• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Rohit Sharma: ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ರೋಹಿತ್ ಶರ್ಮಾ ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
June 24, 2026
in Top Story, ಕ್ರೀಡೆ, ದೇಶ, ವಿಶೇಷ
0
Rohit Sharma: ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ರೋಹಿತ್ ಶರ್ಮಾ ಹೇಳಿದ್ದೇನು..?
Share on WhatsAppShare on FacebookShare on Telegram

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಖ್ಯಾತ ಕ್ರಿಕೆಟಿಗ ರೋಹಿತ್ ಶರ್ಮಾ(Rohit Sharma) ಅವರಿಗೆ ದೇಶದ ಪ್ರತಿಷ್ಠಿತ ಗೌರವ ಲಭಿಸಿದೆ. ಅವರ ಕ್ರೀಡಾ ಕ್ಷೇತ್ರದ ಅದ್ಭುತ ಸಾಧನೆ ಮತ್ತು ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರವು ಅವರಿಗೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ನೀಡಿ ಗೌರವಿಸಿದೆ.

ADVERTISEMENT
Niveditha Gowda Controversy : ನವಿಲು ಉಡುಪು ತಂದ ಸಂಕಷ್ಟ.! ! #pratidhvani

ನಿನ್ನೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu )ಅವರು ರೋಹಿತ್ ಶರ್ಮಾಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿರುವ ರೋಹಿತ್ ಶರ್ಮಾಗೆ‌ ದೇಶದ ಗಣ್ಯರು, ಕ್ರಿಕೆಟ್ ದಿಗ್ಗಜರು ಹಾಗೂ ಅಪಾರ ಅಭಿಮಾನಿಗಳು ಶುಭ ಕೋರಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿರುವ ರೋಹಿತ್ ಶರ್ಮಾ ಈ ಖುಷಿ ಹಂಚಿಕೊಂಡಿದ್ದು, 19 ವರ್ಷಗಳ ಭಾರತದ ಕ್ಯಾಪ್‌ನೊಂದಿಗೆ ಪ್ರಾರಂಭವಾದ ಕಥೆಗೆ ಇಂದು ಮತ್ತೊಂದು ಹೆಮ್ಮೆಯ ಅಧ್ಯಾಯವನ್ನು ಸೇರಿಸಲಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

CM Vijay : ‌ತಮಿಳುನಾಡು ವಿಧಾನಸಭೆಯಲ್ಲಿ ದಳಪತಿಯ ಅಬ್ಬರ..! #mkstalin #dmk #aiadmk #cmvijay #tvk

ಇನ್ನು ದೇಶದ ಕಲೆ, ಸಾಹಿತ್ಯ, ಕ್ರೀಡೆ, ಸಮಾಜ ಸೇವೆ, ವೈದ್ಯಕೀಯ ಹಾಗೂ ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ದೇಶದ ಒಟ್ಟು ಸಾಧಕರಿಗೆ ನಿನ್ನೆ ನಡೆದ ಭವ್ಯ ಸಮಾರಂಭದಲ್ಲಿ ಪದ್ಮ ಪ್ರಶಸ್ತಿಗಳನ್ನು ನೀಡಿ ಪುರಸ್ಕರಿಸಲಾಯಿತು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Previous Post

BREAKING NEWS: ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

Next Post

ದಾವಣಗೆರೆಯಲ್ಲಿ ಸೆರೆ ಸಿಕ್ಕ ಶಂಕಿತ ಉ**ನಿಂದ ಸ್ಫೋಟಕ ಮಾಹಿತಿ ಬಹಿರಂಗ

Related Posts

ಉಪವಾಸ ಮಾಡಿದ್ರೆ ಮೋದಿ ಸರ್ಕಾರ ಕೇಳುತ್ತಾ..? ನವಭಾರತದಲ್ಲಿ ಇಂತಹ ಇತಿಹಾಸ ಇದೆ ನೋಡಿ..!
Top Story

ಉಪವಾಸ ಮಾಡಿದ್ರೆ ಮೋದಿ ಸರ್ಕಾರ ಕೇಳುತ್ತಾ..? ನವಭಾರತದಲ್ಲಿ ಇಂತಹ ಇತಿಹಾಸ ಇದೆ ನೋಡಿ..!

by ಪ್ರತಿಧ್ವನಿ
July 16, 2026
0

ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎತ್ತಿ ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಆರೋಗ್ಯ ಹದಗೆಡುತ್ತಿದೆ ಎಂಬ ವರದಿಗಳು ಬರುತ್ತಿವೆ. ವೈದ್ಯರು...

Read moreDetails
ಕೆನ್–ಬೆಟ್ವಾ ನದಿ ಜೋಡಣೆ ಯೋಜನೆ: ಆದಿವಾಸಿಗಳಿಗೆ ಪರಿಹಾರ ತಲುಪಿಲ್ಲವೇ? ಸರ್ಕಾರದ ಹೇಳಿಕೆಗೆ ಫಲಾನುಭವಿಗಳ ಪ್ರಶ್ನೆ

ಕೆನ್–ಬೆಟ್ವಾ ನದಿ ಜೋಡಣೆ ಯೋಜನೆ: ಆದಿವಾಸಿಗಳಿಗೆ ಪರಿಹಾರ ತಲುಪಿಲ್ಲವೇ? ಸರ್ಕಾರದ ಹೇಳಿಕೆಗೆ ಫಲಾನುಭವಿಗಳ ಪ್ರಶ್ನೆ

July 16, 2026
18 ದಿನಗಳಿಂದ ಉಪವಾಸ ಸತ್ಯಾಗ್ರಹ: ಸಾವು–ಬದುಕಿನ ನಡುವೆ ಸೋನಮ್ ವಾಂಗ್‌ಚುಕ್; ಯಾರಾತ ?

18 ದಿನಗಳಿಂದ ಉಪವಾಸ ಸತ್ಯಾಗ್ರಹ: ಸಾವು–ಬದುಕಿನ ನಡುವೆ ಸೋನಮ್ ವಾಂಗ್‌ಚುಕ್; ಯಾರಾತ ?

July 16, 2026
ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

July 15, 2026
‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

July 15, 2026
Next Post
ದಾವಣಗೆರೆಯಲ್ಲಿ ಸೆರೆ ಸಿಕ್ಕ ಶಂಕಿತ ಉ**ನಿಂದ ಸ್ಫೋಟಕ ಮಾಹಿತಿ ಬಹಿರಂಗ

ದಾವಣಗೆರೆಯಲ್ಲಿ ಸೆರೆ ಸಿಕ್ಕ ಶಂಕಿತ ಉ**ನಿಂದ ಸ್ಫೋಟಕ ಮಾಹಿತಿ ಬಹಿರಂಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada