• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Madhu Bangarappa: ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ – ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
July 17, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ (Madhu Bangarappa) ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು.

ADVERTISEMENT

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಂಗನವಾಡಿಯಲ್ಲಿ ಆರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಚಿಲಿಪಿಲಿ 2.0 ಪಠ್ಯಕ್ರಮ ಆಳವಡಿಕೆ, ಶಿಕ್ಷಣ ಇಲಾಖೆಯ ಪೂರ್ವ ಪ್ರಾಥಮಿಕ ತರಗತಿಗಳಿಗೆ ಈಗಾಗಲೇ ದಾಖಲಾಗಿರುವ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ, ತೂಕ ಮತ್ತು ಅಳತೆ ಬಗ್ಗೆಯೂ ಗಮನಹರಿಸಬೇಕು ಎಂದು ಉಭಯ ಸಚಿವರು ಚರ್ಚೆ ನಡೆಸಿದರು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್(Rashmi Mahesh), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಶಾಮ್ಲಾ (Dr. Shamla) ಇಕ್ಬಾಲ್(Iqbal), ಇಬ್ಬರು ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ.ಟಿ.ಎಚ್.ವಿಶ್ವನಾಥ್(Dr. T H Vishwanath), ಕಿಶೋರ್ ಕುಮಾರ್(Kishore Kumar), ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ (BH Nishchal) ಸೇರಿದಂತೆ ಎರಡು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BH NischalDr. ShamlaIqbalKishore KumarLakshmi hebbalkarlakshmi hebbalkar​lakshmi hebbalkar brotherlakshmi hebbalkar car driverlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar healthlakshmi hebbalkar husbandlakshmi hebbalkar interviewlakshmi hebbalkar newslakshmi hebbalkar news todaylakshmi hebbalkar reactionlakshmi hebbalkar speachlakshmi hebbalkar speechlakshmi hebbalkar today newslakshmi hebbalkar videoMadhu BangarappaMinister Lakshmi HebbalkarRashmi MaheshTH Vishwanath
Previous Post

Lakshmi Hebbalkar: ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

Next Post

Eltu Mutta: ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರಿಂದ “ಎಲ್ಟು ಮುತ್ತಾ” ಚಿತ್ರದ ಟ್ರೇಲರ್ ಅನಾವರಣ .

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

Eltu Mutta: ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರಿಂದ "ಎಲ್ಟು ಮುತ್ತಾ'' ಚಿತ್ರದ ಟ್ರೇಲರ್ ಅನಾವರಣ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada