• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕನ್ನಡ ಗೀತೆಯ ಮೂಲಕ ಪ್ರಧಾನಿ ಮೋದಿ ಶುಭಾಶಯ ಸಂದೇಶ 

ಪ್ರತಿಧ್ವನಿ by ಪ್ರತಿಧ್ವನಿ
March 21, 2026
in Uncategorized
0
ಪ್ರಧಾನಿ ನರೇಂದ್ರ ಮೋದಿಗೆ ಶ್ರೇಷ್ಠವಾದ ಬಿರುದು ನೀಡಿದ ಪುತ್ತಿಗೆ ಶ್ರೀಗಳು..!
Share on WhatsAppShare on FacebookShare on Telegram

ನವದೆಹಲಿ :

ADVERTISEMENT

ಪ್ರಧಾನಿ ನರೇಂದ್ರ ಮೋದಿ  ಕರ್ನಾಟಕದ ಜನತೆಗೆ ಕನ್ನಡದಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿದ ಬಳಿಕ ಇದೀಗ ಚೈತ್ರ ನವರಾತ್ರಿ ಅಂಗವಾಗಿ ಮತ್ತೊಂದು ವಿಶೇಷ ಸಂದೇಶ ಹಂಚಿಕೊಂಡಿದ್ದಾರೆ. ಕನ್ನಡದ ಜನಪ್ರಿಯ ಗೀತೆಯೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಅವರು ಭಕ್ತಿಭಾವವನ್ನು ವ್ಯಕ್ತಪಡಿಸಿದ್ದು, ಈ ನಡೆ ಕನ್ನಡಿಗರ ಗಮನ ಸೆಳೆದಿದೆ.

Puneeth Rajkumar Birthday :  ಅಪ್ಪು ಸ್ಮರಿಸಿ ಆರತಿ ಬೆಳಗಿದ ರಾಘವೇಂದ್ರ ರಾಜ್ ಕುಮಾರ್.. #pratidhvani

ಶ್ರೀ ಕೃಷ್ಣ ದೇವರಾಯ ಚಿತ್ರದ ‘ಶ್ರೀ ಚಾಮುಂಡೇಶ್ವರಿ’ ಹಾಡಿನ ಯೂಟ್ಯೂಬ್ ಲಿಂಕ್ ಅನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, “ಜಗತ್ಜನನಿ ಮಾತೆಯ ಮೇಲಿನ ಅಚಲ ನಂಬಿಕೆಯು ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಶಕ್ತಿಯನ್ನು ತುಂಬುತ್ತದೆ” ಎಂಬ ಅರ್ಥದ ಸಂದೇಶವನ್ನು ಕ್ಯಾಪ್ಷನ್‌ನಲ್ಲಿ ನೀಡಿದ್ದಾರೆ.

Sasikanth Senthil : ಯೋಜನೆಗಳನ್ನು ಘೋಷಣೆ ಮಾಡ್ತೀರಿ, ಎಲ್ಲಾನೂ ಮರೆತು ಬಿಡ್ತೀರಿ..! #pratidhvani

ಇದೀಗ ಮಾರ್ಚ್ 19ರಿಂದ ಆರಂಭವಾದ ಚೈತ್ರ ನವರಾತ್ರಿ ಹಿನ್ನೆಲೆಯಲ್ಲಿ ಮೂರನೇ ದಿನ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತದೆ. ಒಂಬತ್ತು ದಿನಗಳ ಕಾಲ ದೇವಿ ದುರ್ಗೆಯ ವಿವಿಧ ರೂಪಗಳನ್ನು ಪೂಜಿಸುವ ಸಂಪ್ರದಾಯವಿದ್ದು, ಧೈರ್ಯ, ಪರಾಕ್ರಮ ಮತ್ತು ಸೌಂದರ್ಯದ ಪ್ರತೀಕವಾಗಿರುವ ಚಂದ್ರಘಂಟಾ ದೇವಿಗೆ ಕೆಂಪು ವಸ್ತ್ರ ಮತ್ತು ಹೂವುಗಳಿಂದ ವಿಶೇಷ ಪೂಜೆ ನಡೆಯುತ್ತದೆ.

Assembly Session : ರಾಯಚೂರಿನಲ್ಲಿ ಅಕ್ರಮ ಮದ್ಯ ಮಾರಾಟ  ಸರ್ಕಾರಕ್ಕೆ ಚಾಟಿ ಬೀಸಿದ ಶಾಸಕರು..! #pratidhvani

1970ರಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಬಿ.ಆರ್. ಪಂತುಲು ನಿರ್ದೇಶಿಸಿದ್ದರು. ಟಿ.ಜಿ. ಲಿಂಗಪ್ಪ ಅವರ ಸಂಗೀತಕ್ಕೆ ಕೆ. ಪ್ರಭಾಕರ್ ಶಾಸ್ತ್ರಿ ಸಾಹಿತ್ಯ ರಚಿಸಿದ್ದರು. ಚಿತ್ರದಲ್ಲಿ Dr. Rajkumar ಶ್ರೀಕೃಷ್ಣ ದೇವರಾಯರಾಗಿ ಅಭಿನಯಿಸಿದರೆ, ಜಯಂತಿ ತಿರುಮಲಾಂಬ ದೇವಿಯಾಗಿ ಹಾಗೂ ಭಾರತಿ ವಿಷ್ಣುವರ್ಧನ್ ಚಿನ್ನಾದೇವಿಯಾಗಿ ಕಾಣಿಸಿಕೊಂಡಿದ್ದರು.ಪ್ರಧಾನಿ ಮೋದಿ ಕನ್ನಡದಲ್ಲಿ ಹಂಚಿಕೊಂಡ ಯುಗಾದಿ ಶುಭಾಶಯದ ಪೋಸ್ಟ್ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Tags: chaitra navaratriKannada SongNarendra ModipratidavaniPrime Minister ModiShri krishna devaraya kannada movie
Previous Post

ಬೆಂಗಳೂರು ಜನತೆಗೆ ಈ ವಿಷಯಗಳ ಬಗ್ಗೆ ಡಿಕೆ ಶಿವಕುಮಾರ್ ಎಚ್ಚರಿಕೆ

Next Post

ಎಷ್ಟು ಸುಳ್ಳು ಹೇಳುತ್ತೀರಿ, ಜಗತ್ತಿಗೆ ಎಲ್ಲ ಗೊತ್ತು : ಟ್ರಂಪ್‌ನ ಹಸಿ ಹಸಿ ಸುಳ್ಳುಗಳಿಗೆ ಇರಾನ್‌ ತಿರುಗೇಟು..!

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ಎಷ್ಟು ಸುಳ್ಳು ಹೇಳುತ್ತೀರಿ, ಜಗತ್ತಿಗೆ ಎಲ್ಲ ಗೊತ್ತು : ಟ್ರಂಪ್‌ನ ಹಸಿ ಹಸಿ ಸುಳ್ಳುಗಳಿಗೆ ಇರಾನ್‌ ತಿರುಗೇಟು..!

ಎಷ್ಟು ಸುಳ್ಳು ಹೇಳುತ್ತೀರಿ, ಜಗತ್ತಿಗೆ ಎಲ್ಲ ಗೊತ್ತು : ಟ್ರಂಪ್‌ನ ಹಸಿ ಹಸಿ ಸುಳ್ಳುಗಳಿಗೆ ಇರಾನ್‌ ತಿರುಗೇಟು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada