• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ ಮಳೆಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ಕರ್ನಾಟಕ
0
ತುಷಾರ್ ಗಿರಿ ನಾಥ್ : ವಲಯ ಆಯುಕ್ತರು, ಮುಖ್ಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ..!
Share on WhatsAppShare on FacebookShare on Telegram

ಬೆಂಗಳೂರು, ಜೂನ್ 02: “ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದ್ದೇವೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಮಾಧ್ಯಮಗಳಿಗೆ ಭಾನುವಾರ ರಾತ್ರಿ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು; ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ಕಂಟ್ರೋಲ್ ರೂಮ್ ಅವರು ಜಾಗೃತರಾಗಿದ್ದಾರೆ.

ಮಳೆ ಹೆಚ್ಚು ಬೀಳುತ್ತಿದ್ದು ಶಾಸಕಾಂಗ ಸಭೆಗೆ ಬರುವ ಹೊತ್ತಿನಲ್ಲಿ ರಸ್ತೆಯಲ್ಲಿ ಎರಡರಿಂದ ಮೂರು ಅಡಿ ನೀರು ಹರಿಯುತ್ತಿತ್ತು. ಇಂದು ರಾತ್ರಿಯೆಲ್ಲಾ ನಾನು ಸಹ ಪರಿಶೀಲನೆ ನಡೆಸುತ್ತೇನೆ.

ಶಾಸಕಾಂಗ ಸಭೆ ನಡೆಸಿದ ಉದ್ದೇಶದ ಬಗ್ಗೆ ಕೇಳಿದಾಗ “ಜೂ.3 (ಸೋಮವಾರ) ಬೆಳಿಗ್ಗೆ 10 ಗಂಟೆಗೆ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಾಗುವುದು. ಇದು ಬಿಟ್ಟು ಬೇರೆ ಯಾವ ವಿಷಯವು ಚರ್ಚೆಯಾಗಿಲ್ಲ” ಎಂದು ಹೇಳಿದರು.

Tags: BangaloreDKShivakumarheavyrainRain
Previous Post

ಕಲಾಸಾಮ್ರಾಟ್ ಡಾ. ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

Next Post

ಮೆಟ್ರೋ ಹಳಿಯ ಮೇಲೆ ಬಿದ್ದ ಮರ

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಮೆಟ್ರೋ ಹಳಿಯ ಮೇಲೆ ಬಿದ್ದ ಮರ

ಮೆಟ್ರೋ ಹಳಿಯ ಮೇಲೆ ಬಿದ್ದ ಮರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada