• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜಗ್ಗೇಶ್​ ಬೆನ್ನು ತಟ್ಟಿ ಅಭಿನಂದಿಸಿದ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
May 6, 2023
in ರಾಜಕೀಯ
0
ಜಗ್ಗೇಶ್​ ಬೆನ್ನು ತಟ್ಟಿ ಅಭಿನಂದಿಸಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ತುಮಕೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೌಂಟ್​ಡೌನ್​ ಆರಂಭಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಅಬ್ಬರದ ರೋಡ್​ ಶೋ ನಡೆಸಲಿದ್ದಾರೆ. ಶುಕ್ರವಾರ ತುಮಕೂರಿಗೆ ಆಗಮಿಸಿದ್ದ ನರೇಂದ್ರ ಮೋದಿ ಅಬ್ಬರದ ಪ್ರಚಾರ ನಡೆಸಿದ್ದರು.

ADVERTISEMENT

ಸರ್ಕಾರಿ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು ವೇದಿಕೆಯ ಮೇಲೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್​ ಕೂಡ ಸಾಥ್​ ನೀಡಿದ್ರು.

ವೇದಿಕೆ ಮೇಲಿದ್ದ ನಟ ಜಗ್ಗೇಶ್​​​ರನ್ನು ಪ್ರಧಾನಿ ಮೋದಿ ಬೆನ್ನು ತಟ್ಟಿ ಮಾತನಾಡಿಸಿದ್ದಾರೆ. ಪ್ರಧಾನಿ ಮೋದಿಯ ಸರಳತೆ ಕಂಡು ನಟ ಜಗ್ಗೇಶ್​ ಸಖತ್​ ಖುಷ್​ ಆದರು.

Tags: BJPjaggeshPrime Minister Narendra Moditumkurಕಾಂಗ್ರೆಸ್​ಜಗ್ಗೇಶ್​ತುಮಕೂರುಪ್ರಧಾನಿ ನರೇಂದ್ರ ಮೋದಿಬಿಜೆಪಿ
Previous Post

ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೀರಾ ಎಂಬ ಪ್ರಶ್ನೆಗೆ ಹೀಗಿತ್ತು ಜಗದೀಶ್​ ಶೆಟ್ಟರ್​ ಉತ್ತರ

Next Post

ವಾಣಿಜ್ಯ ನಗರಿಯಲ್ಲಿಂದು ಸೋನಿಯಾ ಗಾಂಧಿ ಕಮಾಲ್​ : ಶೆಟ್ಟರ್​​ ಪರ ಮತಯಾಚನೆ

Related Posts

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”
Top Story

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

by ಪ್ರತಿಧ್ವನಿ
April 20, 2026
0

ಮೈಸೂರು : ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. https://youtu.be/0ZcJCY4d9vw?si=bWrzGlvTgZXkdf5k ನಗರದಲ್ಲಿಂದು ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ...

Read moreDetails
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
Next Post
ವಾಣಿಜ್ಯ ನಗರಿಯಲ್ಲಿಂದು ಸೋನಿಯಾ ಗಾಂಧಿ ಕಮಾಲ್​ : ಶೆಟ್ಟರ್​​ ಪರ ಮತಯಾಚನೆ

ವಾಣಿಜ್ಯ ನಗರಿಯಲ್ಲಿಂದು ಸೋನಿಯಾ ಗಾಂಧಿ ಕಮಾಲ್​ : ಶೆಟ್ಟರ್​​ ಪರ ಮತಯಾಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!