• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಧ್ಯಾನಕ್ಕೂ ಮುನ್ನ ಭಗವತಿ ಅಮ್ಮನ ದರ್ಶನ ಪಡೆದ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ದೇಶ
0
ಧ್ಯಾನಕ್ಕೂ ಮುನ್ನ ಭಗವತಿ ಅಮ್ಮನ ದರ್ಶನ ಪಡೆದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಚೆನ್ನೈ: ನರೇಂದ್ರ ಮೋದಿ (Narendra Modi) ಎರಡು ದಿನಗಳ ಧ್ಯಾನ ಕೈಗೊಳ್ಳಲಿದ್ದು, ಅದಕ್ಕೂ ಮುನ್ನ ಭಗವತಿ ಅಮ್ಮನ ದರ್ಶನ ಪಡೆದಿದ್ದಾರೆ.

ADVERTISEMENT

ಕನ್ಯಾಕುಮಾರಿಯಲ್ಲಿನ (Kanyakumari) ವಿವೇಕಾನಂದ ರಾಕ್ ಸ್ಮಾರಕದಲ್ಲಿ ( Vivekananda Rock Memorial) ಇಂದಿನಿಂದ ಎರಡು ದಿನಗಳ ಧ್ಯಾನ ಆರಂಭಿಸಿದ್ದಾರೆ. ಪ್ರಧಾನಿ ಮೋದಿ ಮೇ 30 ರ ಸಂಜೆಯಿಂದ (ಇಂದು) ಜೂನ್ 1 ರ ಸಂಜೆಯವರೆಗೆ ಸುಮಾರು 45 ಗಂಟೆಗಳ ಕಾಲ ಆಧ್ಯಾತ್ಮಿಕ ಕಾರ್ಯದಲ್ಲಿರಲಿದ್ದಾರೆ. ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಿ ಹಗಲು-ರಾತ್ರಿ ಧ್ಯಾನ ಮಾಡುತ್ತಾರೆ.

ಸಂಜೆ ತಿರುವನಂತಪುರದಿಂದ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಮೋದಿ ನಂತರ ಭಗವತಿ ಅಮ್ಮನವರ ದೇವಸ್ಥಾನದಲ್ಲಿ (Bhagavathy Amman Temple) ಪೂಜೆ ಸಲ್ಲಿಸಿದರು. ಧೋತಿ ಮತ್ತು ಬಿಳಿ ಶಾಲು ಧರಿಸಿದ ಮೋದಿ ಅವರು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಪ್ರದಕ್ಷಿಣೆ ಹಾಕಿ, ಆರತಿ ಬೆಳಗಿದರು.

ನಂತರ ದೋಣಿಯ ಮೂಲಕ ರಾಕ್ ಸ್ಮಾರಕವನ್ನು ತಲುಪಿದರು. ಧ್ಯಾನ ಪ್ರಾರಂಭಕ್ಕೂ ಮುನ್ನ ಮೋದಿಯವರು ಸ್ಮಾರಕವನ್ನು ಸುತ್ತುವರಿದಿರುವ ಸಮುದ್ರದ ರುದ್ರರಮಣೀಯ ದೃಶ್ಯಗಳನ್ನು ಕಣ್ತುಂಬಿಕೊಂಡರು. ಪ್ರಧಾನಿ ಆಗಮಿಸಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Tags: Bhagavati AmmaKanyakumariNarendra Modi
Previous Post

ವಿಮಾನ ಟೇಕ್ ಆಫ್ ಆಗುತ್ತಿದ್ದಾಗ ಇಂಜಿನ್ ಗೆ ಸಿಲುಕಿ ವ್ಯಕ್ತಿ ಬಲಿ

Next Post

ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?

Related Posts

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ
Top Story

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

by ಪ್ರತಿಧ್ವನಿ
June 9, 2026
0

ನವದೆಹಲಿ : ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದಲ್ಲಿ ಬಂಡಾಯ ಸ್ಫೋಟವಾಗುತ್ತಿದೆ. ವಿಪಕ್ಷ ನಾಯಕನ ಆಯ್ಕೆಯ ವಿಚಾರದಲ್ಲಿ ಪಕ್ಷ ಹೋಳಾಗಿ ಬಂಡಾಯ...

Read moreDetails
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
ವಿಶಾಖಪಟ್ಟಣಂ ಕಾರ್ಖಾನೆ ದುರಂತ ಕಾರಣ ಪತ್ತೆಗೆ ಸ್ವತಂತ್ರ ತನಿಖೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ವಿಶಾಖಪಟ್ಟಣಂ ಕಾರ್ಖಾನೆ ದುರಂತ ಕಾರಣ ಪತ್ತೆಗೆ ಸ್ವತಂತ್ರ ತನಿಖೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

June 9, 2026
Next Post

ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!