ಪ್ರಧಾನಿ ನರೇಂದ್ರ ಮೋದಿ(Narendra Modi) ದೇಶವವನ್ನು ಉದ್ದೇಶಿಸಿ ಕೆಲವೇ ಕ್ಷಣಗಳಲ್ಲಿ ಭಾಷಣ ಮಾಡಲಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಅನ್ನೋ ಕುತೂಹಲ ಮೂಡಿಸಿದೆ. ಸಂಜೆ 5.30ಕ್ಕೆ ಮಾತನಾಡಲಿರುವ ಪ್ರಧಾನಿ CAA ಜಾರಿ ಬಗ್ಗೆ ಮಾತನಾಡಬಹುದು. ಚುನಾವಣೆಗೂ ಮೊದಲು CAA ಜಾರಿ ಮಾಡುವ ಮೂಲಕ ದೇಶದ ಜನರ ಗಮನ ಸೆಳೆಯುವ ಸಾಧ್ಯತೆ ಇದೆ ಎಂದೇ ಹೇಳಲಾಗ್ತಿದೆ. ಆದರೆ ಯಾವ ವಿಚಾರ ಅನ್ನೋದು ಕೆಲವೇ ನಿಮಿಷಗಳಲ್ಲಿ ಗೊತ್ತಾಗಬೇಕಿದೆ.
#PrimeMinister #NarendraModi #BJPIndia #PMofIndia #CAA
ಮಹಿಳಾ ಮೀಸಲಾತಿ ಬಿಲ್ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
ನವದೆಹಲಿ : ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್...
Read moreDetails






