• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೋಮಣ್ಣ ಪರ ಮತಯಾಚಿಸಲು ತೆರಳಿದ್ದ ಪ್ರತಾಪ್​ ಸಿಂಹಗೆ ಗ್ರಾಮಸ್ಥರಿಂದ ಕ್ಲಾಸ್​..!

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in Top Story, ರಾಜಕೀಯ
0
ಸೋಮಣ್ಣ ಪರ ಮತಯಾಚಿಸಲು ತೆರಳಿದ್ದ ಪ್ರತಾಪ್​ ಸಿಂಹಗೆ ಗ್ರಾಮಸ್ಥರಿಂದ ಕ್ಲಾಸ್​..!
Share on WhatsAppShare on FacebookShare on Telegram

ಮೈಸೂರು : ಸಿದ್ದರಾಮಯ್ಯರನ್ನು ಕಟ್ಟಿ ಹಾಕೋಕೆ ಬಿಜೆಪಿ ಸಚಿವ ವಿ.ಸೋಮಣ್ಣರನ್ನು ಕಣಕ್ಕಿಳಿಸಿದೆ. ಸೋಮಣ್ಣ ಪರ ಮತಯಾಚನೆ ಮಾಡಲು ತೆರಳಿದ್ದ ಸಂಸದ ಪ್ರತಾಪ್​ ಸಿಂಹಗೆ ಗ್ರಾಮಸ್ಥರು ಕ್ಲಾಸ್​ ತೆಗೆದುಕೊಂಡಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಏನು ಅಂತೀರಲ್ವಾ..? ಸಿದ್ದರಾಯ್ಯ ಹತ್ರ ಕುಳಿತುಕೊಳ್ಳಿ ಆಗ ನಿಮಗೆ ತಿಳಿಯುತ್ತೆ ಎಂದಿದ್ದಾರೆ.

ADVERTISEMENT

ಅಂಬೇಡ್ಕರ್​ ಬರೆದಿರುವ ಸಂವಿಧಾನವನ್ನೇ ಬದಲಾವಣೆ ಮಾಡುತ್ತೀವಿ ಎಂದು ಹೇಳುತ್ತೀರಾ. ಅಕ್ಕಿ ನೀಡಿದ್ದು ಬಿಜೆಪಿ , ಚೀಲ ನೀಡಿದ್ದು ಸಿದ್ದರಾಮಯ್ಯ ಎಂದು ಹೇಳುತ್ತೀರಾ.. ಹಾಗಿದ್ದ ಮೇಲೆ ನಮಗೆ ಅಕ್ಕಿ ಏಕೆ ಕಡಿಮೆ ಕೊಡುತ್ತಿದ್ದೀರಾ..? ಎಂದು ಪ್ರತಾಪ್​ ಸಿಂಹಗೆ ತರಾಟೆ ತೆಗೆದುಕೊಂಡಿದ್ದಾರೆ.

ರಸ್ತೆಗಳ ರಾಜ ಅಂಥ ಮಹದೇವಪ್ಪಗೆ ಬಿರುದು ಕೊಡ್ತಿರಾ.ಅದೇ ಮಹದೇವಪ್ಪ ವಿರುದ್ಧ ಮಾತನಾಡುತ್ತೀರಾ.ಸಂಸದ ಶ್ರೀನಿವಾಸ ಪ್ರಸಾದ ಗೆದ್ದ ಬಳಿಕ ಒಂದು ದಿನವೂ ನಮ್ಮ ಸಮಸ್ಯೆ ಕೇಳಲು ಬಂದಿಲ್ಲ.ವರುಣ ಮತದಾರರ ಪ್ರಶ್ನೆಗೆ ಸಂಸದ ಪ್ರತಾಪ್​ ಸಿಂಹ ಕಕ್ಕಾಬಿಕ್ಕಿಯಾಗಿದ್ದಾರೆ.

Tags: BJPPratap SinghsiddaramaiahV. SomannaVarunaಕಾಂಗ್ರೆಸ್​ಪ್ರತಾಪ್​ ಸಿಂಹಬಿಜೆಪಿವರುಣವಿ.ಸೋಮಣ್ಣಸಿದ್ದರಾಮಯ್ಯ
Previous Post

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

Next Post

ಇಂದು ಡಿ.ಕೆ ಶಿವಕುಮಾರ್‌ ರಾಜಕೀಯ ಭವಿಷ್ಯ ನಿರ್ಧಾರ..!

Related Posts

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ
Top Story

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

by ಪ್ರತಿಧ್ವನಿ
February 11, 2026
0

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ(Sudharani )ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಮೂಲ್ ಅಧ್ಯಕ್ಷ ಡಿ.ಕೆ....

Read moreDetails
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
Next Post
ಇಂದು ಡಿ.ಕೆ ಶಿವಕುಮಾರ್‌ ರಾಜಕೀಯ ಭವಿಷ್ಯ ನಿರ್ಧಾರ..!

ಇಂದು ಡಿ.ಕೆ ಶಿವಕುಮಾರ್‌ ರಾಜಕೀಯ ಭವಿಷ್ಯ ನಿರ್ಧಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!