• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಪೌಲಿ ಜೂನಿಯರ್ ಪಿಕ್ಚರ್ಸ್ ಜೊತೆಗೆ ಸಿನೆಹೋಲಿಕ್ಸ್ ಬ್ಯಾನರ್ ಅಡಿಯಲ್ಲಿ ಟನ್ಸನ್ ಟೋನಿ ಮತ್ತು ಸುನಿಲ್ ರಾಮದಿ ನಿರ್ಮಾಣದ ಚಿತ್ರ..

ಪ್ರತಿಧ್ವನಿ by ಪ್ರತಿಧ್ವನಿ
June 29, 2026
in Top Story, ಇದೀಗ, ಕರ್ನಾಟಕ, ಸಿನಿಮಾ
0
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’
Share on WhatsAppShare on FacebookShare on Telegram

ಬೆಂಗಳೂರು : ಮಲಯಾಳಂ ಸಿನಿಮಾ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಘೋಷಣೆ ಕೊನೆಗೂ ಹೊರ ಬಿದ್ದಿದೆ. 12 ವರ್ಷಗಳ ನಂತರ, ಬ್ಲಾಕ್ ಬಸ್ಟರ್ ಜೋಡಿ ಎನಿಸಿಕೊಂಡಿರುವ ನಟ ನಿವಿನ್ ಪೌಲಿ ಮತ್ತು ನಿರ್ದೇಶಕ ಆಲ್ಫೋನ್ಸ್ ಪುತ್ರೇನ್ ಅವರ “ವಿಜಯಂ” ಎಂಬ ಹೊಸ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ನೇರಂ ಮತ್ತು ಪ್ರೇಮಂ ಚಿತ್ರದ ಅದ್ಭುತ ಯಶಸ್ಸಿನ ನಂತರ, ಈ ಜೋಡಿ ಮತ್ತೊಮ್ಮೆ ರೋಮಾಂಚಕಾರಿ ಪ್ರಾಜೆಕ್ಟ್ ಗೆ ಕೈಜೋಡಿಸಿದ್ದಾರೆ.

ADVERTISEMENT
B.K.Mohan Kumar VIP Party : ಹಿಂದುಳಿದ ವರ್ಗದವರ ಪರವಾಗಿ VIP ಪಕ್ಷ ಕೆಲಸ ಮಾಡುತ್ತೆ.!  #pratidhvani

“ವಿಜಯಂ”, ನಿವಿನ್ ಪೌಲಿ ಅವರ 50 ನೇ ಸಿನಿಮಾ. ಕೇರಳದ ಎರ್ನಾಕುಲಂನ ಪದ್ಮಾ ಥಿಯೇಟರ್‌ನಲ್ಲಿ ಅಭಿಮಾನಿಗಳು ಸಮ್ಮುಖದಲ್ಲಿ ಶೀರ್ಷಿಕೆ ವೀಡಿಯೊವನ್ನು ಅನಾವರಣಗೊಳಿಸಲಾಯಿತು. ರೇಸಿಂಗ್ ಪ್ರಪಂಚದ ಹಿನ್ನೆಲೆಯಲ್ಲಿ ಸಾಗುವ ಈ ಚಿತ್ರವನ್ನು ಆಲ್ಫೋನ್ಸ್ ಪುತ್ರೇನ್ ಬರೆದು, ನಿರ್ದೇಶಿಸುವುದರ ಜೊತೆಗೆ ಸಂಕಲನ ಮಾಡುತ್ತಿದ್ದಾರೆ.

ಇದನ್ನೂ ಓದಿ : ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ : ಎಂಟು ಮಂದಿ ಆರೋಪಿಗಳಿಗೆ ಜೈಲು

ಈ ಚಿತ್ರವನ್ನು ಪೌಲಿ ಜೂನಿಯರ್ ಪಿಕ್ಚರ್ಸ್ ಜೊತೆಗೆ ಸಿನೆಹೋಲಿಕ್ಸ್ ಬ್ಯಾನರ್ ಅಡಿಯಲ್ಲಿ ಟನ್ಸನ್ ಟೋನಿ ಮತ್ತು ಸುನಿಲ್ ರಾಮದಿ ನಿರ್ಮಾಣ ಮಾಡುತ್ತಿದ್ದಾರೆ. ವಿಜಯಂ ಚಿತ್ರದ ಹಿನ್ನೆಲೆ ಸಂಗೀತವನ್ನು ಕೇರಳ ಮೂಲದ ಸ್ಟೀವ್ ಕೊಟ್ಟೂರ್ ಸಂಯೋಜಿಸಿದ್ದಾರೆ, ಅವರು ಈ ಹಿಂದೆ ಬ್ಲಾಕ್‌ಬಸ್ಟರ್ ಚಿತ್ರಗಳಾದ ದುರಂಧರ್ ಮತ್ತು ದುರಂಧರ್ 2 ಗಾಗಿ ಸಂಗೀತ ನಿರ್ಮಾಣದಲ್ಲಿ ಕೆಲಸ ಮಾಡಿದ್ದರು.

ಜೊತೆಗೆ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ನಿರ್ದೇಶಿಸಿದ ವೆಬ್ ಸರಣಿ ಬಾ*ಡ್ಸ್ ಆಫ್ ಬಾಲಿವುಡ್‌ನಲ್ಲೂ ಕೆಲಸ ಮಾಡಿದ್ದರು. ಸದ್ಯ ಟೈಟಲ್ ಅನೌನ್ಸ್ ಮಾಡಿರುವ ಚಿತ್ರತಂಡ ಮುಂದಿನ‌ ದಿನಗಳಲ್ಲಿ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದೆ.

Tags: Alphens PutrenAryan KhanEntertainment‌Nivin PaulyPauly Junior PicturesPtatidhvaniSharukh KhanSteeve KotturSunil RamadiVijayam Movie
Previous Post

ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜೈಲು

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್
Top Story

ಸಂಕ್ರಾಂತಿಗೆ ಬಿಲ್ಲ ರಂಗ ಬಾಷ ರಿಲೀಸ್? ನಿರ್ಮಾಪಕಿ ರೀಟ್ವೀಟ್‌ಗೆ ಕಿಚ್ಚನ ಫ್ಯಾನ್ಸ್‌ ಫುಲ್‌ ಖುಷ್…‌

by ಪ್ರತಿಧ್ವನಿ
June 29, 2026
0

ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾ ನಂತರ ಇದೀಗ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೆ ಒಂದಷ್ಟು...

Read moreDetails
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಜಗತ್ತಿನಾದ್ಯಂತ ಭೂಕಂಪಗಳ ಸರಣಿ; ಭಾರತಕ್ಕೂ ಇದೆಯೇ ಅಪಾಯ? ತಜ್ಞರು ಹೇಳಿದ್ದೇನು

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಆರ್‌ಎಸ್‌ಎಸ್ ವಿವಾದದಲ್ಲಿ ಪ್ರಿಯಾಂಕ್ ಖರ್ಗೆ ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

June 29, 2026
ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜೈಲು

ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜೈಲು

June 29, 2026
Next Post
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!