• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ | ರಾಜ್ಯದ 16 ಕಡೆಗಳಲ್ಲಿ ಎನ್.ಐ.ಎ. ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
December 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ಸುಂಟಿಕೊಪ್ಪದಲ್ಲಿ ಪರಿಶೀಲನೆ ನಡೆಸಿದೆ.

ADVERTISEMENT

ಇಂದು ನಸುಕಿನಲ್ಲಿ ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಬ್ಬರ ಮನೆ ಹಾಗೂ ಸುಂಟಿಕೊಪ್ಪದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ ದಾಖಲಾತಿಗಳನ್ನು‌ ಪರಿಶೀಲನೆ ನಡೆಸಿ, ಮನೆಯವರ ವಿಚಾರಣೆ ನಡೆಸಿ ತೆರಳಿದೆ.

ಸದ್ಯಕ್ಕೆ ಯಾವುದೇ ವ್ಯಕ್ತಿಯನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ‌‌ ಕೊಡಗಿನ ಸಂಪರ್ಕವಿದ್ದು, ಹಾಗಾಗಿ ಇಂತಹ ದಾಳಿಗಳು ನಡೆಯುತ್ತಿವೆ ಎಂದು ಮೂಲಗಳು ಹೇಳಿವೆ.

DK Shivakumar: ಹಾಸನ ಜನ ನೋಡಿದ್ರೆ ನನಗೆ ತುಂಬಾ ನೋವು ಆಗುತ್ತೆ ಕ್ಷಮಿಸಿ..! #prajwalrevanna #hdkumaraswamy

ಮುಂಜಾನೆ ಏಕ ಕಾಲಕ್ಕೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು, ಗಂಟೆಗಟ್ಟಲೆ ಕಾಲ ಮನೆಯಲ್ಲಿ ದಾಖಲೆಗಳ ಶೋಧ ಹಾಗೂ ವಿಚಾರಣೆ ನಡೆಸಿದ್ದಾರೆ. 2022 ರಲ್ಲಿ ಬೆಳ್ಳಾರೆಯಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಪ್ರವೀಣ್ ನೆಟ್ಟಾರುವನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು.

ರಾಜ್ಯದ 16 ಕಡೆಗಳಲ್ಲಿ ಎನ್‌ಐಎ ದಾಳಿ…ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಗು ಸೇರಿದಂತೆ ರಾಜ್ಯದ 16 ಕಡೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ಪಿಟಿಐ ವರದಿ ಮಾಡಿದೆ.

Tags: Madikerimurder case in 2022 in Bellary.NIANIA officialsPraveen Nettaru murder case.raided
Previous Post

ಬೆಂಗಳೂರು ಅಪಘಾತದ ಹಾಟ್‌ಸ್ಪಾಟ್..!!

Next Post

ಬಿಜೆಪಿ, ಜೆಡಿಎಸ್ ಗೆ ನೈತಿಕತೆ ಇದೆಯೇ?

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post

ಬಿಜೆಪಿ, ಜೆಡಿಎಸ್ ಗೆ ನೈತಿಕತೆ ಇದೆಯೇ?

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!