ಇಂದಿನಿಂದ ದೇಶದ ಪ್ರತೀ ಮೂಲೆಯಲ್ಲಿ ಭಾರತ ಧ್ವಜ ಹಾರಾಡಲಿದೆ. ಹರ್ ಘರ್ ತಿರಂಗ ಅಡಿಯಲ್ಲಿ ಪ್ರತಿ ಮನೆಯಲ್ಲೂ ತಿರಂಗ ಹಾರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಕೂಡ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.

ಹೌದು, ಪ್ರಧಾನಿ ಮೋದಿ ಅವರ ತಾಯಿ ಹಿರಾಬೆನ್ ವಾರು ತಮ್ಮ ನಿವಾಸದ ಅಂಗಳದಲ್ಲಿ ಮಕ್ಕಳಿಗೆ ರಾಷ್ಟ್ರ ಧ್ವಜ ವಿತರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.