• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಾಳೆ ಪ್ರವೀಣ್​ ನೆಟ್ಟಾರು ಕನಸಿನ ಮನೆ ಗೃಹ ಪ್ರವೇಶ

ಪ್ರತಿಧ್ವನಿ by ಪ್ರತಿಧ್ವನಿ
April 26, 2023
in ಕರ್ನಾಟಕ
0
ನಾಳೆ ಪ್ರವೀಣ್​ ನೆಟ್ಟಾರು ಕನಸಿನ ಮನೆ ಗೃಹ ಪ್ರವೇಶ
Share on WhatsAppShare on FacebookShare on Telegram

ಮಂಗಳೂರು : ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದ ಹಿಂದೂ ಪರ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಕನಸಿನ ಮನೆ ಕೊನೆಗೂ ಸಿದ್ಧಗೊಂಡಿದೆ. ಐದೇ ತಿಂಗಳ ಅವಧಿಯಲ್ಲಿ ನೂತನ ಮನೆ ನಿರ್ಮಾಣಗೊಂಡಿದ್ದು ನಾಳೆ ಪ್ರವೀಣ್​ ಕನಸಿನ ಮನೆಯ ಗೃಹ ಪ್ರವೇಶ ಕಾರ್ಯ ನೆರವೇರಲಿದೆ.

ADVERTISEMENT

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಈ ವಿಶಾಲವಾದ ಮನೆ ನಿರ್ಮಾಣಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ 70 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಮನೆ ನಿರ್ಮಾಣ ಮಾಡಿದೆ. 2800 ಚದರ ಅಡಿ ವಿಸ್ತೀರ್ಣ ಹೊಂದಿರುವ ಈ ಮನೆಗೆ ಪ್ರವೀಣ ಎಂದೇ ಹೆಸರಿಡಲಾಗಿದೆ .

ಪ್ರವೀಣ್​ ನೆಟ್ಟಾರು ಹೊಸ ಮನೆಯನ್ನು ಕಟ್ಟುವ ಕನಸು ಹೊಂದಿದ್ದರು. ಆದರೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದು. ಇದೀಗ ಪ್ರವೀಣ್​ ನೆಟ್ಟಾರು ಕೊನೆಯಾಸೆಯನ್ನು ಈಡೇರಿಸಿರುವ ಪ್ರವೀಣ್​ ನೆಟ್ಟಾರು ಸಮಾಧಿ ಪಕ್ಕೆವೇ ಮನೆ ನಿರ್ಮಿಸಿದೆ. ನಾಳೆ ಗೃಹ ಪ್ರವೇಶ ಕಾರ್ಯ ನೆರವೇರಿಸಿ ಬಳಿಕ ಮನೆಯ ಕೀಯನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

Tags: BJPBJP ActivistDakshina KannadaNaleen Kumar KateelPraveen NettaruPro-Hindu ActivistSulya
Previous Post

ವರ್ಷಕ್ಕೆ ಐದು ಗ್ಯಾಸ್​ ಸಿಲಿಂಡರ್​ ಉಚಿತ : ಹೆಚ್​ಡಿ ಕುಮಾರಸ್ವಾಮಿ ಘೋಷಣೆ

Next Post

ನಿಮ್ಮ ಸಂಸದ ಮಾಡಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಗಮನ ಹರಿಸಿ: ಮೋದಿಗೆ ಕುಸ್ತಿಪಟುಗಳ ಆಗ್ರಹ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ನಿಮ್ಮ ಸಂಸದ ಮಾಡಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಗಮನ ಹರಿಸಿ: ಮೋದಿಗೆ ಕುಸ್ತಿಪಟುಗಳ ಆಗ್ರಹ

ನಿಮ್ಮ ಸಂಸದ ಮಾಡಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಗಮನ ಹರಿಸಿ: ಮೋದಿಗೆ ಕುಸ್ತಿಪಟುಗಳ ಆಗ್ರಹ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!