• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ರೆಜಿಲ್‌ಗೆ ಮುಂದಿನ ಜಿ 20 ಶೃಂಗಸಭೆ ಅಧ್ಯಕ್ಷತೆ ಹಸ್ತಾಂತರಿಸಿದ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in Top Story, ಇದೀಗ, ದೇಶ, ರಾಜಕೀಯ
0
ಜಿ 20 ಶೃಂಗಸಭೆ

ಪ್ರಧಾನಿ ನರೇಂದ್ರ ಮೋದಿ ಜಿ 20 ಶೃಂಗಸಭೆ ಅಧ್ಯಕ್ಷತೆಯನ್ನು ಬ್ರೆಜಿಲ್‌ ಅಧ್ಯಕ್ಷರಿಗೆ ಹಸ್ತಾಂತರಿಸಿದರು

Share on WhatsAppShare on FacebookShare on Telegram

ಜಿ 20 ಶೃಂಗಸಭೆ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಬ್ರೆಜಿಲ್ ದೇಶಕ್ಕೆ ಭಾನುವಾರ (ಸೆಪ್ಟೆಂಬರ್ 10) ಹಸ್ತಾಂತರಿಸಿದ್ದಾರೆ.

ADVERTISEMENT

ಸುತ್ತಿಗೆಯನ್ನು (gavel) ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವ ಅವರಿಗೆ ಕೊಡುವ ಮೂಲಕ ಜಿ 20 ಅಧ್ಯಕ್ಷತೆಯ ಜವಾಬ್ದಾರಿಯನ್ನು ಹಸ್ತಾಂತರಿಸಿದ್ದಾರೆ.

ನವೆಂಬರ್ 20ರಂದು ಭಾರತದ ಅಧ್ಯಕ್ಷತೆಯ ಅವಧಿ ಮುಕ್ತಾಯವಾಗಲಿದ್ದು, ಡಿಸೆಂಬರ್ 1 ರಿಂದ ಬ್ರೆಜಿಲ್ ಅಧಿಕೃತವಾಗಿ ಜಿ 20 ಶೃಂಗಸಭೆ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ.

India passes the gavel to Brazil.

We have unwavering faith that they will lead with dedication, vision and will further global unity as well as prosperity.

India assures all possible cooperation to Brazil during their upcoming G20 Presidency. @LulaOficial pic.twitter.com/twaN577XZv

— Narendra Modi (@narendramodi) September 10, 2023

ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಮಾತನಾಡಿ, ಪ್ರಧಾನಿ ಮೋದಿ ಅವರಿಗೆ ಅಭಿನಂದಿಸಿದ್ದು, ಆರ್ಥಿಕತೆಯನ್ನು ಸದೃಢಗೊಳಿಸಲು ಹೊಸ ವಿಚಾರಗಳಿಗೆ ಧ್ವನಿಯಾಗಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಇದೇ ವೇಳೆ ಅವರು “ಸಾಮಾಜಿಕ ಸೇರ್ಪಡೆ, ಹಸಿವಿನ ವಿರುದ್ಧದ ಹೋರಾಟ, ಶಕ್ತಿ ಪರಿವರ್ತನೆ ಮತ್ತು ಸುಸ್ಥಿರ ಅಭಿವೃದ್ಧಿ’ಯನ್ನು ಜಿ20ಯ ಆದ್ಯತೆಗಳಾಗಿ ಪಟ್ಟಿ ಮಾಡಿದ್ದಾರೆ. ಅಲ್ಲದೆ ವಿಶ್ವ ಬ್ಯಾಂಕ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿಯು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದರು.

Tags: G 20 PresidencyG 20 SummitLula da SilvaPM Narendra Modiಜಿ 20 ಅಧ್ಯಕ್ಷತೆಜಿ 20 ಶೃಂಗಸಭೆಪ್ರಧಾನಿ ನರೇಂದ್ರ ಮೋದಿಲುಲಾ ಡ ಸಿಲ್ವ
Previous Post

ಜಿ 20 ಶೃಂಗಸಭೆ ಹೆಚ್ಚಿನ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಲ್ಲದು ಎಂದು ಸಾಬೀತುಪಡಿಸಿದೆ: ಜೋ ಬೈಡನ್

Next Post

ದೆಹಲಿಯ ಅಕ್ಷರಧಾಮಕ್ಕೆ ಭೇಟಿ | ಸಂತಸ ಹಂಚಿಕೊಂಡ ಬ್ರಿಟನ್‌ ಪ್ರಧಾನಿ ರಿಷಿ ಸುನಕ್

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ರಿಷಿ ಸುನಕ್‌

ದೆಹಲಿಯ ಅಕ್ಷರಧಾಮಕ್ಕೆ ಭೇಟಿ | ಸಂತಸ ಹಂಚಿಕೊಂಡ ಬ್ರಿಟನ್‌ ಪ್ರಧಾನಿ ರಿಷಿ ಸುನಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada