• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನಕ್ಕೆ ತಯಾರಿ..‘ಗಾಂಧಿ ಭಾರತ’ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಹಿರಿಯ ನಾಯಕರ ಸಭೆ ನಡೆಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದೆ. “ಗಾಂಧಿ ಭಾರತ” ಹೆಸರಿನಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಭೆ ನಿರ್ಣಯ ಮಾಡಿದೆ.

ADVERTISEMENT

1924 ರ ಡಿಸೆಂಬರ್ 26 & 27 ರಂದು ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಹೀಗಾಗಿ ಬೆಳಗಾವಿಯಲ್ಲಿ CWC ಸಭೆ ಜೊತೆಗೆ ಗಾಂಧಿ ತತ್ವಗಳ ಮೂಲಕ ಇಡೀ ವಿಶ್ವಕ್ಕೆ ಸಂದೇಶ ರವಾನೆ ಮಾಡಲು ಸಭೆ ನಿರ್ಣಯ ಮಾಡಿದೆ. ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ.

ಶತಮಾನೋತ್ಸವ ಅಂಗವಾಗಿ ವರ್ಷವಿಡೀ ‘ಗಾಂಧೀ ಭಾರತ’ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್ 26 ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿಸೆಂಬರ್‌ 27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ.

BY Vijayendra : ಯತ್ನಾಳ್,ರಮೇಶ್ ಜಾರಕಿಹೊಳಿ ಬಗ್ಗೆ ವಿಜಯೇಂದ್ರ ಏನಂದ್ರು..! #yatnal #rameshjarakiholi #delhi

ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿಯಲ್ಲಿ ಪ್ರಮುಖ 32 ಕಿ.ಮೀ. ಉದ್ದದ ರಸ್ತೆ ಹಾಗೂ 30 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತೆ. ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ, ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುತ್ತದೆ.

ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸುವುದು. ಅಟನ್‌ ಬರೋ ನಿರ್ಮಿಸಿದ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸುವುದು, ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ ಮಾಡುವುದಕ್ಕೆ ಸಭೆಯಲ್ಲಿ ನಿರ್ಧಾರ ಮಾಡಲಾಯ್ತು. ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೂ ನಿರ್ಧಾರ ಮಾಡಲಾಯ್ತು.

Tags: "Gandhi Bharat"BelgaumCM SiddaramaiahCongress PartyCWC MeetingDecember 1924Gandhi Bharat' celebration
Previous Post

ಬಾಂಗ್ಲಾ ದಲ್ಲಿ ಹಿಂದೂ ಸನ್ಯಾಸಿ ಪರ ವಕೀಲಿಕೆ ಮಾಡಿದ್ದಕ್ಕೆ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

Next Post

ಕಾಂಗ್ರೆಸ್‌ನಲ್ಲೂ ಶುರುವಾಯ್ತಾ ಬಣ ರಾಜಕಾರಣ? ಸಿದ್ದರಾಮಯ್ಯರ ಸಮಾವೇಶವನ್ನೇ ಕಬ್ಜ ಮಾಡಿದ ಡಿಕೆಶಿ!

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post

ಕಾಂಗ್ರೆಸ್‌ನಲ್ಲೂ ಶುರುವಾಯ್ತಾ ಬಣ ರಾಜಕಾರಣ? ಸಿದ್ದರಾಮಯ್ಯರ ಸಮಾವೇಶವನ್ನೇ ಕಬ್ಜ ಮಾಡಿದ ಡಿಕೆಶಿ!

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!