• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ವಿಶ್ವದ ಮೊದಲ ವ್ಯಕ್ತಿ ಈಗ ಪ್ರಧಾನಿ ಮೋದಿ!

ಪ್ರತಿಧ್ವನಿ by ಪ್ರತಿಧ್ವನಿ
February 26, 2026
in Uncategorized
0
ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ವಿಶ್ವದ ಮೊದಲ ವ್ಯಕ್ತಿ ಈಗ ಪ್ರಧಾನಿ ಮೋದಿ!
Share on WhatsAppShare on FacebookShare on Telegram

ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪ್ರತಿಷ್ಠಿತ ‘ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ’ ನೀಡಿ ಗೌರವಿಸಲಾಯಿತು.

ADVERTISEMENT

 

ಭಾರತ  ಮತ್ತು ಇಸ್ರೇಲ್ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಮತ್ತು ಜಾಗತಿಕ ಶಾಂತಿಗಾಗಿ ಶ್ರಮಿಸಿದ ಮೋದಿಯವರ ನಾಯಕತ್ವವನ್ನ ಮೆಚ್ಚಿ, ಇಸ್ರೇಲ್ ದೇಶದ ಸಂಸತ್ತು ತನ್ನ ಅತ್ಯುನ್ನತ ಗೌರವ ನೀಡಿ ಗೌರವಿಸಿದೆ.ಇಸ್ರೇಲ್ ಸಂಸತ್ತಾದ ಕ್ನೆಸ್ಸೆಟ್ ನ ಕಾರಿಡಾರ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಸ್ಪೀಕರ್ ಅವರು ಮೋದಿಯವರಿಗೆ ಈ ಪದಕವನ್ನು ಪ್ರದಾನ ಮಾಡಿದ್ದಾರೆ.

 

ಇದು ಪ್ರಧಾನಿ ಮೋದಿಯವರ ಎರಡನೇ ಇಸ್ರೇಲ್ ಭೇಟಿಯಾಗಿದ್ದು (ಮೊದಲನೆಯದ್ದು 2017 ರಲ್ಲಿ), ಈ ವೇಳೆ ಅವರು ಇಸ್ರೇಲ್ ಸಂಸತ್ ‘ನೆಸೆಟ್’ (Knesset) ಉದ್ದೇಶಿಸಿ ಮಾತನಾಡಲಿರುವ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಿದ್ದಾರೆ.

ಅವ್ರು ಪ್ರಧಾನಿಯಾಗಿದ್ರೂ ಪ್ರಾಮಾಣಿಕತೆ ಉಳಿಸಿಕೊಂಡಿದ್ದಾರೆ ಅದಕ್ಕೆ ನಾನು ಖುಷಿ ಪಡ್ತೀನಿ.. #pratidhvani

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: highest honorIsraeli parliamentPrime Minister Modi
Previous Post

ಪರಿಸರ ಪ್ರಜ್ಞೆ ಮತ್ತು ನಾಗರಿಕ ಜವಾಬ್ದಾರಿ

Next Post

ಇಂದು ರಶ್ಮಿಕಾ ಮಂದಣ್ಣ- ವಿಜಯ್ ಮದುವೆ: ಆಹಾರದ ಮೆನು ಹೀಗಿದೆ

Related Posts

ಬಿಗ್‌ಬಾಸ್‌ ಬಳಿಕ ವರ್ತೂರು ಸಂತೋಷ್‌ ಎರಡನೇ ಮದುವೆ; ‘ಲವ್‌ ಕಮ್‌ ಅರೇಂಜ್ಡ್‌ ಮ್ಯಾರೇಜ್‌’! ಹುಡುಗಿ ಯಾರು ?
Uncategorized

ಬಿಗ್‌ಬಾಸ್‌ ಬಳಿಕ ವರ್ತೂರು ಸಂತೋಷ್‌ ಎರಡನೇ ಮದುವೆ; ‘ಲವ್‌ ಕಮ್‌ ಅರೇಂಜ್ಡ್‌ ಮ್ಯಾರೇಜ್‌’! ಹುಡುಗಿ ಯಾರು ?

by ಪ್ರತಿಧ್ವನಿ
August 20, 2026
0

ಬಿಗ್‌ಬಾಸ್‌ ಕನ್ನಡ ಸೀಸನ್‌ 10ರಲ್ಲಿ ಗಮನ ಸೆಳೆದಿದ್ದ ವರ್ತೂರು ಸಂತೋಷ್ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗಳಿಗೆ ಇದೀಗ ತೆರೆ ಬಿದ್ದಿದೆ. ನಟಿ...

Read moreDetails
ʻಪ್ರೇಮದ ಊರಲಿʼ ಸಿನಿಮಾ ಹಾಡು ರಿಲೀಸ್‌ ಆಯ್ತು…

ʻಪ್ರೇಮದ ಊರಲಿʼ ಸಿನಿಮಾ ಹಾಡು ರಿಲೀಸ್‌ ಆಯ್ತು…

August 20, 2026

ಮೋದಿ ಭೇಟಿ ಮಾಡಿದ ಮಹಾ ಸಿಎಂ

August 17, 2026
ದರ್ಶನ್‌ ಗೆ ಮತ್ತೆ ಹಿನ್ನೆಡೆ: ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ

ದರ್ಶನ್‌ ಗೆ ಮತ್ತೆ ಹಿನ್ನೆಡೆ: ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ

August 17, 2026
ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಮೊಳಗಿದ ಗುಂಡಿನ ಸದ್ದು: ಆಗಿದ್ದೇನು..?

ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಮೊಳಗಿದ ಗುಂಡಿನ ಸದ್ದು: ಆಗಿದ್ದೇನು..?

August 16, 2026
Next Post
ಇಂದು ರಶ್ಮಿಕಾ ಮಂದಣ್ಣ- ವಿಜಯ್ ಮದುವೆ: ಆಹಾರದ ಮೆನು ಹೀಗಿದೆ

ಇಂದು ರಶ್ಮಿಕಾ ಮಂದಣ್ಣ- ವಿಜಯ್ ಮದುವೆ: ಆಹಾರದ ಮೆನು ಹೀಗಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada