• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೂತಾನ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ರಾಜಕೀಯ, ವಿದೇಶ
0
ಭೂತಾನ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭೂತನ್‌ಗೆ ತೆರಳಿದ್ದಾರೆ. ಭಾರತ ಮತ್ತು ಭೂತಾನ್ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನರೇಂದ್ರ ಮೋದಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಭೂತನ್‌ ಪ್ರವಾಸದ ಹಿಂದಿನ ಉದ್ದೇಶವನ್ನು ಸಹ ತಿಳಿಸಿದ್ದಾರೆ. ʼಭೂತಾನ್‌ಗೆ ತೆರಳುತ್ತಿದ್ದೇನೆ, ಅಲ್ಲಿ ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ. ಭೂತಾನ್ ನಾಲ್ಕನೇ ರಾಜನ 70ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡುತ್ತಿದ್ದೇನೆ. ಈ ಭೇಟಿ ನಮ್ಮ ಇಂಧನ ಪಾಲುದಾರಿಕೆಗೆ ದೊಡ್ಡ ಉತ್ತೇಜನವಾಗಲಿದೆ. ಅಲ್ಲದೇ ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆʼ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Delhi Blast Explosion in Car Near Red Fort Metro Station: ನವದೆಹಲಿಯ ಕೆಂಪುಕೋಟೆ ಮೆಟ್ರೋ ಬಳಿ ಕಾರು ಸ್ಫೋ..!

ಇನ್ನು ಪ್ರಧಾನಿ ಮೋದಿ ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಮತ್ತು ಪ್ರಧಾನಿ ತ್ಸೆರಿಂಗ್ ಟೋಬ್ಗೆ ಅವರನ್ನು ಭೇಟಿಯಾಗಲಿದ್ದು, ಭೂತಾನ್ ರಾಜ ಜಿಗ್ಮೆ ಅವರ ಜೊತೆಯಲ್ಲಿ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

ಇನ್ನು ದೆಹಲಿಯ ಕೆಂಪು ಕೋಟೆ ಬಳಿ ನಿನ್ನೆ ಸಂಜೆ ಸಂಭವಿಸಿದ ನಿಗೂಢ ಕಾರು ಸ್ಫೋಟ ಹಿನ್ನೆಲೆಯಲ್ಲಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಘಟನೆ ಸಂಪೂರ್ಣ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ದೇಶದ ಭದ್ರತೆಯ ಬಗ್ಗೆ ನೂರಾರು ಪ್ರಶ್ನೆಗಳು ಹುಟ್ಟಿಕೊಂಡಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಂಡಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆಗಳು ಸಹ ಹರಿದಾಡುತ್ತಿದೆ.

CM Siddaramaiah and DK Sivakumar : ಮಾರ್ಚ್ ಬಜೆಟ್ ಬಳಿಕ ಶುರುವಾಗುತ್ತಾ ನಾಯಕತ್ವ ಬದಲಾವಣೆಯ ಪ್ರಕ್ರಿಯೆ?
Tags: BhutanBJPIndiaNarendra ModiPM Narendra Modi
Previous Post

ಜೈಲಿನ ವಿಡಿಯೋ ಕೇಸ್‌ಗೂ ಧನ್ವೀರ್ ಇರೋ ಸಂಬಂಧ ಬಯಲು

Next Post

ಧರ್ಮೇಂದ್ರ ಅಗಲಿಕೆ ಬಗ್ಗೆ ಸುಳ್ಳು ಸುದ್ದಿ: ಇದು ಕ್ಷಮಿಸಲಾಗದ ತಪ್ಪು ಎಂದ ಹೇಮಾಮಾಲಿನಿ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ಧರ್ಮೇಂದ್ರ ಅಗಲಿಕೆ ಬಗ್ಗೆ ಸುಳ್ಳು ಸುದ್ದಿ: ಇದು ಕ್ಷಮಿಸಲಾಗದ ತಪ್ಪು ಎಂದ ಹೇಮಾಮಾಲಿನಿ

ಧರ್ಮೇಂದ್ರ ಅಗಲಿಕೆ ಬಗ್ಗೆ ಸುಳ್ಳು ಸುದ್ದಿ: ಇದು ಕ್ಷಮಿಸಲಾಗದ ತಪ್ಪು ಎಂದ ಹೇಮಾಮಾಲಿನಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada