ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಪ್ರಧಾನಿ ಮೋದಿ ಪದೇ ಪದೇ ಕರ್ನಾಟಕಕ್ಕೆ ವಿಸಿಟ್ ನೀಡುತ್ತಲೇ ಇದ್ದಾರೆ. ಇದೀಗ ಏಳನೇ ಬಾರಿಗೆ ಪ್ರಧಾನಿ ಮೋದಿ ರಾಜ್ಯಕ್ಕೆ ಬರಲು ವೇದಿಕೆ ಸಜ್ಜಾಗಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಯಾವುದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ಬಂಡೀಪುರದಲ್ಲಿ ಸಫಾರಿ ಮಾಡಲು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
![](https://pratidhvani.com/wp-content/uploads/2023/03/Modi-zoo-1200x675-1-1024x576.png)
ಇತ್ತೀಚಿನ ಹುಲಿಗಣತಿ ವರದಿ, ಹುಲಿಗಳನ್ನು ಸಂರಕ್ಷಣೆ ಮಾಡಲು ಸರ್ಕಾರವು ಈವರೆಗೆ ಕೈಗೊಂಡ ಕ್ರಮಗಳ ಕುರಿತ ವರದಿ ಹಾಗೂ ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಲಿದ್ದಾರೆ. ಬಂಡೀಪುದಲ್ಲಿ ಸಫಾರಿ ನಡೆಸಿದ ಬಳಿಕ ಪ್ರಧಾನಿ ಮೋದಿ ತಮಿಳುನಾಡಿನ ಮದುಮಲೈ ಅರಣ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ದೇಶದಲ್ಲಿಯೇ ಮೊದಲು ಘೋಷಣೆಯಾದ 9 ಹುಲಿ ಯೋಜನೆಗಳ ಪೈಕಿ ಬಂಡೀಪುರ ಕೂಡ ಒಂದಾಗಿದೆ. ಪ್ರಧಾನಿ ಮೋದಿ ಬಂಡೀಪುರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬಂಡೀಪುರದಲ್ಲಿ ಸಿದ್ಧತೆ ಜೋರಾಗಿದೆ. ಬಂಡೀಪುರದಲ್ಲಿ ಸಫಾರಿ ರಸ್ತೆಗಳನ್ನು ಸರಿಪಡಿಸಲಾಗುತ್ತಿದೆ. ಮೇಲಕಾಮನಹಳ್ಳಿ ಬಳಿಯಲ್ಲಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನೂ ಕೈಗೊಳ್ಳಲಾಗಿದೆ.
In today’s rapid world, staying informed about the latest advancements both locally and globally is more essential than ever. With a plethora of news outlets struggling for attention, it’s important to find a reliable source that provides not just news, but analyses, and stories that matter to you. This is where [url=https://www.usatoday.com/]USAtoday.com [/url], a premier online news agency in the USA, stands out. Our commitment to delivering the most current news about the USA and the world makes us a go-to resource for readers who seek to stay ahead of the curve.
Subscribe for Exclusive Content: By subscribing to USAtoday.com, you gain access to exclusive content, newsletters, and updates that keep you ahead of the news cycle.
[url=https://www.usatoday.com/]USAtoday.com [/url] is not just a news website; it’s a dynamic platform that enables its readers through timely, accurate, and comprehensive reporting. As we navigate through an ever-changing landscape, our mission remains unwavering: to keep you informed, engaged, and connected. Subscribe to us today and become part of a community that values quality journalism and informed citizenship.