• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬೆಲೆ ಏರಿಕೆ | ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ

Any Mind by Any Mind
August 4, 2023
in ಇತರೆ / Others, ಇದೀಗ, ಕರ್ನಾಟಕ, ದೇಶ
0
ಬೆಲೆ ಏರಿಕೆ | ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ
Share on WhatsAppShare on FacebookShare on Telegram

ದೇಶಾದ್ಯಂತ ಟೊಮೆಟೊ (tomato) ದರ ( Price ) ದಾಖಲೆಯ ಮಟ್ಟದಲ್ಲಿ ಏರಿಕೆ ಆಗುತ್ತಿದ್ದು ಇದೀಗ ಗ್ರಾಹಕರಿಗೆ ( consumers ) ಹಲವು ಸಮಸ್ಯೆಗಳು ಉಂಟಾಗುತ್ತವೆ. ಅದರಲ್ಲೂ ಪ್ರಮುಖವಾಗಿ ಹೋಟೆಲ್ ( Hotel ) ಸೇರಿದ ಹಾಗೆ ಸಣ್ಣಪುಟ್ಟ ಕ್ಯಾಂಟೀನ್‌ಗಳಲ್ಲಿ ಆಹಾರದ ಬೆಲೆ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ADVERTISEMENT

ಇದೀಗ ಇದರ ನಡುವೆಯೇ ಟೊಮೆಟೊ ಬೆಲೆ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಇದೀಗ ಟೊಮೆಟೊ ದರ 300 ರೂಪಾಯಿ ಆಗಲಿದೆ ಅಂತ ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ

ಈ ಅಂಕಣವನ್ನು ಓದಿ ; ಅಂಕಣ | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್​ನಲ್ಲಿ ಸರ್ಕಾರ ಜಾರಿಕೊಳ್ತಿದ್ಯಾ..?

ಟೊಮೆಟೊ ದರ ಕೆಜಿಗೆ 300 ರೂ. ಮುಟ್ಟಲಿದೆ ಎಂದ ಮಾರುಕಟ್ಟೆ ವ್ಯಾಪಾರಿಗಳು

ಇದಕ್ಕೆ ಪೂರಕವಾಗಿ ದೆಹಲಿಯ ಸಗಟು ಮಾರುಕಟ್ಟೆಯಲ್ಲಿ ನಿನ್ನೆ ( ಗುರುವಾರ) ಟೊಮೆಟೊ ಕೆಜಿಗೆ 220 ರೂ.ಗೆ ಮಾರಾಟವಾಗಿದೆ. ಬುಧವಾರ ಚಿಲ್ಲರೆ ದರ ಕೆಜಿಗೆ 259 ರೂ. ಇತ್ತು. ಪೂರೈಕೆಯಲ್ಲಿ ವ್ಯತ್ಯಯದ ಕಾರಣ ಸದ್ಯದಲ್ಲೇ ಟೊಮೆಟೊ ದರ ಕೆಜಿಗೆ 300 ರೂ. ಮುಟ್ಟಲಿದೆ ಎಂದು ಮಾರುಕಟ್ಟೆ ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆಯಾಗಿ ಇದೀಗ ಟೊಮೆಟೊ ಬೆಲೆ ದಾಖಲೆಯ ಮಟ್ಟದಲ್ಲಿ ಏರಿಕೆ ಆಗುತ್ತಿದ್ದು ಗ್ರಾಹಕರು ಜನಸಾಮಾನ್ಯರು ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಇದರ ನಡುವೆ, ಟೊಮೆಟೊ ಬೆಳೆಯ ಕೊರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ ಎಂಬ ಮಾತುಗಳು ಕೂಡ ಕೇಳಿಬರುತ್ತವೆ

Tags: FoodhotelPrice HikeTomato
Previous Post

ಅಂಕಣ | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್​ನಲ್ಲಿ ಸರ್ಕಾರ ಜಾರಿಕೊಳ್ತಿದ್ಯಾ..?

Next Post

ಬೆಂಗಳೂರು | ಏಕಕಾಲಕ್ಕೆ 45 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಬೆಂಗಳೂರು | ಏಕಕಾಲಕ್ಕೆ 45 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು | ಏಕಕಾಲಕ್ಕೆ 45 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada