• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಿಂದಿನ ಸರ್ಕಾರಗಳು ಉತ್ತರಾಖಂಡ್‌ ಅನ್ನು ಎರಡು ಕೈಗಳಿಂದ ಲೂಟಿ ಮಾಡಿದೆ : ಪ್ರಧಾನಿ ಮೋದಿ ವಾಗ್ದಾಳಿ

Any Mind by Any Mind
December 30, 2021
in ದೇಶ, ರಾಜಕೀಯ
0
ಹಿಂದಿನ ಸರ್ಕಾರಗಳು ಉತ್ತರಾಖಂಡ್‌ ಅನ್ನು ಎರಡು ಕೈಗಳಿಂದ ಲೂಟಿ ಮಾಡಿದೆ : ಪ್ರಧಾನಿ ಮೋದಿ ವಾಗ್ದಾಳಿ
Share on WhatsAppShare on FacebookShare on Telegram

2022ರ ಪ್ರಾರಂಭದಲ್ಲಿ ನಡೆಯಲಿರುವ ಪಂಚರಾಜ್ಯ ಚುನಾವಣೆಯಲ್ಲಿ ಉತ್ತರಾಖಂಡ್ ರಾಜ್ಯವು ಒಂದು. ಈಗಾಗಲೇ ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳು ತಮ್ಮ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ಈ ಮಧ್ಯೆ ಪ್ರಧಾನಿ ಮೋದಿ ಎಡಬಿಡದೆ ಉತ್ತರಾಖಂಡ ಮತ್ತು ಉತ್ತರಪ್ರದೇಶಕ್ಕೆ ಭೇಟಿ ನೀಡುತ್ತಾ ವಿರೋಧ ಪಕ್ಷಗಳ ವಿರುದ್ದ ವಗ್ದಾಳಿ ನಡೆಸುತ್ತಿದ್ದಾರೆ. ಇಂದು ಗುರುವಾರ ಉತ್ತರಾಖಂಡದ ಹಲ್ದ್ವಾನಿಗೆ ಭೇಟಿ ನೀಡಿದ ಪ್ರಧಾನಿ ಮೋದಿ 17,000 ಸಾವಿರ ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ  ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ʻಈ ಹಿಂದೆ ಇದ್ದ ಸರ್ಕಾರಗಳು ಉತ್ತರಾಖಂಡವನ್ನು ಎರಡು ಕೈಗಳಿಂದ ಲೂಟಿ ಮಾಡಿವೆ. ರಾಜ್ಯವು ಅಸ್ತಿತ್ವಕ್ಕೆ ಬಂದು 20 ವರ್ಷಗಳು ಕಳೆದರೂ ಸಹ ಯಾವುದೇ ಅಭಿವೃದ್ದಿಯನ್ನು ಸಹ ಮಾಡಿರಲಿಲ್ಲ. ಹಿಂದೆ ಇದ್ದ ಮುಖ್ಯಮಂತ್ರಿಗಳು ನೀವು ಉತ್ತರಾಖಂಡದಲ್ಲಿ ಬೇಕಾದನ್ನು ಲೂಟಿ ಮಾಡಬಹುದು ಆದರೆ, ನನ್ನ ಸರ್ಕಾರವನ್ನ ಮಾತ್ರ ಉಳಿಸಿ ಎಂದು ಹೇಳಿರುವುದನ್ನು ನೋಡಿದ್ದೀರಿʼʼ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಪ್ರಧಾನಿ ಒಂದೇ ತಿಂಗಳಲ್ಲಿ ಎರಡನೇ ಭಾರಿ ಉತ್ತರಾಖಂಡಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಭೇಟಿ ನೀಡಿದ ಸಮಯದಲ್ಲಿ 18,000 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಪಂಚ ರಾಜ್ಯ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು ಪ್ರಸ್ತುತ ಪಂಚರಾಜ್ಯಗಳ ಪೈಕಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಆಡಳಿತ ನಡೆಸುತ್ತಿವೆ. ಈ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಕನಿಷ್ಠ ಮೂರು ರಾಜ್ಯಗಳಲ್ಲಿ ಗೆಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಮುಂಬರುವ ದಿನಗಳಲ್ಲಿ ಜನಾದೇಶ ಯಾರ ಪರ ಇರುತ್ತದೆ ಎಂಬುದನ್ನ ಕಾದು ನೋಡಬೇಕಿದೆ.

Tags: BJPCongress PartyCovid 19ಉತ್ತರಾಖಂಡ್‌ಕರೋನಾಕೋವಿಡ್-19ನರೇಂದ್ರ ಮೋದಿಪ್ರಧಾನಿ ಮೋದಿಬಿಜೆಪಿಲೂಟಿಹಿಂದಿನ ಸರ್ಕಾರಗಳು
Previous Post

ಶಿವರಾಜ್ ಕೆ.ಆರ್.ಪೇಟೆಯ ತುಕಾಲಿ ಜೀವನ ; ಕಾಮಿಡಿ ಕಿಲಾಡಿಯ ಹಾಡಿನ ‘ಧಮಾಕಾ’

Next Post

ಅಪಾರ್ಟ್ಮೆಂಟ್‌ಗಳಲ್ಲಿ ಕರೋನಾ ಸ್ಫೋಟ : BBMPಯಿಂದ ವಿಶೇಷ ಮಾರ್ಗಸೂಚಿ ಸಾಧ್ಯತೆ!

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ಅಪಾರ್ಟ್ಮೆಂಟ್‌ಗಳಲ್ಲಿ ಕರೋನಾ ಸ್ಫೋಟ : BBMPಯಿಂದ ವಿಶೇಷ ಮಾರ್ಗಸೂಚಿ ಸಾಧ್ಯತೆ!

ಅಪಾರ್ಟ್ಮೆಂಟ್‌ಗಳಲ್ಲಿ ಕರೋನಾ ಸ್ಫೋಟ : BBMPಯಿಂದ ವಿಶೇಷ ಮಾರ್ಗಸೂಚಿ ಸಾಧ್ಯತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!