• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಬ್ರೂನಿ’ ಆಗಮಿಸಿದ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ ; ಯುವರಾಜ ‘ಹಾಜಿ ಅಲ್’ ಹಜಾರ್

ಪ್ರತಿಧ್ವನಿ by ಪ್ರತಿಧ್ವನಿ
September 3, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ:ಎರಡು ರಾಷ್ಟ್ರಗಳ ಭೇಟಿಯನ್ನ ಪ್ರಾರಂಭಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಮಂಗಳವಾರ ಬ್ರೂನಿಯೊಂದಿಗೆ ಭಾರತದ ಐತಿಹಾಸಿಕ ಸಂಬಂಧಗಳನ್ನ ಹೆಚ್ಚಿಸುವ ಮತ್ತು ಸಿಂಗಾಪುರದೊಂದಿಗಿನ ಕಾರ್ಯತಂತ್ರದ ಪಾಲುದಾರಿಕೆಯನ್ನ ಆಳಗೊಳಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.ಬ್ರೂನಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನ ಯುವರಾಜ ಹಾಜಿ ಅಲ್-ಮುಹ್ತಾದಿ ಬಿಲ್ಲಾ ಸ್ವಾಗತಿಸಿದರು.

ADVERTISEMENT

#WATCH | PM Narendra Modi lands in Brunei Darussalam, which is a first-ever bilateral visit by an Indian PM.

As a special gesture, the PM was received in Brunei Darussalam by the Crown Prince, Haji Al-Muhtadee Billah. pic.twitter.com/XMlif8D2bp

— ANI (@ANI) September 3, 2024

ಎರಡು ಜಿಲ್ಲಾ ರಾಷ್ಟ್ರಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಭಾರತೀಯ ವಲಸಿಗರು ವಿಮಾನ ನಿಲ್ದಾಣದಲ್ಲಿ ಜಮಾಯಿಸಿದರು.

#WATCH | Members of the Indian diaspora await the arrival of PM Modi at the hotel, where he will stay during his visit to Brunei's capital Bandar Seri Begawan pic.twitter.com/bfX4sQyZYD

— ANI (@ANI) September 3, 2024

“ಪ್ರಧಾನಿ ನರೇಂದ್ರ ಮೋದಿ ಅವರು ಬ್ರೂನಿ ಮತ್ತು ಸಿಂಗಾಪುರಕ್ಕೆ ತಮ್ಮ ಎರಡು ರಾಷ್ಟ್ರಗಳ ಭೇಟಿಯ ಮೊದಲ ತಾಣವಾದ ಬಂದರ್ ಸೆರಿ ಬೆಗವಾನ್ಗೆ ಹೊರಟರು. ಇದು ಭಾರತದ ಪ್ರಧಾನಿಯೊಬ್ಬರು ಬ್ರೂನಿಗೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

PM @narendramodi takes off for Bandar Seri Begawan, the first destination of his 2-Nation visit to Brunei and Singapore.

This is the first ever bilateral visit by an Indian PM to Brunei. pic.twitter.com/xPGj0T5Qna

— Randhir Jaiswal (@MEAIndia) September 3, 2024

ಐತಿಹಾಸಿಕ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸುಲ್ತಾನ್ ಹಾಜಿ ಹಸನಾಲ್ ಬೋಲ್ಕಿಯಾ ಮತ್ತು ರಾಜಮನೆತನದ ಇತರ ಸದಸ್ಯರೊಂದಿಗೆ ತಮ್ಮ ಸಭೆಗಳನ್ನು ಎದುರು ನೋಡುತ್ತಿರುವುದಾಗಿ ಪ್ರಧಾನಿ ತಮ್ಮ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಂಇಎ ಕಾರ್ಯದರ್ಶಿ (ಪೂರ್ವ) ಜೈದೀಪ್ ಮಜುಂದಾರ್, ಭಾರತ ಮತ್ತು ಬ್ರೂನಿ “ರಕ್ಷಣಾ ಕ್ಷೇತ್ರದಲ್ಲಿ ಜಂಟಿ ಕಾರ್ಯ ಗುಂಪು” ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.

Tags: Brunei and SingaporeMinistry of External AffairsPM Modi
Previous Post

ಕೋವಿಡ್ ಹಗರಣದ ರಿಪೋರ್ಟ್ ಸುಧಾಕರ್​ಗೆ ಕೌಂಟರ್‌ ಕೊಟ್ಟ ಪ್ರದೀಪ್..!

Next Post

ಪ್ರಾಧಿಕಾರದ ಸಭೆಗೆ ಸಿಎಂ ಕರೆದ್ರು ನಾವು ಹೋಗಲಿಲ್ಲ..!

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

ಪ್ರಾಧಿಕಾರದ ಸಭೆಗೆ ಸಿಎಂ ಕರೆದ್ರು ನಾವು ಹೋಗಲಿಲ್ಲ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada