ಪ್ರತಿಧ್ವನಿ ಶೋಧ ಇಂಪ್ಯಾಕ್ಟ್‌ | ಚಿಲುಮೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿ ರದ್ದು

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಚಿಲುಮೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದು ಪಡಿಸಿ ಮಾಧ್ಯಮ ಮಾಹಿತಿ ಬಿಡುಗಡೆಗೊಳಿಸಿದೆ. ಸಂಪೂರ್ಣ ತನಿಖಾ ವರದಿಗಾಗಿ ಇಲ್ಲಿದೆ