• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ : ಸುಳ್ಯ ಪಿಎಫ್​ಐ ಕಚೇರಿ ಸೀಝ್​

ಪ್ರತಿಧ್ವನಿ by ಪ್ರತಿಧ್ವನಿ
March 27, 2023
in ಇದೀಗ, ಕರ್ನಾಟಕ
0
ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ : ಸುಳ್ಯ ಪಿಎಫ್​ಐ ಕಚೇರಿ ಸೀಝ್​
Share on WhatsAppShare on FacebookShare on Telegram

ಮಂಗಳೂರು : ಭಯೋತ್ಪಾದಕ ಚಟುವಟಿಕೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ಇಂದು ಸುಳ್ಯದಲ್ಲಿರುವ ಪಿಎಫ್​ಐ ಕಚೇರಿಯನ್ನು ಸೀಜ್​​ ಮಾಡಿದ್ದಾರೆ. ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣಕ್ಕೂ ಮುನ್ನ ಇದೇ ಪಿಎಫ್​ಐ ಕಚೇರಿಯಲ್ಲಿ ಸಂಚು ರೂಪಿಸಲಾಗಿತ್ತು .

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ತಾಹಿರಾ ಕಾಂಪ್ಲೆಕ್ಸ್​​ನ ಫಸ್ಟ್​ ಫ್ಲೋರ್​ನಲ್ಲಿರುವ ಪಿಎಫ್​ಐ ಕಚೇರಿಯನ್ನು ಎನ್​ಐಎ ಅಧಿಕಾರಿಗಳು ಸೀಝ್​ ಮಾಡಿದ್ದಾರೆ. ಹಾಲ್​ನ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಪಿಎಫ್​ಐ ಕಚೇರಿಯನ್ನು ಸೀಝ್​ ಮಾಡಿರುವ ಆರ್ಡರ್​ ಕಾಪಿಯನ್ನು ಎನ್​ಐಎ ಅಧಿಕಾರಿಗಳು ಕಳುಹಿಸಿಕೊಟ್ಟಿದ್ದಾರೆ.

ಎನ್​ಐಎ ಅಧಿಕಾರಿಗಳು ಸೀಝ್​ ಮಾಡಿದ ಬಳಿಕ ಈ ಕಚೇರಿಯನ್ನು ಇನ್ನು ಯಾರಿಗೂ ಪರಬಾರೆ ಮಾಡಬಾರದು. ಈ ಕಚೇರಿಯನ್ನು ಯಾರಿಗೂ ಬಾಡಿಗೆ ಕೊಡಬಾರದು.ಕಚೇರಿಯನ್ನು ನವೀಕರಣ ಮಾಡುವುದು ಅಥವಾ ಅಲ್ಲಿನ ಉಪಕರಣಗಳನ್ನು ಬೇರೆಡೆಗ ಸಾಗಿಸುವುದು ಸೇರಿದಂತೆ ಈ ತರ ಯಾವುದೇ ಕೆಲಸಗಳನ್ನು ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ .

Tags: NIA officialsPFI officePraveen Nettaru murder caseSulya
Previous Post

ತೀರ್ಥಹಳ್ಳಿ ಕಾಂಗ್ರೆಸ್​​ ಟಿಕೆಟ್​​ಗಾಗಿ ಸಿದ್ದರಾಮಯ್ಯ-ಡಿಕೆಶಿ ಆಪ್ತರ ನಡುವೆ ಟಫ್​ ಫೈಟ್​​​: ಎಐಸಿಸಿಗೆ ಬಂಡಾಯದ ಭಯ

Next Post

`ವೀಕೆಂಡ್‌ ವಿತ್‌ ಇಂಗ್ಲೀಷ್‌’ ಎಂದ ನೆಟ್ಟಿಗರು.. ಸಿಕ್ಕಾಪಟ್ಟೆ ಟ್ರೋಲ್‌ ಆದ ಪದ್ಮಾವತಿ..!

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post
`ವೀಕೆಂಡ್‌ ವಿತ್‌ ಇಂಗ್ಲೀಷ್‌’ ಎಂದ ನೆಟ್ಟಿಗರು.. ಸಿಕ್ಕಾಪಟ್ಟೆ ಟ್ರೋಲ್‌ ಆದ ಪದ್ಮಾವತಿ..!

`ವೀಕೆಂಡ್‌ ವಿತ್‌ ಇಂಗ್ಲೀಷ್‌’ ಎಂದ ನೆಟ್ಟಿಗರು.. ಸಿಕ್ಕಾಪಟ್ಟೆ ಟ್ರೋಲ್‌ ಆದ ಪದ್ಮಾವತಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!