• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಮಿಳುನಾಡು ಬಳಿಕ ರಾಜ್ಯದಲ್ಲಿ ರಾಜ್ಯಾಧ್ಯಕ್ಷರ ನೇಮಕಕ್ಕೆ ಸಿದ್ಧತೆ

ಕೃಷ್ಣ ಮಣಿ by ಕೃಷ್ಣ ಮಣಿ
April 12, 2025
in ಕರ್ನಾಟಕ, ರಾಜಕೀಯ
0
ತಮಿಳುನಾಡು ಬಳಿಕ ರಾಜ್ಯದಲ್ಲಿ ರಾಜ್ಯಾಧ್ಯಕ್ಷರ ನೇಮಕಕ್ಕೆ ಸಿದ್ಧತೆ
Share on WhatsAppShare on FacebookShare on Telegram

ADVERTISEMENT

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಜೀನಾಮೆ ಬಳಿಕ ನೈನಾರ್​ ನಾಗೇಂದ್ರನ್​ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ತಿರುನಲ್ವೇಲಿ ಕ್ಷೇತ್ರದ ಶಾಸಕ ಎನ್.ನಾಗೇಂದ್ರನ್ ಮಾತ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ರಿಂದ ಅವಿರೋಧ ಆಯ್ಕೆ ಮಾಡಲಾಗಿದೆ. ಈ ಮೊದಲು AIDMK ಪಕ್ಷದಲ್ಲೇ ಗುರ್ತಿಸಿಕೊಂಡಿದ್ದ ಎನ್. ನಾಗೇಂದ್ರನ್, ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ತಮಿಳುನಾಡಲ್ಲಿ ಎಐಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡ ಕಾರಣಕ್ಕೆ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಎನ್​ ನಾಗೇಂದ್ರನ್​ ಅವರನ್ನು ಆಯ್ಕೆ ಮಾಡಿದೆ.

BJP ರಾಜ್ಯಾಧ್ಯಕ್ಷರಾಗಿ ನೈನಾರ್​ ನಾಗೇಂದ್ರನ್​ ಆಯ್ಕೆಯಾದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್​ ಷಾ ಹಾಗು ಪಳನಿಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ AIDMK ಹಾಗೂ BJP ಮೈತ್ರಿ ಘೋಷಣೆ ಮಾಡಿದ್ದಾರೆ. DMK ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. 2026ಕ್ಕೆ ಬಿಜೆಪಿ-ಎಐಡಿಎಂಕೆ ಮೈತ್ರಿಕೂಟ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ, ಶೀಘ್ರದಲ್ಲೇ ಎರಡೂ ಪಕ್ಷದವರು ಸಭೆ ಮಾಡಿ ಕ್ಷೇತ್ರಗಳನ್ನು ಹಂಚಿಕೆ ಮಾಡ್ತೇವೆ ಎಂದಿದ್ದಾರೆ.

Protest: ನಿರಂತರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರ ವಿರುದ್ಧ ಹೋರಾಟ #pratidhvani

ತಮಿಳುನಾಡು ಬಳಿಕ ರಾಜ್ಯ ಬಿಜೆಪಿಯತ್ತ BJP ವರಿಷ್ಠರು ಚಿತ್ತ ಹರಿಸಿದ್ದಾರೆ. ಏಪ್ರಿಲ್ 20ರೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಎನ್ನಲಾಗಿದೆ. ಏಪ್ರಿಲ್ 17ರಂದು ಶಿವರಾಜ್ ಸಿಂಗ್ ಚೌಹ್ವಾಣ್​ ರಾಜ್ಯಕ್ಕೆ ಬರ್ತಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ‌ಯ ಚುನಾವಣಾ ಉಸ್ತುವಾರಿ ಆಗಿರುವ ಶಿವರಾಜ ಸಿಂಗ್​ ಚೌಹ್ವಾಣ್​, ಹಲವು ದಿನಗಳ ಬಳಿಕ ರಾಜ್ಯಕ್ಕೆ ಎಂಟ್ರಿ ಕೊಡ್ತಿದ್ದು, ಅಧ್ಯಕ್ಷರ ಆಯ್ಕೆ ಕುರಿತು ಚುನಾವಣಾ ಪ್ರಕ್ರಿಯೆ ನಡೆಸಲಿದ್ದಾರೆ ಎನ್ನಲಾಗಿದೆ.

ರಾಜ್ಯ ಬಿಜೆಪಿ ನಾಯಕರುಗಳೊಂದಿಗೆ ಸಭೆ ನಡೆಸಿ, ಅಧ್ಯಕ್ಷರ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಹಾಲಿ ಇರುವ ಅಧ್ಯಕ್ಷರ ಪರ ವಿರೋಧದ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಿದ್ದು, ವಿಜಯೇಂದ್ರ ಬದಲಾಗಿ ಬೇರೆ ಯಾರು ರೆಡಿ ಇದ್ದಾರೆ..? ಅವರಿಗೆ ಚುನಾವಣೆಯಲ್ಲಿ ಸ್ಪರ್ಧೆಯ ಬಗ್ಗೆ ಸೂಚನೆ ಬಗ್ಗೆ ಸಮಾಲೋಚನೆ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಿ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ. ಆ ಬಳಿಕ‌ ಅಧ್ಯಕ್ಷರ ಆಯ್ಕೆ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಸಿದ್ದತೆ ನಡೆಯುತ್ತಿದೆ. ಬೆಲೆ‌ ಏರಿಕೆ ಹೋರಾಟದ ಮೂಲಕ ಒಗ್ಗಟ್ಟಿನ ಬಗ್ಗೆಯೂ‌ ವರಿಷ್ಠರಿಂದ ಮಾಹಿತಿ ಅವಲೋಕನ ಮಾಡಲಾಗುತ್ತದೆ.

Tags: aiadmk bjp allianceAnnamalaiannamalai about seemanannamalai bjpannamalai bjp latest speechannamalai bjp speechannamalai ipsannamalai latest newsannamalai latest speechannamalai new tamil nadu bjp chiefannamalai newsannamalai press meetannamalai speechannamalai today speechBJPbjp annamalaibjp annamalai latest speechbjp annamalai press meetbjp k annamalaiK Annamalaik annamalai bjpk annamalai interview
Previous Post

ನಮಗೆ 137 ಸ್ಥಾನ ಕೊಟ್ಟಿರುವುದೇ ಜಾತಿಗಣತಿ ಜಾರಿ ಮಾಡಲು..ಅದು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿತ್ತು..! : ಬಿ.ಕೆ ಹರಿಪ್ರಸಾದ್ 

Next Post

ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada