• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ.. ಕರ್ನಾಟಕದ ಬಗ್ಗೆ ಅಬ್ಬರ..

ಕೃಷ್ಣ ಮಣಿ by ಕೃಷ್ಣ ಮಣಿ
September 15, 2024
in Uncategorized, ಕರ್ನಾಟಕ, ದೇಶ, ರಾಜಕೀಯ
0
ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ.. ಕರ್ನಾಟಕದ ಬಗ್ಗೆ ಅಬ್ಬರ..
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಎಲ್ಲಿ ಗಲಾಟೆ ಆದರೂ ಆ ಬಗ್ಗೆ ಮಾತನಾಡಲ್ಲ ಅನ್ನೋ ಮಾತಿಗೆ ವ್ಯತಿರಿಕ್ತವಾಗಿ ಪ್ರಧಾನಿ ಅಬ್ಬರಿಸಿದ್ದಾರೆ. ಹರಿಯಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ವಿಚಾರ ಪ್ರಸ್ತಾಪ ಮಾಡಿದ್ದಾರೆ. ರಾಜ್ಯದಲ್ಲಿ ಗಣೇಶ ಪಾಲಿಟಿಕ್ಸ್‌ ಜೋರಾಗಿ ನಡೆಯುವ ಸಮಯದಲ್ಲಿ ಪ್ರಧಾನಿ ಮೋದಿ ಹರಿಯಾಣ ಚುನಾವಣಾ ಸಭೆಯಲ್ಲಿ ನಾಗಮಂಗಲದ ಗಣೇಶ ಗಲಭೆ ಬಗ್ಗೆ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗಣೇಶ ಉತ್ಸವಕ್ಕೂ ಕಾಂಗ್ರೆಸ್‌ ವಿಘ್ನ ಮಾಡ್ತಿದ್ದು, ದೇವರು ಗಣೇಶನನ್ನೇ ಬಂಧಿಸಿದ್ದಾರೆ ಅಂತ ಗುಡುಗಿದ್ದಾರೆ.

ADVERTISEMENT

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕೋಮು ಗಲಭೆಯಿಂದ ನಾಗಮಂಗಲ ಬೆಂಕಿ ಚೆಂಡು ಎನ್ನುವಂತಾಗಿದೆ. ಈ ಘಟನೆ ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಬಳಿ ಗಣೇಶ ಮೂರ್ತಿ ಹಿಡಿದು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಈ ಪ್ರತಿಭಟನೆ ತಡೆಯಲು ಮುಂದಾಗಿದ್ದ ಪೊಲೀಸರು, ಗಣೇಶ ಮೂರ್ತಿಯನ್ನು ವಶಕ್ಕೆ ಪಡೆದು ಪೊಲೀಸ್ ವ್ಯಾನ್‌ನಲ್ಲೇ ಕೊಂಡೊಯ್ದಿದ್ದರು. ಈ ವಿಚಾರಕ್ಕೆ ಖುದ್ದು ದೇಶದ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹರಿಯಾಣದ ಚುನಾವಣಾ ಪ್ರಚಾರದ ವೇಳೆ ಈ ವಿಷಯ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕರನ್ನ ತರಾಟೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ತುಷ್ಟೀಕರಣವೇ ಬಹುದೊಡ್ಡ ಗುರಿ, ಇಂದು ಕಾಂಗ್ರೆಸ್‌ ಆಡಳಿತ ಇರೋ ಕರ್ನಾಟಕದಲ್ಲಿ ಗಣಪತಿಯನ್ನೂ ಸರ್ಕಾರ ಕಂಬಿ ಹಿಂದೆ ಹಾಕಿದೆ. ಇಡೀ ದೇಶವೇ ಗಣೇಶ ಉತ್ಸವ ಆಚರಿಸುತ್ತಿದೆ. ಆದರೆ ಇದಕ್ಕೆ ಕಾಂಗ್ರೆಸ್‌ ಅಡ್ಡಿಪಡಿಸುತ್ತಿದೆ. ಇಂದಿನ ಕಾಂಗ್ರೆಸ್ ನಗರ ನಕ್ಸಲ್‌ನ ಹೊಸ ರೂಪವಾಗಿದೆ. ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟ ರಾಜ್ಯಗಳು ಪಶ್ಚಾತ್ತಾಪ ಪಡುತ್ತಿವೆ ಅಂತನೂ ಹೇಳಿದ್ದಾರೆ.

ಕರ್ನಾಟಕ, ತೆಲಂಗಾಣದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿದೆ. ಕರ್ನಾಟಕದಲ್ಲಿ ಸಾಕಷ್ಟು ಅವ್ಯವಸ್ಥೆ ಇದೆ. ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ. ಒಳ್ಳೆ ರಾಜ್ಯಗಳನ್ನ ಹಾಳು ಮಾಡುವುದು ಹೇಗೆ..? ಎಂಬುದನ್ನ ಕಾಂಗ್ರೆಸ್‌ ತೋರಿಸುತ್ತಿದೆ ಎಂದು ಭಾಷಣ ಮಾಡಿದ್ದಾರೆ. ಆದರೆ ಮಣಿಪುರದಲ್ಲಿ ಗಲಭೆ ನಡೆದು ಹೆಚ್ಚು ಕಡಿಮೆ ವರ್ಷ ಆಗಿದೆ. ಆ ಬಗ್ಗೆ ವಿರೋಧ ಪಕ್ಷಗಳು ಅಬ್ಬರಿಸಿ ಬೊಬ್ಬಿರಿದರೂ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿಲ್ಲ. ಸಂಸತ್‌ನಲ್ಲಿ ವಿಚಾರ ಪ್ರಸ್ತಾಪ ಮಾಡಿದರೂ ಆ ಬಗ್ಗೆ ಉಸಿರು ಬಿಡಲಿಲ್ಲ. ಈಗ ನಾಗಮಂಗಲದಲ್ಲಿ ಆಗಿರುವ ಸಣ್ಣ ವಿಚಾರ ಹಿಡಿದು ಮೋದಿ ಮಾತನಾಡಿದ್ದು ದೇಶದನ ಜಹನರನ್ನೇ ಚಕಿತರನ್ನಾಗಿ ಮಾಡಿದೆ ಎನ್ನಬಹುದು. ಅಲ್ಲವೇ..?

Tags: BJPCongress Partymuda case cm siddaramaiahmuda case siddaramaiahmuda case siddaramaiah livemunirathna caseNAGAMANGALAnagamangala bjp ticketnagamangala constituencynagamangala ganeshanagamangala ganesha processionnagamangala incidentnagamangala newsnagamangala news todaynagamangala news today livenagamangala riotsnagamangala violencepm modi on nagamangala incidentsiddaramaiah casesiddaramaiah in muda casesiddaramaiah muda caseನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಂಧ್ರಪ್ರದೇಶಕ್ಕೆ ಓಡಿ ಹೋಗ್ತಿದ್ರಾ ಶಾಸಕ ಮುನಿರತ್ನ.. ಬಂಧನದ ಇಂಟರೆಸ್ಟಿಂಗ್‌‌ ಮಾಹಿತಿ..

Next Post

ಆಚರಣೆಗಳ ಸಾಂಸ್ಥೀಕರಣವೂ ಕೋಮು ಸಂಘರ್ಷದ  ನೆಲೆಗಳೂ

Related Posts

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌
Uncategorized

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

by ಪ್ರತಿಧ್ವನಿ
January 18, 2026
0

ಬೆಂಗಳೂರು :  ಹತ್ತು ನಿಮಿಷದಲ್ಲಿ ಉತ್ಪನ್ನಗಳನ್ನು ಮನೆಬಾಗಿಲಿಗೆ ಹತ್ತು ನಿಮಿಷದಲ್ಲಿ ತಲುಪಿಸುವ ವಿಷಯ ಇತ್ತೀಚೆಗೆ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಈ ಹತ್ತು ನಿಮಿಷದ ಡೆಲಿವರಿಯನ್ನು ಕ್ವಿಕ್‌...

Read moreDetails
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
Next Post
ಆಚರಣೆಗಳ ಸಾಂಸ್ಥೀಕರಣವೂ ಕೋಮು ಸಂಘರ್ಷದ  ನೆಲೆಗಳೂ

ಆಚರಣೆಗಳ ಸಾಂಸ್ಥೀಕರಣವೂ ಕೋಮು ಸಂಘರ್ಷದ  ನೆಲೆಗಳೂ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!