• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಲ್ ಪಿಜಿ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಹೇಳಿಕೆ!

ಪ್ರತಿಧ್ವನಿ by ಪ್ರತಿಧ್ವನಿ
March 14, 2026
in ದೇಶ
0
ಎಲ್ ಪಿಜಿ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಹೇಳಿಕೆ!
Share on WhatsAppShare on FacebookShare on Telegram

ಯುದ್ಧದಿಂದಾಗಿ ಭಾರತಕ್ಕೆ ಬರುವ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಕಡಿಮೆಯಾಗಿದೆ. ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಾಮಾನ್ಯ ಜನರ ದೈನಂದಿನ ಜೀವನಕ್ಕೆ ತೊಂದರೆಯಾಗಿದೆ.ವೆಸ್ಟ್ ಏಷ್ಯಾದ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿ ಮುಚ್ಚಿರುವುದರಿಂದ ತೈಲ ಆಮದು ಕುಸಿದಿದೆ. ಭಾರತ ತನ್ನ ಎಲ್‌ಪಿಜಿ ಅಗತ್ಯಗಳ 85% ಅನ್ನು ಈ ಮಾರ್ಗದ ಮೂಲಕ ಪಡೆಯುತ್ತದೆ. ಇದರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ಉಂಟಾಗಿದೆ. ಈ ಕುರಿತು ಪ್ರಧಾನಿ ಮೋದಿ ಮಹತ್ವದ ಹೇಳಿಕೆ ನೀಡಿದ್ದಾರೆ.

ADVERTISEMENT
DK Shivakumar : ಹಿರಿಯ ಸಚಿವರ ಜೊತೆ ದೆಹಲಿಗೆ ಹೋಗ್ತೀನಿ ಎಂದ ಡಿಕೆ ಶಿವಕುಮಾರ್..! #pratidhvani

 

ಎಲ್ಲ ದೇಶಗಳೂ ತೈಲ, ಅನಿಲ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಬಿಕ್ಕಟ್ಟನ್ನು ಪರಿಹರಿಸಲು ಭಾರತವು ಲಭ್ಯವಿರುವ ಯಾವುದೇ ಅವಕಾಶವನ್ನೂ ಬಿಡುತ್ತಿಲ್ಲ ಮತ್ತು ವಿವಿಧ ಹಂತಗಳಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ.ಇತ್ತೀಚೆಗೆ, ನಾನು ಪ್ರಪಂಚದಾದ್ಯಂತದ ಹಲವಾರು ದೇಶಗಳ ಉನ್ನತ ನಾಯಕರೊಂದಿಗೆ ಇದರ ಬಗ್ಗೆ ಚರ್ಚಿಸಿದ್ದೇನೆ. ಪೂರೈಕೆ ಸರಪಳಿಯಲ್ಲಿನ ಅಡೆತಡೆಗಳನ್ನು ನಿವಾರಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ.

Rahul Gandhi : ನರೇಂದರ್ ಅಮೆರಿಕಕ್ಕೆ ಸರೆಂಡರ್‌ ಆಗಿದ್ದಾರೆ..! #pmmodi #epsteinfiles #ombirla #parliament

ವದಂತಿಗಳಿಗೆ ಕಿವಿಗೊಡದೆ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡುವುದು ಅವಶ್ಯವಾಗಿದ್ದು, ಕಾಳದಂಧೆಯಲ್ಲಿ ತೊಡಗಿರುವವರ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: LPGLPG problempratidavaniPrime Minister Modiwar
Previous Post

ಒಂದು ರೂಪಾಯಿಗೆ 1 ಲೀಟರ್ ಹಾಲು : ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್..

Next Post

ಮೊಬೈಲ್ ಬಳಕೆದಾರರಿಗೆ ಶಾಕ್: ಇಂಟರ್ನೆಟ್ ಡೇಟಾ ಮೇಲೆ ಇನ್ಮೇಲೆ ಹೊಸ ಟ್ಯಾಕ್ಸ್ ?

Related Posts

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ
Top Story

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

by ಪ್ರತಿಧ್ವನಿ
July 14, 2026
0

ವಿಪರ್ಯಾಸವೆಂದರೆ ನಮ್ಮ ದೇಶದಲ್ಲಿ ಯಾವುದೇ ಘಟನೆ ನಡೆದರೂ ಅದು ಕೊನೆಯದಾಗಿ ಪಡೆದುಕೊಳ್ಳುವುದು ರಾಜಕೀಯ ಸ್ವರೂಪವನ್ನು. ಅಭಿವೃದ್ಧಿಯಾಗಲಿ, ಹಗರಣವಾಗಲಿ, ದುರ್ಘಟನೆಯಾಗಲಿ ಏನೇ ನಡೆದರೂ ಕೂಡ ಕೊನೆಯಲ್ಲಿ ರಾಜಕೀಯ ಪಕ್ಷಗಳ...

Read moreDetails
ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

July 14, 2026
ಲೈಂಗಿ** ಕಿರುಕುಳ ಕೇಸ್‌: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

ಲೈಂಗಿ** ಕಿರುಕುಳ ಕೇಸ್‌: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

July 13, 2026
ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**

ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**

July 12, 2026
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
Next Post
ಮೊಬೈಲ್ ಬಳಕೆದಾರರಿಗೆ ಶಾಕ್: ಇಂಟರ್ನೆಟ್ ಡೇಟಾ ಮೇಲೆ ಇನ್ಮೇಲೆ ಹೊಸ ಟ್ಯಾಕ್ಸ್ ?

ಮೊಬೈಲ್ ಬಳಕೆದಾರರಿಗೆ ಶಾಕ್: ಇಂಟರ್ನೆಟ್ ಡೇಟಾ ಮೇಲೆ ಇನ್ಮೇಲೆ ಹೊಸ ಟ್ಯಾಕ್ಸ್ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada