• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ: ರೈತರಿಗೆ ಮುಖ್ಯಮಂತ್ರಿ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ಕರ್ನಾಟಕ
0
ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ: ರೈತರಿಗೆ ಮುಖ್ಯಮಂತ್ರಿ ಭರವಸೆ
Share on WhatsAppShare on FacebookShare on Telegram

ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್‌ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ADVERTISEMENT

ಅವರು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ರೈತರ ನಿಯೋಗದೊಂದಿಗೆ ರೈತರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.

ವಿದ್ಯುತ್‌ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ಪೂರೈಕೆ ಮಾಡುವ ಕುರಿತು ಸಹ ಚಿಂತನೆ ಮಾಡಲಾಗುವುದು. ಅಲ್ಲದೆ ರೈತರ ಪಂಪ್‌ ಸೆಟ್‌ ಗಳಿಗೆ ನಿರಂತರ ಏಳು ತಾಸು 3 ಫೇಸ್‌ ವಿದ್ಯುತ್‌ ಪೂರೈಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದ ವಿವಿಧೆಡೆ ಕೆಐಎಡಿಬಿಯು ಭೂಸ್ವಾಧೀನ ಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು ಕಳೆದುಕೊಂಡವರಿಗೆ ಅಲ್ಲಿ ಸ್ಥಾಪನೆಯಾಗುವ ಉದ್ಯಮಗಳಲ್ಲಿ ಉದ್ಯೋಗ ಕೊಡಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ರಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಂಡ್ಯದ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಲು ನಿರ್ಧರಿಸಿ, ಚಾಲನೆಯೂ ನೀಡಲಾಗಿದೆ.ಮುಂದಿನ ಹಣಕಾಸು ವರ್ಷದಲ್ಲಿ ಇನಷ್ಟು ಸಶಕ್ತಗೊಳಿಸಲಾಗುವುದು ಎಂದು ಅವರು ನುಡಿದರು.

ಕಬ್ಬಿಗೆ ಎಸ್.ಎ.ಪಿ. ನೀಡುವ ಕುರಿತಂತೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಶ್ರೀ ವೀರ ಪುಲಿಕೇಶಿ ಸಹಕಾರಿ ಬ್ಯಾಂಕ್‌ ರೈತರಿಗೆ ಕಿರುಕುಳ ನೀಡುತ್ತಿರುವುದಾಗಿ ರೈತ ಮುಖಂಡರು ಮುಖ್ಯಮಂತ್ರಿಯವರ ಗಮನ ಸೆಳೆದರು. ಈ ಬ್ಯಾಂಕಿಗೆ ಕೂಡಲೇ ನೋಟೀಸು ನೀಡಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ರೈತ ಮುಖಂಡ ಬಡಗಲಪುರ ನಾಗೇಂದ್ರ, ಸಚಿವರಾದ ಗೋಪಾಲಯ್ಯ, ವಿ. ಸೋಮಣ್ಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ ಹಾಗೂ ಮತ್ತಿತರರು ಹಾಜರಿದ್ದರು

Tags: BJPಬಿಜೆಪಿ
Previous Post

ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ ನಿಧನ

Next Post

ಮಾಡಾಳ್ ವಿರೂಪಾಕ್ಷ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ: ಜೆ.ಸಿ.ಮಾಧುಸ್ವಾಮಿ

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
ಮಾಡಾಳ್ ವಿರೂಪಾಕ್ಷ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ: ಜೆ.ಸಿ.ಮಾಧುಸ್ವಾಮಿ

ಮಾಡಾಳ್ ವಿರೂಪಾಕ್ಷ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ: ಜೆ.ಸಿ.ಮಾಧುಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!