• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರೆಸ್ ಕ್ಲಬ್ ಫಲಿತಾಂಶ ಪ್ರತಿಧ್ವನಿಯಲ್ಲಿ ಸಂಭ್ರಮ.. ಕಾರಣ ಗೊತ್ತಾ..!?

Krishna Mani by Krishna Mani
July 8, 2024
in Top Story, ಇದೀಗ, ವಿಶೇಷ
0
ಪ್ರೆಸ್ ಕ್ಲಬ್ ಫಲಿತಾಂಶ ಪ್ರತಿಧ್ವನಿಯಲ್ಲಿ ಸಂಭ್ರಮ.. ಕಾರಣ ಗೊತ್ತಾ..!?
Share on WhatsAppShare on FacebookShare on Telegram

ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಅಚ್ಚರಿಯ ಫಲಿತಾಂಶ ನಿರೀಕ್ಷೆ ಹುಸಿಯಾಗಿದೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಲಿ ಅಧ್ಯಕ್ಷ ಶ್ರೀಧರ್ ಮರು ಆಯ್ಕೆ ಆಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಧ್ಯಾನ ಪೂಣಚ್ಚ, ಶ್ರೀಧರ್ ಆರ್ ಮತ್ತು ಸುಭಾಷ್ ಹೂಗಾರ್‌ರವರು ಸ್ಪರ್ಧೆ ಮಾಡಿದ್ದರು. ಹಾಲಿ ಅಧ್ಯಕ್ಷರಾಗಿದ್ದ ಶ್ರೀಧರ್ ಆರ್ 404 ಮತಗಳನ್ನು ಪಡೆದು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ADVERTISEMENT

ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ , ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಮಂದಿ ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ನಡೆದಿದೆ.ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆ ಮತದಾನಕ್ಕೆ ಅವಕಾಶ ಕೊಡಲಾಗಿತ್ತು. ನೀಡಿದರು. ಪ್ರೆಸ್ ಕ್ಲಬ್‌ನಲ್ಲಿ 1040 ಮತದಾರರು ಇದ್ದು, ಒಟ್ಟು‌ 767 ಮತಗಳು ಚಲಾವಣೆಯಾಗಿವೆ.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶ್ರೀಧರ್ ಆರ್ 404 ಮತಗಳನ್ನು ಪಡೆದ್ರೆ ವಿ.ಎನ್ ಮೋಹನ್ ಕುಮಾರ್ 417 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಶಿವಕುಮಾರ್ ಬೆಳ್ಳಿತಟ್ಟೆ ಅವರು ಪಡೆದ ಮತಗಳು 336. ಇನ್ನು TV5 ಸುದ್ದಿ ವಾಹಿನಿಯ ಜಿ.ಗಣೇಶ್ ಖಜಾಂಚಿಯಾಗಿ ಆಯ್ಕೆ ಆಗಿದ್ದು 556 ಮತಗಳನ್ನು ಪಡೆದುಕೊಂಡಿದ್ದಾರೆ. ಜಿ.ವೈ.ಮಂಜುನಾಥ್ ಕಾರ್ಯದರ್ಶಿ ಆಗಿ‌ ಆಯ್ಕೆಯಾಗಿದ್ದು 288 ಮತ ಪಡೆದಿದ್ದಾರೆ. ಇನ್ನು ಜಂಟಿ ಕಾರ್ಯದರ್ಶಿಯಾಗಿ ಧರಣೇಶ್ ಬೂಕನಕೆರೆ ಆಯ್ಕೆಯಾಗಿದ್ದು 195 ಮತಗಳನ್ನು ಪಡೆದಿದ್ದಾರೆ. ಮಹಿಳಾ ಮೀಸಲು ಸ್ಥಾನಕ್ಕೆ ಮಿನಿ ತೇಜಸ್ವಿ 491 ಮತಗಳನ್ನು ಪಡೆದು ಜಯಶಾಲಿ ಆಗಿದ್ದಾರೆ.

ಕಮಿಟಿ ಸದಸ್ಯರಾಗಿ 6 ಮಂದಿ ಆಯ್ಕೆ..

ಶಿವಣ್ಣ-234‌ ಮತಗಳು
ಶರಣಬಸಪ್ಪ-258 ಮತಗಳು
ಯಾಸ್ನಿಫ್ ಮುಸ್ತಾಕ್-259 ಮತಗಳು
ಮುತ್ತಾಜ್ ಅಲೀಮ್-272 ಮತಗಳು
ರೋಹಿಣಿ ಅಡಿಗ-306 ಮತಗಳು
ಮಂಜುನಾಥ್-281 ಮತಗಳು

ಪ್ರತಿಧ್ವನಿ ಡಿಜಿಟಲ್ ಮಾಧ್ಯಮ ಕೂಡ ಪ್ರೆಸ್ ಕ್ಲಬ್ ಫಲಿತಾಂಶವನ್ನು ಅಚ್ಚರಿಯಿಂದ ನೋಡುತ್ತಿತ್ತು. ನಮ್ಮ ಡಿಜಿಟಲ್ ಮಾಧ್ಯಮದ ಹಿತೈಷಿಗಳಾಗಿರುವ ಧರಣೇಶ್ ಬೂಕನಕೆರೆ ಜಂಟಿ ಕಾರ್ಯದರ್ಶಿ ಆಗಿ ಆಯ್ಕೆಯಾಗಿರುವುದು ಸಂತಸದ ವಿಚಾರ. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದ ಧರಣೇಶ್, ನ್ಯೂಸ್ 18 ಕನ್ನಡ, ದಿಗ್ವಿಜಯ ನ್ಯೂಸ್ ದೆಹಲಿ ವರದಿಗಾರನಾಗಿ ಸಾಕಷ್ಟು ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇದೀಗ ಪ್ರೆಸ್ ಕ್ಲಬ್‌ನಲ್ಲಿ ಅವರ ಸೇವೆ ಮುಂದುವರಿಯಲಿ ಎಂದು ನಿಮ್ಮ ದನಿಯಾದ ಪ್ರತಿಧ್ವನಿ ಆಶಿಸುತ್ತದೆ.

ಕೃಷ್ಣಮಣಿ

Tags: Banglorebanglore public opinion
Previous Post

Next Post

ವಾಲ್ಮಿಕಿ ಅಭಿವೃದ್ದಿ ನಿಗಮ ಅಕ್ರಮ ಪ್ರಕರಣಕ್ಕೆ ಎಂಟ್ರಿ ಕೊಟ್ಟ ಸಿಬಿಐ ! ಖಾತೆದಾರರ ವಿಚಾರಣೆ ಆರಂಭ ! 

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ವಾಲ್ಮಿಕಿ ಅಭಿವೃದ್ದಿ ನಿಗಮ ಅಕ್ರಮ ಪ್ರಕರಣಕ್ಕೆ ಎಂಟ್ರಿ ಕೊಟ್ಟ ಸಿಬಿಐ ! ಖಾತೆದಾರರ ವಿಚಾರಣೆ ಆರಂಭ ! 

ವಾಲ್ಮಿಕಿ ಅಭಿವೃದ್ದಿ ನಿಗಮ ಅಕ್ರಮ ಪ್ರಕರಣಕ್ಕೆ ಎಂಟ್ರಿ ಕೊಟ್ಟ ಸಿಬಿಐ ! ಖಾತೆದಾರರ ವಿಚಾರಣೆ ಆರಂಭ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada