• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಅವರ ಬಳಿ ಬೇಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 31, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಅವರ ಬಳಿ ಬೇಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

“ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾತನಾಡಿದ ಅವರು “ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವ ನಗರವಾಗಿದೆ. ಈ ನಗರಕ್ಕೆ ಬಜೆಟ್ ಅಲ್ಲಿ ಏನೋ ದೊರೆತಿಲ್ಲ. ಮಹಾರಾಷ್ಟ್ರದಂತೆ ನಮ್ಮನ್ನು ಪರಿಗಣಿಸಬೇಕು. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆಎನ್ ನರ್ಮ್ ಯೋಜನೆ ಅಡಿ ಎಲೆಕ್ಟ್ರಾನಿಕ್ಸ್ ಸಿಟಿ, ಹೆಬ್ಬಾಳ, ನೆಲಮಂಗಲ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು” ಎಂದರು

ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಮಾಡಲು ಸಾಧ್ಯ. ಎರಡು ಪ್ರದೇಶಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿದರು. ರಾಜ್ಯ ರಾಜಧಾನಿಯಲ್ಲಿ ನೂತನವಾಗಿ ಒಂದಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಆದ ಕಾರಣ ಈ ಯೋಜನೆಗಳಿಗೂ ಕೇಂದ್ರ ಸರ್ಕಾರ ನೇರವಾಗಬೇಕು ಎಂದು ಕೇಳಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಹೆಚ್ಚಿನ ಜನ ಬರುತ್ತಿದ್ದಾರೆ. ಜೊತೆಗೆ ನಗರದ ಮೂಲಸೌರ್ಕಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡಬೇಕಿದೆ ಇದಕ್ಕೆ ಅನುದಾನದ ಅವಶ್ಯಕತೆಯಿದೆ ಎಂದು ಪ್ರಧಾನಿಗಳಿಗೆ ತಿಳಿಸಲಾಗಿದೆ” ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ

ಕಳೆದ ಬಜೆಟ್ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಳೆ ವಿಚಾರ, ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಬೇಕಿತ್ತು 84 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ ಎಂದು ತಿಳಿಸಿದೆವು. ಒಂದು ಸಭೆ ನಡೆಸಿ ಮಹದಾಯಿ ಯೋಜನೆ ಸಮಸ್ಯೆ ಬಗೆಹರಿಸಬಹುದು ಎಂದು ಅವರ ಗಮನಕ್ಕೆ ತಂದೆವು. ಮೇಕೆದಾಟು ವಿಚಾರವಾಗಿ ನೀವುಗಳೇ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಉತ್ತಮ ಎಂದು ಸಲಹೆ ನೀಡಿದರು. ಈ ವಿಚಾರದಲ್ಲಿ ಕೇಂದ್ರ ಮದ್ಯಸ್ತಿಕೆ ವಹಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ” ಎಂದು ಹೇಳಿದರು.

ಈ ಬಾರಿಯ ಬಜೆಟ್ ಅಲ್ಲಿ ಕರ್ನಾಟಕದ ಪಾಲಿಗೆ ಅನುದಾನವೇ ಬಂದಿಲ್ಲ. ಅದರಲ್ಲೂ ನೀರಾವರಿಗೆ ಕೊಂಚವೂ ಅನುದಾನ ಬಂದಿಲ್ಲದ ಕಾರಣ ಇವುಗಳನ್ನು ಪ್ರಧಾನಿಗಳ ಗಮನಕ್ಕೆ ತರುವ ಸಲುವಾಗಿ ಭೇಟಿ ಮಾಡಲಾಯಿತು” ಎಂದು ತಿಳಿಸಿದರು.

“ಉತ್ತಮವಾಗಿ ಮಳೆ ಬಂದು ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಯುತ್ತಿರುವ ವಿಚಾರ ಕೇಂದ್ರ ಜಲಶಕ್ತಿ ಸಚಿವರ ಗಮನಕ್ಕೆ ಬಂದಿದೆ. ನಾವು ಸಹ ವಾಸ್ತವಂಶವನ್ನು ಸಚಿವರಿಗೆ ಅರ್ಥ ಮಾಡಿಸುತ್ತೇವೆ” ಎಂದು ತಿಳಿಸಿದರು.

ತಮಿಳುನಾಡಿಗೆ ಇತಿಹಾಸದಲ್ಲೇ ಹೆಚ್ಚಿನ ನೀರು ಬಿಡುಗಡೆ
2 ಲಕ್ಷದ 25 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಮಂಗಳವಾರದ ತನಕ ಹರಿಸಲಾಗಿದೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ನೀರನ್ನು ಹರಿಸಲಾಗಿದೆ. ಮಳೆ ಸ್ವಲ್ಪ ತಗ್ಗಿದ ಕಾರಣಕ್ಕೆ ಒಂದು ಮುಕ್ಕಾಲು ಲಕ್ಷ ಕ್ಯೂಸೆಕ್ಸ್ ನೀರನ್ನು ಹರಿಸುತ್ತಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲೂ ಉತ್ತಮ ಮಳೆಯಾಗುತ್ತಿರುವ ಕಾರಣಕ್ಕೆ ಕಬಿನಿ ಹಾಗೂ ಕೆ ಆರ್ ಎಸ್ ಆಣೆಕಟ್ಟಿನಲ್ಲಿ ನೀರನ್ನು ಸಂಗ್ರಹ ಮಾಡದೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು, ನದಿ ಹತ್ತಿರ ಹೋಗಬಾರದು. ಎಚ್ಚರಿಕೆಯಿಂದ ಇರಬೇಕು ಎಂದು ಜನರಲ್ಲಿ ಮನವಿ ಮಾಡಲಾಗಿದೆ” ಎಂದು ಹೇಳಿದರು.

ಮುಡಾ ಪಾದಯಾತ್ರೆ; ನಾವು ತಯಾರಿ ಮಾಡಿಕೊಂಡಿದ್ದೇವೆ
ಮುಡಾ ಅಕ್ರಮ ವಿಚಾರವಾಗಿ ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ” ಈ ವಿಚಾರ ನನಗೆ ತಿಳಿದಿಲ್ಲ. ಇದಕ್ಕೆ ನಾವು ಏನು ಸಿದ್ಧತೆ ಮಾಡಿಕೊಳ್ಳಬೇಕೊ ಅದನ್ನು ಮಾಡಿಕೊಂಡಿದ್ದೇವೆ. ಈ ವಿಷಯದ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ” ಎಂದರು.

Tags: BJPCongress PartyDelhiDKShivakumarNarendra Modiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸ ಕುರಿಯದ್ದೆ: ದಿನೇಶ್ ಗುಂಡುರಾವ್..!!

Next Post

ಜೈಲಿನ ಊಟ ಅದ್ಬುತ.. ದರ್ಶನ್‌ಗೆ ಚೇತನ್‌ ಕೌಂಟರ್‌..

Related Posts

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಬದಲಾವಣೆಯ ಸಾಧ್ಯತೆಯಿದೆ. ಬಹು ದಿನಗಳಿಂದ ಕಾದಿದ್ದ ಬಡ್ತಿ ನಿಮ್ಮದಾಗುವ ಸಮಯ ಬಂದಿದೆ. ವ್ಯವಹಾರದಲ್ಲಿ ಉತ್ತಮ...

Read moreDetails
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
Next Post
ಜೈಲಿನ ಊಟ ಅದ್ಬುತ.. ದರ್ಶನ್‌ಗೆ ಚೇತನ್‌ ಕೌಂಟರ್‌..

ಜೈಲಿನ ಊಟ ಅದ್ಬುತ.. ದರ್ಶನ್‌ಗೆ ಚೇತನ್‌ ಕೌಂಟರ್‌..

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada