• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಮೋದಿಗೆ ಬನಶಂಕರಿ ದೇವಿ ಮೂರ್ತಿ ಉಡುಗೊರೆಗೆ ಸಿದ್ಧತೆ

ಪ್ರತಿಧ್ವನಿ by ಪ್ರತಿಧ್ವನಿ
May 5, 2023
in ರಾಜಕೀಯ
0
ಪ್ರಧಾನಿ ಮೋದಿಗೆ ಬನಶಂಕರಿ ದೇವಿ ಮೂರ್ತಿ ಉಡುಗೊರೆಗೆ ಸಿದ್ಧತೆ
Share on WhatsAppShare on FacebookShare on Telegram

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಶನಿವಾರ ಬನಶಂಕರಿ ಲೇಔಟ್​ನಲ್ಲಿ ನಡೆಯಲಿರುವ ಬೃಹತ್​ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿರುವ ಪ್ರಧಾನಿ ಮೋದಿ ನಾಳೆ ಕೂಡ ಬೃಹತ್​ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ADVERTISEMENT

ಇನ್ನು ನಾಳೆ ಬೃಹತ್​ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿಗೆ ಬನಶಂಕರಿ ದೇವಸ್ಥಾನದ ಮಂಡಳಿಯಿಂದ ಸಿಂಹವಾಹಿನಿಯಾಗಿರುವ ಬನಶಂಕರಿ ದೇವಿಯ ಬೆಳ್ಳಿ ಮೂರ್ತಿಯನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಲಾಗಿದೆ. ಬಿಜೆಪಿ ಮುಖಂಡರು ಪ್ರಧಾನಿ ಮೋದಿಗೆ ಈ ಉಡುಗೊರೆ ನೀಡಲಿದ್ದಾರೆ.

ಸಿಂಹವಾಹಿನಿಯಾಗಿರುವ ಈ ಬನಶಂಕರಿ ದೇವರ ಮೂರ್ತಿಯು 1900 ಗ್ರಾಂ ತೂಕವನ್ನು ಹೊಂದಿದ್ದು ಎಂಟೂವರೆ ಇಂಚು ಎತ್ತರವಿದೆ ಹಾಗೂ ಐದು ಅಗುಲ ಅಗಲವಿದೆ ಎಂದು ತಿಳಿದು ಬಂದಿದೆ.

Tags: BanashankariBanashankari Devi Belli MurthyBJP leadersPrime Minister Modiಪ್ರಧಾನಿ ಮೋದಿಬನಶಂಕರಿಬನಶಂಕರಿ ದೇವಿ ಬೆಳ್ಳಿ ಮೂರ್ತಿಬಿಜೆಪಿ ಮುಖಂಡರು
Previous Post

ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಕ್ಕೆ ಕಿಡಿ: ಪ್ರತಾಪ್‌ ಸಿಂಹ ಟ್ವಿಟ್‌ಗೆ ಶಿವಣ್ಣ ರಿಯಾಕ್ಷನ್‌

Next Post

ಬೀದಿ ನಾಯಿಗಳಿಗೆ ಸಂಕಷ್ಟ ತಂದ ಪ್ರಧಾನಿ ಮೋದಿ ರೋಡ್ ಶೋ

Related Posts

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?
Top Story

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಘೋಷಣೆ ಮಾಡಿದ್ದ ಸಿಎಂ...

Read moreDetails
Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

February 14, 2026
Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

February 14, 2026
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ಬೀದಿ ನಾಯಿಗಳಿಗೆ ಸಂಕಷ್ಟ ತಂದ ಪ್ರಧಾನಿ ಮೋದಿ ರೋಡ್ ಶೋ

ಬೀದಿ ನಾಯಿಗಳಿಗೆ ಸಂಕಷ್ಟ ತಂದ ಪ್ರಧಾನಿ ಮೋದಿ ರೋಡ್ ಶೋ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!