• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಬಾಣಂತಿ ಅನುಷಾ ದಾರುಣ ಸಾವು ! ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರ ಆರೋಪ !  

Chetan by Chetan
December 23, 2024
in Top Story, ಇದೀಗ, ಕರ್ನಾಟಕ
0
ಬೆಂಗಳೂರಿನಲ್ಲಿ ಬಾಣಂತಿ ಅನುಷಾ ದಾರುಣ ಸಾವು ! ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರ ಆರೋಪ !  
Share on WhatsAppShare on FacebookShare on Telegram

ರಾಜ್ಯದಲ್ಲಿ ಬಳ್ಳಾರಿ (Bellary) ಮತ್ತು ಬೆಳಗಾವಿ (Belagavi) ಜಿಲ್ಲೆಗಳ ಬಾಣಂತಿಯರ ಸಾವಿನ ಬೆನ್ನಲ್ಲೇ ಬೆಂಗಳೂರಲ್ಲೂ (Bangalore) ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ,ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದ್ರೆ ಇದೀಗ ನಾಗರಾಬಾವಿ ಫೊರ್ಟಿಸ್ ಆಸ್ಪತ್ರೆಯಲ್ಲಿ (Fortis Hospital) ಕೊನೆಯುಸಿರೆಳೆದಿದ್ದಾರೆ.

ADVERTISEMENT

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಆಸ್ಪತ್ರೆಯ ನಿರ್ಲಕ್ಷ್ಯದಿಂದಲೇ ಅನುಷಾ ಸಾವಾಗಿದೆ ಎಂದು ಆರೋಪ ಮಾಡಿದ್ದಾರೆ.ಅನುಷ ಮೂಲತ: ಕಡೂರು ತಾಲೂಕಿನ ಗರ್ಜೆ ಗ್ರಾಮದವರು.ಅವರಿಗೆ ತರೀಕೆರೆ ರಾಜ್ ನರ್ಸಿಂಗ್ ಹೋಮ್‌ನಲ್ಲಿ ನಾರ್ಮಲ್ ಡೆಲಿವರಿಯಾಗಿತ್ತು.

ಆದ್ರೆ ಫ್ರಿ ಡೆಲಿವರಿ ಸ್ಕ್ಯಾನಿಂಗ್ ಮಾಡಿದಾಗ ಸ್ಟೋನ್ ಇದೆ ಎಂದು ವೈದ್ಯರು ಹೇಳಿದ್ದರು ಎನ್ನಲಾಗಿದ್ದು, ಅದೇ ಸ್ಕ್ಯಾನಿಂಗ್ ರಿಪೋರ್ಟ್ ಆಧಾರದ ಮೇಲೆ‌ ಆಪರೇಷನ್ ಮಾಡಲಾಗಿದೆ.ಅನುಷಾಗೆ ಡೆಲಿವರಿಯಾದ ಒಂದೇ ತಿಂಗಳಿಗೆ ಆಪರೇಷನ್ ಮಾಡಲಾಗಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿಸಿದ್ದಾರೆ.

ಈ ವೇಳೆ ವೈದ್ಯರು ಯಡವಟ್ಟು ಮಾಡಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.ಅನುಷಾಗೆ ಆಪರೇಷನ್ ಮಾಡುವ ವೇಳೆ ಕರುಳಿಗೆ ಡ್ಯಾಮೇಜ್ ಆಗಿದ್ದು, ಈ ವಿಚಾರವನ್ನ ವೈದ್ಯರು ಮುಚ್ಚಿಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. 

ಆ ನಂತರ ಮನೆಗೆ ತೆರಳಿದ ಮೇಲೆ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕಿಂಡಿದೆ.ಇದರಿಂದ ಕುಟುಂಬಸ್ಥರು ಅನುಷಾರನ್ನು ಮತ್ತೆ  ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಗ ಎಲ್ಲಾ ನಾರ್ಮಲ್ ಇದೆ ,ಏನೂ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದಾಗಿ ಗೊತ್ತಾಗಿದೆ. ಆದ್ರೆ ಇಷ್ಟಕ್ಕೆ ಸುಮ್ಮನಾಗದ ಕುಟುಂಬಸ್ಥರು ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾ ಅವರನ್ನು ಕರೆದೊಯ್ದಿದ್ದಾರೆ. 

ಈ ವೇಳೆ ಅನುಷಾ ಅವರಿಗೆ ಜಾಂಡಿಸ್ ಇದೆ ಎಂದು ಶಿವಮೊಗ್ಗದ ಸ್ಥಳೀಯ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.ಇದರಿಂದ ಅನುಷರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದಿದ್ದಾರೆ. ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

ಈ ವೇಳೆ ಅನುಷಾಗೆ ಎರಡೆರಡು ಆಪರೇಷನ್ ಮಾಡಲಾಗಿದೆ. ಶಿವಮೊಗ್ಗದಲ್ಲಿ‌ ಮೊದಲ ಆಪರೇಷನ್, ನಂತರ ಫೋರ್ಟಿಸ್ ಆಸ್ಪತ್ರೆಯಲ್ಲಿ ಎರಡನೇ ಅಪರೇಷನ್. ಆಪರೇಷನ್ ಆದ್ಮೇಲೆ ಇದುವರೆಗೆ ಅನುಷಾ ಕಣ್ಣು ಬಿಟ್ಟಿಲ್ಲ. ಇವತ್ತು ಅನುಷಾ ಮೃತ ಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಫೋರ್ಟಿಸ್ ನವರು ಸರಿಯಾಗಿ ನೋಡ್ಕೊಂಡಿಲ್ಲವೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

Tags: ಫೋರ್ಟಿಸ್ ಆಸ್ಪತ್ರೆಬಾಣಂತಿ ಅನುಷಾ ಸಾವುಬಾಣಂತಿ ಸಾವುಬೆಂಗಳೂರು ಬಾಣಂತಿ ಸಾವು
Previous Post

ಎಲ್ಲ ಸರ್ಕಾರಗಳಿಂದಲೂ ರೈತರಿಗೆ ನಿರಂತರ ಶೋಷಣೆ – ಮುಖ್ಯಮಂತ್ರಿ ಚಂದ್ರು ಕಳವಳ

Next Post

ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ. ಶಿವಕುಮಾರ್ ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ:ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
Next Post
ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ. ಶಿವಕುಮಾರ್ ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ:ಡಿಸಿಎಂ ಡಿ.ಕೆ. ಶಿವಕುಮಾರ್

ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ. ಶಿವಕುಮಾರ್ ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ:ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!