• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುವೈತ್‌ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಕೃಷ್ಣ ಮಣಿ by ಕೃಷ್ಣ ಮಣಿ
December 23, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಕುವೈತ್‌ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram
ADVERTISEMENT

ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಭಾನುವಾರ ಕುವೈತ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಲಾಗಿದೆ.. ಇದು ಮೋದಿ ಅವರಿಗೆ ದೊರೆತ 20ನೇ ಅಂತರಾಷ್ಟ್ರೀಯ ಗೌರವ ಆಗಿದೆ.. ಕುವೈತ್​ನ ಬಯಾನ್ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಕುವೈತ್​ನ ರಾಜ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾ ಅವರು ಪ್ರಧಾನಿ ಮೋದಿಗೆ ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ಗೌರವ ನೀಡಿ ಸನ್ಮಾನಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ ಅಂತ ಕುವೈತ್‌ನ ಸರ್ಕಾರ ಪ್ರಕಟಿಸಿದೆ. ರಾಜ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್‌ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ಕುವೈತ್‌ ಸರ್ಕಾರ ಹಾಗೂ ಅಲ್ಲಿನ ಉದ್ಯಮಿಗಳ ಜೊತೆ ಮಾತುಕತೆ ನಡೆಸಿದ್ರು. ಐಟಿ, ಫಿನ್‌ಟೆಕ್, ಮೂಲಸೌಕರ್ಯ, ಆರ್ಥಿಕತೆ, ಪಾಲುದಾರಿಕೆ, ಹೂಡಿಕೆ, ಭದ್ರತೆ, ಔಷಧಗಳು ಸೇರಿದಂತೆ ಉಭಯ ರಾಷ್ಟ್ರಗಳ ನಡುವಿನ ನಿಕಟ ಬಾಂಧವ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯ್ತು..

ಕುವೈತ್‌ನ ಅಮೀರ್, ಶೇಖ್ ಮೆಶಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಅವರೊಂದಿಗೆ ಮೋದಿ ದ್ವಿಪಕ್ಷೀಯ ಸಭೆ ನಡೆಸಿದ್ರು.. ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಮೆಮೊರಾಂಡಮ್ ಆಫ್ ಅಂಡರ್‌ಸ್ಟ್ಯಾಂಡಿಂಗ್‌ಗೆ ಕುವೈತ್‌ ಸಹವರ್ತಿ ಅಬ್ದುಲ್ಲಾ ಅಲಿ ಅಲ್ ಯಾಹ್ಯಾ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್‌‌ ಅವ್ರು ಪರಸ್ಪರ ಸಹಿ ಮಾಡಿಕೊಂಡ್ರು.. ಕುವೈತ್‌ನ ಗಲ್ಫ್‌ ಸ್ಪಿಕ್‌ ಲೇಬರ್‌ ಕ್ಯಾಂಪ್‌ಗೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಮೂಲದ ಕೆಲಸಗಾರರೊಂದಿಗೆ ಸಂವಾದ ನಡೆಸಿದ್ರು.. ಬಡವರ ಅಭಿವೃದ್ಧಿಯೇ ನನ್ನ ಗುರಿ ಅಂದ್ರು..

ನನಗೆ ಅಭಿವೃದ್ಧಿ ಎಂದರೆ ಒಳ್ಳೆಯ ರಸ್ತೆಗಳು, ಉತ್ತಮ ವಿಮಾನ, ರೈಲು ನಿಲ್ದಾಣಗಳು ಮಾತ್ರವಲ್ಲ. ಬಡವರ ಮನೆಗಳಲ್ಲಿ ಶೌಚಾಲಯ ಇರಬೇಕು. 11 ಕೋಟಿ ಶೌಚಾಲಯ ನಿರ್ಮಿಸುವ ಮನಸ್ಸಿದೆ, ಬಡವರಿಗೆ ಉತ್ತಮ ಮನೆಗಳು ಇರಬೇಕು. ಬಡವರಿಗೆ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ಅದರಲ್ಲಿ ಕನಿಷ್ಠ 15-16 ಕೋಟಿ ಜನರು ವಾಸಿಸುತ್ತಾರೆ. ಪ್ರತಿಯೊಬ್ಬರಿಗೂ ಶುದ್ಧ ನೀರು ಒದಗಿಸಬೇಕು. ಇದಕ್ಕಾಗಿ ನಾನು ಸಾಕಷ್ಟು ಕೆಲಸ ಮಾಡಬೇಕಾಗಿದೆ ಎಂದಿದ್ದಾರೆ. ಇನ್ನು ನನಗೆ ಅತ್ಯಂತ ಪ್ರಮುಖ ವಿಷಯವೆಂದರೆ.. ಬಡವರ ಘನತೆ ಮತ್ತು ಗೌರವ ಅಂತಾನೂ ಪ್ರಧಾನಿ ಹೇಳಿಕೊಂಡಿದ್ದಾರೆ.

Lawyer Jagadish: ಬಿಜೆಪಿ ಯಲ್ಲಿ ಎಷ್ಟು ಜನ ಕಾಮುಕರು ಇದಾರೆ ಗೊತ್ತಾ? ಲಾಯರ್ ಜಗದೀಶ್ ಮಾತು.! #pratidhvani
Tags: bhutan modi highest civilian honourcivilian awardcountry's highest civilianfiji highest civilian awardgulf nation's highest civilian awardhighest civilian award in indiahighest civilian award pm modiindian prime ministerkuwait highest civilian awardmodi civilian awardsmodi highest civilian award fijimodi russia highest civilian awardprime minister modi visitPrime Minister Narendra Modi
Previous Post

‘ಪುಷ್ಪ’ ಬಾಲ ಬಿಚ್ಚಿದ್ರೆ ಹುಷಾರ್‌.. ಎಚ್ಚರಿಕೆ ಬೆನ್ನಲ್ಲೇ ಅಟ್ಯಾಕ್..

Next Post

ನಿರ್ಗತಿಕರಿಗೆ ಸ್ವರ್ಗವಾಗಿರುವ ಅಪ್ನಾ ಘರ್‌ ಆಶ್ರಮ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ನಿರ್ಗತಿಕರಿಗೆ ಸ್ವರ್ಗವಾಗಿರುವ ಅಪ್ನಾ ಘರ್‌ ಆಶ್ರಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada