪನೆಯ ಜನಕ ಮತ್ತು ಲಿಂಗಾಯತ ಧರ್ಮ ಸಂಸ್ಥಾಪಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!