• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಮೋದಿ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ.. ಸ್ಪಷ್ಟ ಬಹುಮತ ಪಡೆಯುತ್ತೇವೆ; ಸಿಎಂ ಬೊಮ್ಮಾಯಿ ವಿಶ್ವಾಸ

Any Mind by Any Mind
May 11, 2023
in ರಾಜಕೀಯ
0
ಪ್ರಧಾನಿ ಮೋದಿ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ.. ಸ್ಪಷ್ಟ ಬಹುಮತ ಪಡೆಯುತ್ತೇವೆ; ಸಿಎಂ ಬೊಮ್ಮಾಯಿ ವಿಶ್ವಾಸ
Share on WhatsAppShare on FacebookShare on Telegram

ನಿನ್ನೆಯಷ್ಟೇ ಕರ್ನಾಟಕ  ವಿಧಾನಸಭಾ ಚುನಾವಣೆ ನಡೆದಿದೆ. ನಿರಂತರ ಪ್ರಚಾರ ಕೆಲಸಗಳಿದ್ದ ಬ್ಯುಸಿಯಾಗಿದ್ದ ರಾಜಕೀಯ ನಾಯಕರು, ಇದೀಗ ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾತ್ನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ʻಪ್ರಧಾನಿ ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ: ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ರು. ʻಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರರುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ನನ್ನ ವಿರುದ್ಧ ಷಡ್ಯಂತರ, ಅಪ್ರಚಾರ ಮಾಡಿದರು. ಆದರೆ ಅದು ನಿನ್ನೆಗೆ ಮುಗಿದಿದೆ. ನಾನು ಶಿಗ್ಗಾಂವಿಯಲ್ಲಿ ದೊಡ್ಡ ಬಹುಮತದಿಂದ ಗೆಲ್ಲುತ್ತೇನೆʼ ಅಂತ ಸಿಎಂ ಬೊಮ್ಮಾಯಿ ಹೇಳಿದ್ರು.

ADVERTISEMENT

ʻಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ಪ್ರಧಾನಿ ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆʼ ಅಂತ ಬಸವರಾಜ ಬೊಮ್ಮಾಯಿ ತಿಳಿಸಿದರು.

Tags: BJPELECTION2023JDSKarnatakakarnatakaassemblyelectionnarendramodiPratidhvanipratidhvanidigitalpratidhvaninewsprimeministerroadshow
Previous Post

ರಿಲ್ಯಾಕ್ಸ್​ ಮೂಡ್​ಗೆ ಜಾರಿದ ಹೆಚ್​ಡಿಕೆ : ಸಿಂಗಾಪುರಕ್ಕೆ ಹಾರಿದ ಮಾಜಿ ಸಿಎಂ

Next Post

ಕಾರ್ಯಕರ್ತರು , ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

Related Posts

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
0

ಬೆಂಗಳೂರು: ಭಗವದ್ಗೀತೆಯನ್ನು (Bhagavad Gita) ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ(H. D. Kumaraswamy) ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಮನವಿ ಮಾಡಿದ್ದರು....

Read moreDetails
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

December 6, 2025

ಸೇಂಟ್ ಜಾನ್ಸ್ ಆಸ್ಪತ್ರೆ ಮತ್ತು ಕಾಲೇಜ್ ಬೆಂಗಳೂರಿಗೆ ಹೆಮ್ಮೆ: ಸಚಿವ ದಿನೇಶ್ ಗುಂಡೂರಾವ್

December 6, 2025

ಯೋಗಭ್ಯಾಸ ಮನುಷ್ಯನ ಮಾನಸಿಕ, ದೈಹಿಕ ಸ್ವಾಸ್ಥ್ಯಕ್ಕೆ ಅನುಕೂಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

December 6, 2025
Next Post
ಕಾರ್ಯಕರ್ತರು , ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಕಾರ್ಯಕರ್ತರು , ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

Please login to join discussion

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!