• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹನ ಕೆಲಸ: ಯತೀಂದ್ರ ಸಿದ್ದರಾಮಯ್ಯ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
August 22, 2022
in ಕರ್ನಾಟಕ
0
ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹನ ಕೆಲಸ: ಯತೀಂದ್ರ ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ಕೊಡಗಿನ ಜನ ಟಿಪ್ಪು ಸುಲ್ತಾನ್‍ಗೆ ಹೆದರಲಿಲ್ಲ, ಸಿದ್ದು ಸುಲ್ತಾನ್‍ಗೆ ಹೆದರುತ್ತಾರೆ ಎಂಬ ಪ್ರತಾಪ್‍ಸಿಂಹ ಹೇಳಿಕೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಪ್ರಚೋದನಾಕಾರಿ ಹೇಳಿಕೆ ಕೊಟ್ಟು ಇಲ್ಲದಿರುವ ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ ಎಂದು ಹೇಳಿದ್ಧಾರೆ.

ADVERTISEMENT

ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಡಗಿನ ಜನ ಧೈರ್ಯವಂತರು, ವೀರರು ಹಾಗೂ ಒಳ್ಳೆಯ ಜನ. ಅಂತಹವರನ್ನು ಬಿಜೆಪಿಯವರು ಹೇಡಿಗಳಾಗಿ ಕಲ್ಲೆಸೆಯುವ ಮಟ್ಟಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RSS ಸಂಚಾಲಕ ಹಾಗೂ ಬಿಜೆಪಿ ಕಾರ್ಯಕರ್ತನ ಮೂಲಕ ಮೊಟ್ಟೆ ಎಸೆಸಿದ್ದಾರೆ. ಕೊನೆಗೆ ಆತ ಕಾಂಗ್ರೆಸ್ ಕಾರ್ಯಕರ್ತ ಅಂತ ಸುಳ್ಳು ಹೇಳಿ ಬಿಜೆಪಿಯವರು ಹೇಡಿತನ ತೋರಿಸುತ್ತಿದ್ದಾರೆ. ಬಿಜೆಪಿಯವರ ಹಾಗೂ ಹಿಂದುತ್ವವಾದಿ ಸಂಘಟನೆಗಳ ಇತಿಹಾಸ ಗಮನಿಸಿದಾಗ ಹಿಂಸಾಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಅವರು ಏನು ಮಾಡಲು ಹೇಸುವವರಲ್ಲ. ನಾವು ಯಾವುದಕ್ಕೂ ಹೆದರುವುದಿಲ್ಲ, ನಮ್ಮ ಹೋರಾಟ ಮುಂದುವರಿಸುತ್ತೇವೆ ಸಿದ್ದರಾಮಯ್ಯ ಹತ್ಯೆಯ ಸಂಚಿನ ಕುರಿತು ಮಾತನಾಡಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

2017ರಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ತಿಂದು ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು : ಪ್ರತಾಪ್‌ ಸಿಂಹ

Next Post

ದೆಹಲಿಯಲ್ಲಿ ಎಸ್‌ಕೆಎಂ ಕಿಸಾನ್ ಮಹಾಪಂಚಾಯತ್ : ಮತ್ತೆ ಚಳುವಳಿಗೆ ಸಿದ್ದರಾದ ರೈತರು!

Related Posts

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು
Top Story

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

by ಪ್ರತಿಧ್ವನಿ
June 8, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. (ಯುವ ಜನರ ಆಕ್ರೋಶ-ಉನ್ಮಾದ ಮತ್ತು ವಾಸ್ತವ – ಲೇಖನದ ಮುಂದುವರೆದ ಭಾಗ)  ಭಾಗ 2 ಜೂನ್‌ 6ರಂದು...

Read moreDetails
ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

June 7, 2026
“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

June 7, 2026
ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

June 7, 2026
ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

June 7, 2026
Next Post
ದೆಹಲಿಯಲ್ಲಿ ಎಸ್‌ಕೆಎಂ ಕಿಸಾನ್ ಮಹಾಪಂಚಾಯತ್ : ಮತ್ತೆ ಚಳುವಳಿಗೆ ಸಿದ್ದರಾದ ರೈತರು!

ದೆಹಲಿಯಲ್ಲಿ ಎಸ್‌ಕೆಎಂ ಕಿಸಾನ್ ಮಹಾಪಂಚಾಯತ್ : ಮತ್ತೆ ಚಳುವಳಿಗೆ ಸಿದ್ದರಾದ ರೈತರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!