• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗುಪ್ತಚರ ಇಲಾಖೆ ADGP ಸೇರಿ 20 ಜನರಿಗೆ ರಾಷ್ಟ್ರಪತಿ ಪದಕ..

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಗುಪ್ತಚರ ಇಲಾಖೆ ADGP ಸೇರಿ 20 ಜನರಿಗೆ ರಾಷ್ಟ್ರಪತಿ ಪದಕ..
Share on WhatsAppShare on FacebookShare on Telegram

78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿಗಳ ಪದಕ ಘೋಷಿಸಿದೆ ಕೇಂದ್ರ ಸರ್ಕಾರ. ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಘೋಷಣೆ ಆಗಿದೆ. ರಾಜ್ಯದಿಂದ 20 ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆ ಆಗಿದೆ.

ADVERTISEMENT

Internal Security Division ಎಡಿಜಿಪಿ ಆಗಿರುವ ಎಂ. ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪನವರಿಗೆ ಅತ್ಯುತ್ತಮ ಸೇವಾ ಪದಕ ಘೋಷಣೆ ಮಾಡಲಾಗಿದೆ. ಇನ್ನುಳಿದ 18 ಮಂದಿ ಅಧಿಕಾರಿ, ಸಿಬ್ಬಂದಿಗೆ ಅರ್ಹ ಸೇವಾ ಪದಕ ಘೋಷಣೆ ಆಗಿದೆ.

ಶ್ರೀನಾಥ್ ಎಂ ಜೋಷಿ(Shrinath M Joshi), ಎಸ್ ಪಿ ಲೋಕಾಯುಕ್ತ(S P Lokayuktha), ಸಿ.ಕೆ ಬಾಬಾ(C K Baba), ಬೆಂಗಳೂರು ಗ್ರಾಮಾಂತರ ಎಸ್‌ಪಿ, ರಾಮಗೊಂಡ ಬೈರಪ್ಪ(Ramagonda Byrappa), ಎಎಸ್‌ಪಿ ಕರ್ನಾಟಕ, ಗಿರಿ ಕೃಷ್ಣಮೂರ್ತಿ(Giri KrishnaMurthy), ಡಿಎಸ್‌ಪಿ, ಪಿ ಮುರಳೀಧರ್(P Muralidhar), ಡಿಎಸ್‌ಪಿ, ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್, ಬಸವರಾಜು ಕಮ್ತಾನೆ, ಡಿಎಸ್‌ಪಿ, ರವೀಶ್ ನಾಯಕ್, ಎಸಿಪಿ, ಶರತ್ ದಾಸನಗೌಡ, ಎಸ್‌ಪಿ, ಪ್ರಭಾಕರ್ ಗೋವಿಂದಪ್ಪ, ಎಸಿಪಿ, ಗೋಪಾಲ್ ರೆಡ್ಡಿ, ಡಿಸಿಪಿ, ಬಿ. ವಿಜಯ್ ಕುಮಾರ್, ಹೆಡ್ ಕಾನ್ಸ್‌ಟೇಬಲ್, ಮಂಜುನಾಥ ಶೇಕಪ್ಪ ಕಲ್ಲೆದೇವರ್, ಸಬ್ ಇನ್ಸ್‌ಪೆಕ್ಟರ್, ಹರೀಶ್ ಹೆಚ್ ಆರ್, ಅಸಿಸ್ಟೆಂಟ್ ಕಮಾಂಡೆಂಟ್, ಎಸ್ ಮಂಜುನಾಥ, ಇನ್ಸ್‌ಪೆಕ್ಟರ್, ಗೌರಮ್ಮ ಜಿ. ಎಎಸ್ಐ ಅರ್ಹ ಸೇವಾ ಪದಕ ಪಡೆದಿದ್ದಾರೆ.

1998ನೇ ಬ್ಯಾಚ್‌ನ IPS ಅಧಿಕಾರಿ ಆಗಿರುವ ಎಂ ಚಂದ್ರಶೇಖರ್‌ (M Chandrashekar), ಬೆಳಗಾವಿ ಕಮಿಷನರ್‌ (Belagavi Commissioner) ಆಗಿ, ಮಂಗಳೂರು(Mangalore) ಬೆಂಗಳೂರು(Bangalore) ಸೇರಿದಂತೆ ರಾಜ್ಯಾದ್ಯಂತ ಕೆಲಸ ಮಾಡಿದ್ದಾರೆ. ಸಾಕಷ್ಟು ಪ್ರಕರಣಗಳನ್ನು ಯಶಸ್ವಿಯಾಗಿ ತನಿಖೆ ನಡೆಸಿ ಸರ್ಕಾರಕ್ಕೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಿದ್ದಾರೆ. ಇದೀಗ ಆಂತರಿಕ ಭದ್ರತಾ ದಳದ ADGP ಆಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ M Chandrashekar ಅವರಿಗೆ ರಾಷ್ಟ್ರಪತಿಗಳ ಪದಕ ಘೋಷಿಸಿದೆ ಕೇಂದ್ರ ಗೃಹ ಇಲಾಖೆ.

Tags: ADGPCentral GovtM ChandrashekarPolice CommissinerPolice departmentPresident MedalPrime Minister
Previous Post

ಶಾಲೆಯಾಯ್ತು ರಣಾಂಗಣ: ಬಡಿದಾಡಿಕೊಂಡ ಶಿಕ್ಷಕರ ವಿಡಿಯೋ ವೈರಲ್

Next Post

371 ಜೆ ಕಲಂ ಅಡಿಯಲ್ಲಿ ಕೇಂದ್ರ ಸರ್ಕಾರ 3000 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು:ಸೈಬಣ್ಣ ಜಮಾದಾರ್

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post
371 ಜೆ ಕಲಂ ಅಡಿಯಲ್ಲಿ ಕೇಂದ್ರ ಸರ್ಕಾರ 3000 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು:ಸೈಬಣ್ಣ ಜಮಾದಾರ್

371 ಜೆ ಕಲಂ ಅಡಿಯಲ್ಲಿ ಕೇಂದ್ರ ಸರ್ಕಾರ 3000 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು:ಸೈಬಣ್ಣ ಜಮಾದಾರ್

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!