• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೂರ್ವ ವಲಯ ವ್ಯಾಪ್ತಿಯ ಪಿಯುಬಿ ಕಟ್ಟಡದದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಯು ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಿರುವ ಬಗ್ಗೆ:

ಪ್ರತಿಧ್ವನಿ by ಪ್ರತಿಧ್ವನಿ
July 6, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಾಣಿಜ್ಯ, ವಿಶೇಷ, ಶೋಧ
0
ಪೂರ್ವ ವಲಯ ವ್ಯಾಪ್ತಿಯ ಪಿಯುಬಿ ಕಟ್ಟಡದದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಯು ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಿರುವ ಬಗ್ಗೆ:
Share on WhatsAppShare on FacebookShare on Telegram

ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿ ಇಲಾಖೆಗಳು ಬಾಕಿ ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಲಾಗಿದೆ.

ADVERTISEMENT

ಪಿ.ಯು.ಬಿ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಮಳಿಗೆ ಸಂಖ್ಯೆ: 14/15 ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಮತ್ತು ಮಳಿಗೆ ಸಂಖ್ಯೆ: 17, ಅಂಚೆ ಕಛೇರಿ ಇಲಾಖೆಗಳಿವೆ.

ಬ್ಯಾಂಕ್ ಆಫ್ ಬರೋಡಾ (ವಿಜಯಾ ಬ್ಯಾಂಕ್):

ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್)ರವರು 2011 ರಿಂದ ಹಳೆಯ ಬಾಡಿಗೆಯನ್ನು ಪಾವತಿಸುತ್ತಿದ್ದು, ಪರಿಷ್ಕೃತ ಬಾಡಿಗೆಯನ್ನು ಪಾವತಿಸುತ್ತಿರುವುದಿಲ್ಲ. ಅಲ್ಲದೆ ಡಿಸೆಂಬರ್ 2022 ರಿಂದ ಯಾವುದೇ ಬಾಡಿಗೆಯನ್ನು ಪಾವತಿಸದೇ ಇದ್ದ ಕಾರಣ ಹಲವಾರು ಬಾರಿ ನೋಟೀಸ್ ಜಾರಿ ಮಾಡಿದ್ದರೂ ಕೂಡ ಬಾಡಿಗೆಯನ್ನು ಪಾವತಿಸಿರುವುದಿಲ್ಲ.

ಬ್ಯಾಂಕ್ ಆಫ್ ಬರೋಡಾ ಪಾಲಿಕೆಗೆ 17.56 ಕೋಟಿ ರೂ. ಬಾಡಿಗೆ ಪಾಲಿಕೆಗೆ ಪಾವತಿಸಬೇಕಿದ್ದು, ಈ ಸಂಬಂಧ ಪೂರ್ವ ವಲಯ ಆಯುಕ್ತರ ಆದೇಶದಂತೆ ಇಂದು ಬೆಳಗ್ಗೆ 6.45ರ ಸಮಯದಲ್ಲಿ ಸದರಿ ಮಳಿಗೆಗೆ ಬೀಗಮುದ್ರೆ ಹಾಕಲಾಗಿರುತ್ತದೆ.

  • ಪಾವತಿಸಬೇಕಾದ ಬಾಡಿಗೆ ಮೊತ್ತ: 7,61,70,155/-
  • ಬಾಕಿ ಸಿ.ಎಸ್.ಟಿ./ಜಿ.ಎಸ್.ಟಿ. ಮೊತ್ತ: 1,25,98,845/-
  • ಬಡ್ಡಿ ಮೊತ್ತ: 8,69,22,095/-
  • ಒಟ್ಟು ಬಾಕಿ ಮೊತ್ತ: 17,56,91,095/-

ಅಂಚೆ ಕಛೇರಿ:

ಅಂಚೆ ಕಛೇರಿ ಇಲಾಖೆಯವರು 2006 ರಿಂದ ಹಳೆಯ ಬಾಡಿಗೆಯನ್ನು ಪಾವತಿಸುತ್ತಿದ್ದು, ಪರಿಷ್ಕೃತ ಬಾಡಿಗೆಯನ್ನು ಪಾವತಿಸುತ್ತಿರುವುದಿಲ್ಲ. ಈ ಬಗ್ಗೆ ಹಲವಾರು ಬಾರಿ ನೋಟೀಸ್ ಜಾರಿ ಮಾಡಿ ಪರಿಷ್ಕೃತ ಬಾಡಿಗೆಯನ್ನು ಪಾವತಿಸುವಂತೆ ಸೂಚಿಸಲಾಗಿದ್ದರೂ ಬಾಡಿಗೆಯನ್ನು ಪಾವತಿಸಿರುವುದಿಲ್ಲ.

ಅಂಚೆ ಕಛೇರಿಯಿಂದ 2.32 ಕೋಟಿ ರೂ. ಬಾಡಿಗೆ ಪಾಲಿಕೆಗೆ ಪಾವತಿಸಬೇಕಿದ್ದು, ಈ ಸಂಬಂಧ ಪೂರ್ವ ವಲಯ ಆಯುಕ್ತರ ಆದೇಶದಂತೆ ಇಂದು ಬೆಳಗ್ಗೆ 6.45ರ ಸಮಯದಲ್ಲಿ ಸದರಿ ಮಳಿಗೆಗೆ ಬೀಗಮುದ್ರೆ ಹಾಕಲಾಗಿರುತ್ತದೆ.

  • ಪಾವತಿಸಬೇಕಾದ ಬಾಡಿಗೆ ಮೊತ್ತ: 93,27,168/-
  • ಬಾಕಿ ಸಿ.ಎಸ್.ಟಿ./ಜಿ.ಎಸ್.ಟಿ. ಮೊತ್ತ 10,09,124/-
  • ಬಡ್ಡಿ ಮೊತ್ತ: 1,29,27,119/-
  • ಒಟ್ಟು ಬಾಕಿ ಮೊತ್ತ: 2,32,63,410/-

ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಯನ್ನು ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಪೋಲೀಸ್ ಸಿಬ್ಬಂದಿ ಬಂದೋಬಸ್ತ್ ನೊಂದಿಗೆ ಬೀಗಮುದ್ರೆ ಹಾಕಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟಣೆಯ ಪ್ರತಿಯನ್ನು ಲಗತ್ತಿಸಲಾಗಿದೆ.

Tags: BJPCongress Party
Previous Post

ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಅವರ ಕಂಠಸಿರಿಯಲ್ಲಿ “ವಿಐಪಿ” ಚಿತ್ರದ ಹಾಡು .

Next Post

ಕುಮಾರಸ್ವಾಮಿ ಅವರು ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಕುಮಾರಸ್ವಾಮಿ ಅವರು ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಕುಮಾರಸ್ವಾಮಿ ಅವರು ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!