• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದಲ್ಲಿ ಎರಡು ದಿನ ಮತ ಬೇಟೆ ನಡೆಸಲಿರುವ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ಕರ್ನಾಟಕ, ದೇಶ, ರಾಜಕೀಯ
0
ಕರ್ನಾಟಕದಲ್ಲಿ ಎರಡು ದಿನ ಮತ ಬೇಟೆ ನಡೆಸಲಿರುವ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನ ಉತ್ತರ ಕರ್ನಾಟಕದಲ್ಲಿ ಸಂಚರಿಸಿ ಮತ ಬೇಟೆ ನಡೆಸಲಿದ್ದಾರೆ.

ADVERTISEMENT

ರಾಜ್ಯದಲ್ಲಿ ಭಾನುವಾರ ಹಾಗೂ ಸೋಮವಾರ ಮತ್ತೆ ಪ್ರವಾಸ ಮಾಡಲಿದ್ದಾರೆ. ರಾಜ್ಯದಲ್ಲಿ ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ಮತಬೇಟೆ ನಡೆಸಲಿದ್ದಾರೆ.
ಪ್ರಧಾನಿ ಎರಡು ದಿನಗಳ ಪ್ರವಾಸದಲ್ಲಿ ಒಟ್ಟು ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ 14 ಜಿಲ್ಲೆಗಳಲ್ಲಿ ಮತದಾನ ನಡೆದಿದೆ. ಹೀಗಾಗಿ ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ ಮತದಾನ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕದತ್ತ ಮುಖ ಮಾಡಿದ್ದಾರೆ. ಎರಡು ದಿನಗಳಲ್ಲಿ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಮತಯಾಚನೆ ಮಾಡಲಿದ್ದಾರೆ.

ಭಾನುವಾರ ದಾವಣಗೆರೆ, ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಬಹಿರಂಗ ಸಭೆ ಉದ್ಧೇಶಿಸಿ ಮಾತನಾಡಲಿದ್ದಾರೆ. ಅಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರನೇ ದಿನ ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಆಯೋಜಿಸುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಎರಡು ದಿನಗಳಲ್ಲಿ 6 ರ್ಯಾಲಿ ನಡೆಸಲಿದ್ದಾರೆ. ಏಪ್ರಿಲ್ 28: ಬೆಳಗಾವಿ ಸಮಾವೇಶ (ಬೆಳಗ್ಗೆ 11 ಗಂಟೆಗೆ), ಶಿರಸಿಯಲ್ಲಿ ಸಮಾವೇಶ (ಮಧ್ಯಾಹ್ನ 01 ಗಂಟೆಗೆ), ದಾವಣಗೆರೆ ಸಮಾವೇಶ (ಮಧ್ಯಾಹ್ನ 03 ಗಂಟೆಗೆ), ಹೊಸಪೇಟೆ ಸಮಾವೇಶ (ಸಂಜೆ 5 ಗಂಟೆಗೆ) ನಡೆಯಲಿದೆ.
ಏಪ್ರಿಲ್ 29ರಂದು ಬಾಗಲಕೋಟೆ ಸಮಾವೇಶ (ಮಧ್ಯಾಹ್ನ 12.15 ಗಂಟೆಗೆ) ನಡೆಯಲಿದೆ.

Tags: ElectionKarnatakaLokasabhaElectionModiUttarakarntaka
Previous Post

ಅಯೋಧ್ಯೆಯಲ್ಲಿ ಬಿಹಾರದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳ ರಕ್ಷಣೆ

Next Post

ಐಟಿ ದಾಳಿಯಲ್ಲಿ 4.82 ಕೋಟಿ ರೂ. ವಶ; ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಿರುದ್ಧ ಎಫ್ ಐಆರ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಐಟಿ ದಾಳಿಯಲ್ಲಿ 4.82 ಕೋಟಿ ರೂ. ವಶ; ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಿರುದ್ಧ ಎಫ್ ಐಆರ್

ಐಟಿ ದಾಳಿಯಲ್ಲಿ 4.82 ಕೋಟಿ ರೂ. ವಶ; ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಿರುದ್ಧ ಎಫ್ ಐಆರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada