• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳ ಮಾಹಿತಿ ನೀಡಿದವರಿಗೆ 2ಲಕ್ಷ ರೂ. ಬಹುಮಾನ: NIA ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
October 28, 2023
in Top Story, ಕರ್ನಾಟಕ
0
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳ ಮಾಹಿತಿ ನೀಡಿದವರಿಗೆ 2ಲಕ್ಷ ರೂ. ಬಹುಮಾನ: NIA ಘೋಷಣೆ
Share on WhatsAppShare on FacebookShare on Telegram

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳ ಮಾಹಿತಿ ನೀಡಿದವರಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್ಐಎ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ.

ADVERTISEMENT

ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್  ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಕುಮಾರ್ ಸಾವನಪ್ಪಿದ್ದರು.

ಈ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಎನ್ಐಎಗೆ ವಹಿಸಿತ್ತು. ಈಗಾಗಲೇ ಹಲವರನ್ನು ಎನ್ಐಎ ಬಂಧಿಸಿ ವಿಚಾರಣೆ ನಡೆಸುತ್ತಿದ್ದೆ. ಇನ್ನು ಕೆಲವು ಆರೋಪಿಗಳ ಬಂಧನವಾಗದ ಹಿನ್ನಲೆ ಈ ಸಂಬಂಧ ಎನ್‌ಐಎ ರಿವಾರ್ಡ್‌ ವಾಂಟೆಡ್‌ ನೋಟಿಸ್‌ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್‌ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಅಲ್ಲದೆ ಪಿಎಫ್ಐ ನ ಸದಸ್ಯರಾದ ಮತ್ತಿಬ್ಬರು ಆರೋಪಿಗಳು ಅಬ್ದುಲ್ ನಾಸೀರ್ ಮತ್ತು ಅಬ್ದುಲ್ ರೆಹಮಾನ್ ಅವರ ಮಾಹಿತಿಗೂ 2 ಲಕ್ಷ ಬಹುಮಾನ ಘೋಷಿಸಿದೆ.

Tags: crimemangloreNewsNIAPratidhvaniPraveen Nettaru
Previous Post

ತಾನೂ ಶೂಟ್‌ ಮಾಡಿಕೊಳ್ಳಲೇ? ; ನಾಲ್ವರನ್ನು ಕೊಂದ ಬಳಿಕ ಪತ್ನಿಗೆ ಕರೆ ಮಾಡಿದ್ದ ಆರ್‌ಪಿಎಫ್‌ ಜವಾನ!

Next Post

51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ : ನರೇಂದ್ರ ಮೋದಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ : ನರೇಂದ್ರ ಮೋದಿ

51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ : ನರೇಂದ್ರ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!