• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಖೋಯ್ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ 

ಪ್ರತಿಧ್ವನಿ by ಪ್ರತಿಧ್ವನಿ
April 8, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಸುಖೋಯ್ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ 
Share on WhatsAppShare on FacebookShare on Telegram

ADVERTISEMENT

ನವದೆಹಲಿ :ಏ.೦೮: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ್ ಏರ್‌ಫೋರ್ಸ್‌ ಸ್ಟೇಷನ್‌ನಲ್ಲಿ  ಸುಖೋಯ್ 30 MKI ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ. ಯುದ್ಧ ವಿಮಾನದಲ್ಲಿ ಈ ರೀತಿ ಹಾರಾಟ ನಡೆಸಿದ ಭಾರತದ ಎರಡನೇ ರಾಷ್ಟ್ರಪತಿ ಎಂಬ ಹಿರಿಮಗೆ ಇವರು ಪಾತ್ರರಾಗಿದ್ದಾರೆ.
ಮುರ್ಮು ಅವರು ಏಪ್ರಿಲ್‌ 6ರಿಂದ 8ರವರೆಗೆ ಮೂರು ದಿನಗಳ ಅಸ್ಸಾಂಗೆ ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ಇಂದು ಅವರು ತೇಜ್‌ಪುರ್‌ ಏರ್‌ಫೋರ್ಸ್‌ ಸ್ಟೇಷನ್‌ಗೆ ಭೇಟಿ ನೀಡಿದ್ದಾರೆ.

ಈ ರೀತಿ ಯುದ್ಧ ವಿಮಾನದಲ್ಲಿ ಈಗಾಗಲೇ ಮಹಿಳಾ ರಾಷ್ಟ್ರಪತಿಯೊಬ್ಬರು ಈ ಹಿಂದೆ ಮಾಡಿದ್ದಾರೆ. ಇಲ್ಲದಿದ್ದರೆ ಇದೀಗ ದ್ರೌಪದಿ ಮುರ್ಮು ಇಂತಹ ಸಾಧನೆ ಮಾಡಿದ ಮೊದಲ ರಾಷ್ಟ್ರಪತಿ ಎಂಬ ಹಿರಿಮೆಗೆ ಪಾತ್ರರಾಗುತ್ತಿದ್ದರು. ಪುಣೆಯ ವಾಯುಪಡೆಯ ವಾಯುನೆಲೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ಅವರು 2009ರಲ್ಲಿ ಸುಖೋಯ್‌ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.

ಭಾರತದ ರಾಷ್ಟ್ರಪತಿಗಳಾಗಿದ್ದ ಕಾಲದಲ್ಲಿ ಎಪಿಜೆ ಅಬ್ದುಲ್‌ ಕಲಾಂ ಮತ್ತು ರಾಮನಾಥ್‌ ಕೋವಿಂದ್‌ ಅವರು ಕೂಡ ಸುಖೋಯ್‌ 30 ಫೈಟರ್‌ ಏರ್‌ಕ್ರಾಫ್ಟ್‌ಗಳಲ್ಲಿ ಹಾರಾಟ ನಡೆಸಿದ್ದರು. ಇವರು ಪುಣೆಯ ಐಎಎಫ್‌ ವಾಯುನೆಲೆಯಿಂದ ಹಾರಾಟ ನಡೆಸಿದ್ದರು.

Tags: Air Force StationAssamBJPCongress Partyfighter aircraftHimalayasIndian Armed ForcesPresident Droupadi MurmuRashtrapati BhavanSukhoi 30 MKISupreme CommanderTezpur Air Force Stationನರೇಂದ್ರ ಮೋದಿಬಿಜೆಪಿ
Previous Post

ಪುತ್ತೂರು ಜಾತ್ರಾಮಹೋತ್ಸವಕ್ಕೆ ನೂತನ ವಸ್ತ್ರ ಸಂಹಿತೆ : ಅನ್ಯಧರ್ಮೀಯ ವ್ಯಾಪಾರಿಗಳಿಗೆ ನಿರ್ಬಂಧ

Next Post

ನನಗೆ ಚುನಾವಣಾ ಅಖಾಡದಲ್ಲಿ ಕುಸ್ತಿ ಇಷ್ಟ, ಅವಿರೋಧ ಆಯ್ಕೆ ಸೇರಲ್ಲ : ಸಿಎಂ ಬೊಮ್ಮಾಯಿ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post
ನನಗೆ ಚುನಾವಣಾ ಅಖಾಡದಲ್ಲಿ ಕುಸ್ತಿ ಇಷ್ಟ, ಅವಿರೋಧ ಆಯ್ಕೆ ಸೇರಲ್ಲ : ಸಿಎಂ ಬೊಮ್ಮಾಯಿ

ನನಗೆ ಚುನಾವಣಾ ಅಖಾಡದಲ್ಲಿ ಕುಸ್ತಿ ಇಷ್ಟ, ಅವಿರೋಧ ಆಯ್ಕೆ ಸೇರಲ್ಲ : ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!