• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಯಾಣಿಕರ ಗಮನಕ್ಕೆ : ಬಂಡಿಪುರಕ್ಕೆ ಪ್ರಧಾನಿ ಮೋದಿ ಭೇಟಿ, ಪ್ರಮುಖ ಹೆದ್ದಾರಿಗಳು ಬಂದ್​

ಪ್ರತಿಧ್ವನಿ by ಪ್ರತಿಧ್ವನಿ
April 7, 2023
in Top Story, ಕರ್ನಾಟಕ
0
ಪ್ರಯಾಣಿಕರ ಗಮನಕ್ಕೆ : ಬಂಡಿಪುರಕ್ಕೆ ಪ್ರಧಾನಿ ಮೋದಿ ಭೇಟಿ, ಪ್ರಮುಖ ಹೆದ್ದಾರಿಗಳು ಬಂದ್​
Share on WhatsAppShare on FacebookShare on Telegram

ಮೈಸೂರು : ಪ್ರಧಾನಿ ಮೋದಿ ಏಪ್ರಿಲ್​​ 9ರಂದು ಬಂಡಿಪುರಕ್ಕೆ ಆಗಮಿಸುತ್ತಿದ್ದಾರೆ. ಹುಲಿ ಯೋಜನೆಗೆ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಲ್ಲದೇ ಬಂಡಿಪುರದಲ್ಲಿ ಪ್ರಧಾನಿ ಮೋದಿ ಸಫಾರಿ ಮಾಡುವವರಿದ್ದು ಈ ಹಿನ್ನೆಲೆಯಲ್ಲಿ ಸೂಕ್ತ ತಯಾರಿಯನ್ನು ಮಾಡಲಾಗ್ತಿದೆ.

ADVERTISEMENT

ಪ್ರಧಾನಿ ಮೋದಿ ಬಂಡಿಪುರ ಭೇಟಿ ಹಿನ್ನೆಲೆಯಲ್ಲಿ ಬಂಡಿಪುರದಲ್ಲಿ ಪ್ರಯಾಣಿಕರಿಗೆ ಸಂಚಾರ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಇಂದು ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಮಧ್ಯಾಹ್ನ 12ರವರೆಗೆ ಬಂಡೀಪುರ ಮಾರ್ಗದಿಂದ ತಮಿಳುನಾಡಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರಲ್ಲಿ (ಊಟಿ ರಸ್ತೆ) ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸರ್ಕಾರಿ ಬಸ್​ ಮತ್ತು ಸರ್ಕಾರಿ ವಾಹನಗಳಿಗೆ ಈ ನಿಯಮಗಳು ಅನ್ವಯವಾಗೋದಿಲ್ಲ. ಇದನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ರಸ್ತೆ ನಿರ್ವಹಣೆಗೆ ಸೂಕ್ತ ತಯಾರಿ ಅಗತ್ಯವಿರುವ ಹಿನ್ನೆಲೆಯಲ್ಲಿಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಗುರುವಾರ ಆದೇಶ ಹೊರಡಿಸಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ನಿನ್ನೆಯಿಂದಲೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮಾತ್ರವಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂಸ್ಟೇ, ರೆಸಾರ್ಟ್, ಲಾಡ್ಜ್​​ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಲಾಗಿದೆ .

Tags: Bandipur National ParkBandipur SafariPrime Minister ModiTiger Project
Previous Post

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನವಾರ ಸುರಿಯಲಿದೆ ವರ್ಷದ ಮೊದಲ ಮಳೆ

Next Post

ಎರಡು ಕ್ಷೇತ್ರ ಸ್ಪರ್ಧೆ : ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿ ಗೊಂಡ ಸಿಎಂ ಬೊಮ್ಮಾಯಿ

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
Next Post
ಎರಡು ಕ್ಷೇತ್ರ ಸ್ಪರ್ಧೆ : ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿ ಗೊಂಡ ಸಿಎಂ ಬೊಮ್ಮಾಯಿ

ಎರಡು ಕ್ಷೇತ್ರ ಸ್ಪರ್ಧೆ : ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿ ಗೊಂಡ ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!