• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ಟಾರ್ಟಪ್‌ ವ್ಯವಸ್ಥೆಯಲ್ಲಿ ಬೆಂಗಳೂರು ಮಹತ್ವದ ಪಾತ್ರ ವಹಿಸಿದೆ : ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
November 11, 2022
in ದೇಶ, ರಾಜಕೀಯ
0
ಸ್ಟಾರ್ಟಪ್‌ ವ್ಯವಸ್ಥೆಯಲ್ಲಿ ಬೆಂಗಳೂರು ಮಹತ್ವದ ಪಾತ್ರ ವಹಿಸಿದೆ : ಪ್ರಧಾನಿ ಮೋದಿ
Share on WhatsAppShare on FacebookShare on Telegram

ಕನಕದಾಸ ಜಯಮತಿ ನಿಮಿತ್ತ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ದೊರೆತ್ತಿದೆ.

ADVERTISEMENT

ವಿಧಾನಸೌಧದಲ್ಲಿರುವ ಕನಕದಾಸರ ಪ್ರತಿಮೆ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದೆ ಪ್ರಧಾನಿ ನಂತರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಚೆನೈ-ಮೈಸೂರು ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.

ಅಲ್ಲಿಂದ ಕೆಂಪೇಗೌಡ ವಿಮಾಣ ನಿಲ್ದಾಣಕ್ಕೆ ತೆರಳಿದ್ದ ಪ್ರಧಾನಿ ಮೋದಿ ಟರ್ಮಿನಲ್‌-2 ಉದ್ಘಾಟಿಸಿದ್ದಾರೆ ಮತ್ತು ಅಧಿಕಾರಿಗಳಿಂದ ಮಾಹಿತಿಯನ್ನ ಪಡೆದಿದ್ದಾರೆ.

ಇನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣ ಮಾಡಿದ್ದಾರೆ. ಪವಿತ್ರ ಜಲ ಹಾಗೂ ಮೃತ್ತಿಕೆಯನ್ನು ಕೆಂಪೇಗೌಡರಿಗೆ ಅರ್ಪಿಸುವ ಮೂಲಕ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ.

ಬೆಂಗಳೂರು ನಿರ್ಮಾಣದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಪಾತ್ರ ಅಸಾಧಾರಣವಾದುದು. ಜನರ ಕಲ್ಯಾಣವನ್ನು ಯಾವಾಗಲೂ ಎಲ್ಲಕ್ಕಿಂತ ಮಿಗಿಲಾಗಿ ನೋಡುತ್ತಿದ್ದ ಕ್ರಿಯಾಶೀಲ ದಾರ್ಶನಿಕ ಎಂದು ಅವರನ್ನು ನೆನಪಿಸಿಕೊಳ್ಳಲಾಗುತ್ತದೆ. ಬೆಂಗಳೂರಿನಲ್ಲಿ ‘ಪ್ರಗತಿಯ ಪ್ರತಿಮೆʼಯನ್ನು ಉದ್ಘಾಟಿಸಿರುವುದು ಗೌರವದ ವಿಷಯವಾಗಿದೆ. pic.twitter.com/rmOtUd7YxB

— Narendra Modi (@narendramodi) November 11, 2022

ಇನ್ನು ಪ್ರತಿಮೆ ಅನಾವರಣ ಮಾಡಿ ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ ಬೆಂಗಳೂರು ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪಾತ್ರ ಅಪೂರ್ವವಾದದು ಬೆಂಗಲೂರಿನಲ್ಲಿ ಪ್ರಗತಿ ಪ್ರತಿಮೆಯನ್ನು ಅನಾವರಣ ಮಾಡಿದ್ದು ನನ್ನ ಹೆಮ್ಮೆ ಎಂದು ಹೇಳಿದ್ದಾರೆ.

ಇಡೀ ದೇಶವು ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಕರ್ನಾಟಕಕ್ಕೆ 4 ಲಕ್ಷ ಕೋಟಿ ರೂಪಾಯಿಯ ಬಂಡವಾಳ ಹೂಡಿಕೆಯಾಗಿದೆ ಇದು ಡಬಲ್‌ ಇಂಜಿನ್‌ ಸರ್ಕಾರದ ರಾಜ್ಯದಲ್ಲಿ ಎಲ್ಲಾ ರೀತಿಯ ಅಭಿವೃದ್ದಿಯಿಂದ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಉದ್ಘಾಟನೆಯಾಗಿರುವ ಟರ್ಮಿನಲ್‌-2 ಪೋಟೋಗಿಂತ ಹತ್ತಿರದಲ್ಲಿ ಹೆಚ್ಚು ಆಧುನಿಕವಾಗಿ ಕಾಣುತ್ತದೆ. ಭಾರತೀಯ ಸ್ಟಾರ್ಟಪ್‌ ವ್ಯವಸ್ಥೆಯಲ್ಲಿ ಬೆಂಗಳೂರು ಮಹತ್ವದ ಪಾತ್ರ ವಹಿಸಿದೆ ಎಂದು ಕೊಂಡಾಡಿದ್ದಾರೆ.

ನಾಡಪ್ರಭು ಶ್ರೀ ಕೆಂಪೇಗೌಡರ ಕನಸಾದ ಬೆಂಗಳೂರು ಅಭಿವೃದ್ಧಿಗೆ ಕೇಂದ್ರದ ಎನ್‌ಡಿಎ ಸರ್ಕಾರ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರ ಬದ್ಧವಾಗಿದೆ. pic.twitter.com/iRiJvRbmEl

— Narendra Modi (@narendramodi) November 11, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜೀವ್‌ ಗಾಂಧಿ ಹತ್ಯೆ; 6 ಆರೋಪಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಆದೇಶ

Next Post

PM Modi Bengaluru Visit: ಸರ್ಕಾರದ ಹಣ ಖರ್ಚಾಗ್ತಿದೆ ಬಿಜೆಪಿ ಕಾರ್ಯಕ್ರಮಕ್ಕೆ ಎಂದ ಡಿಕೆ | Pratidhvani |

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
PM Modi Bengaluru Visit:  ಸರ್ಕಾರದ ಹಣ ಖರ್ಚಾಗ್ತಿದೆ ಬಿಜೆಪಿ ಕಾರ್ಯಕ್ರಮಕ್ಕೆ ಎಂದ ಡಿಕೆ | Pratidhvani |

PM Modi Bengaluru Visit: ಸರ್ಕಾರದ ಹಣ ಖರ್ಚಾಗ್ತಿದೆ ಬಿಜೆಪಿ ಕಾರ್ಯಕ್ರಮಕ್ಕೆ ಎಂದ ಡಿಕೆ | Pratidhvani |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!